Browsing Category

News

ಸಿಎಂ ಕುರ್ಚೀಲಿ ಬಂದು ಕುಳಿತ ಡಿಸಿಎಂ, ಮುಖ ಮುಖ ನೋಡಿಕೊಂಡ ಪ್ರೇಕ್ಷಕರು

ಬೆಂಗಳೂರು: ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಕೂತಿದ್ದ ಚೇರ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಕುಳಿತುಕೊಂಡ ಪ್ರಸಂಗ ನಡೆಯಿತು. ವೇದಿಕೆಯಿಂದ ಸಿಎಂ

DK Shivkumar : ಡಿಕೆಶಿಯನ್ನು ಸಿಎಂ ಮಾಡದಿದ್ದರೆ ರಾಜೀನಾಮೆ ಕೊಡ್ತೇವೆ – ಒಕ್ಕಲಿಗ ಶಾಸಕರಿಂದ ಬೆದರಿಕೆ

D K Shivkumar : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಸಿಎಂ ಕುರ್ಚಿಗಾಗಿ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್‌‍ ಹೈಕಮಾಂಡ್‌ ಕರ್ನಾಟಕದ ಕುರ್ಚಿ ಕದನದ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ

Smruthi Mandana: ಮದುವೆ ಹಿಂದಿನ ದಿನ ಸ್ಮೃತಿ ಭಾವಿಪತಿ ಸಿಕ್ಕಿಬಿದ್ದಿದ್ದು ಯಾರೊಂದಿಗೆ ಗೊತ್ತಾ? ಇಲ್ಲಿದೆ ನೋಡಿ…

Smruthi Mandana : ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದ್ದು ಇದರಿಂದಾಗಿ ನಡೆಯಬೇಕಿದ್ದ ಅವರ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆದರೆ ಸ್ಮೃತಿ ಮಂದಾನ ಮದುವೆ ನಿಲ್ಲಲು ಬೇರೆ ರಿಸನ್ ಇದೆ, ಅವರ ಬಾವಿಪತಿಯವರಿಗೆ ಮೋಸ ಮಾಡಿದ್ದಾರೆ

ಉಡುಪಿ: ಶ್ರೀಕೃಷ್ಣನ ದರ್ಶನ ಪಡೆದು 4 ಸಂಕಲ್ಪಕ್ಕೆ ಕರೆ ಕೊಟ್ಟ ಮೋದಿ

ಉಡುಪಿ: ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ದೊರಕಿದ್ದು, ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಕೆಲವೊಂದು ಸಂಕಲ್ಪವನ್ನು ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ನೀರು ನದಿಯ ರಕ್ಷಿಸೋದು, ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ.

Mangaluru: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ

Mangaluru: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರವಾಗಿ ಪ್ರಧಾನಿ ಮೋದಿಗೆ (PM Modi) ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಮನವಿ ಸಲ್ಲಿಸಿದರು.ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ

ಉಡುಪಿ: ಪ್ರಧಾನಿ ಮೋದಿಗೆ ʼಭಾರತ ಭಾಗ್ಯವಿದಾತʼ ಬಿರುದು ನೀಡಿ ಸನ್ಮಾನ

ಉಡುಪಿ: ಶ್ರೀ ಕೃಷ್ಣನೂರು ಉಡುಪಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಪ್ರಧಾನಿ ಮೋದಿಯವರಿಗೆ ವಿಶೇಷ ಬಿರುದು ನೀಡಿ ಸನ್ಮಾನಿಸಲಾಯಿತು. ಶ್ರೀ ಕೃಷ್ಣ ಮಠದ ಆವರಣದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿದ

ಉದಯನಿಧಿ ಸ್ಟಾಲಿನ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ; ಚಪ್ಪಾಳೆ ತಟ್ಟಿದ ಸಚಿವರು

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಕಡಿಮೆ ಉಡುಗೆ ತೊಟ್ಟ ಯುವತಿಯರು ನೃತ್ಯ ಪ್ರದರ್ಶನ ನೀಡುವುದನ್ನು ವೀಕ್ಷಿಸಿ ಚಪ್ಪಾಳೆ ತಟ್ಟುತ್ತಿರುವ ವಿಡಿಯೋ ಕಾಣಿಸಿಕೊಂಡ ನಂತರ ಸಚಿವ ಎಸ್. ಪೆರಿಯಕರುಪ್ಪನ್ ವಿವಾದಕ್ಕೆ ಸಿಲುಕಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗಳ ಮಗಳ ಮೊದಲ ಫೋಟೋ, ಹೆಸರು ಬಹಿರಂಗ

ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಕೊನೆಗೂ ತಮ್ಮ ಮಗಳ ಮೊದಲ ಫೋಟೋವನ್ನು ಆಕೆಯ ಹೆಸರಿನೊಂದಿಗೆ ಹಂಚಿಕೊಂಡಿದ್ದಾರೆ. ಇಬ್ಬರೂ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ತಮ್ಮ ಮಗಳಿಗೆ ಸರಾಯ ಮಲ್ಹೋತ್ರಾ ಎಂದು ಹೆಸರಿಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಕಿಯಾರಾ ಮತ್ತು ಸಿದ್ಧಾರ್ಥ್