ಶನಿವಾರ, 31 ಅಕ್ಟೋಬರ್ 2026

News

ನಾನು ಮಂತ್ರಿ ಆದೆ, ಈಗೇನು ಮಾಡ್ತೀಯಾ ಜಗದ್ಗುರು? ಜಯಮೃತ್ಯುಂಜಯ ಶ್ರೀ ವಿರುದ್ಧ ಕಾಶಪ್ಪನವರ್ ವಾಗ್ದಾಳಿ

ತಮಗೆ ಸಚಿವ ಸ್ಥಾನ ಸಿಗದಂತೆ ತಡೆಯಲು ನಡೆಸಿದ ಸತತ ಪ್ರಯತ್ನಗಳಿಗೆ ನೂತನ ಸಚಿವ ವಿಜಯಾನಂದ ಕಾಶಪ್ಪನವರ್ ಖಡಕ್ ಉತ್ತರ ನೀಡಿದ್ದಾರೆ. ಅಲ್ಲದೆ ನಾನು ಮಂತ್ರಿ ಅದೆ, ಈಗೇನು ಮಾಡ್ತೀಯೋ ಜಗದ್ಗುರು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ…

ಸಾರ್ವಜನಿಕ ಗಣೇಶೋತ್ಸವದ ಹಿರಿಯ ಅರ್ಚಕ ಶಿವರಾಮ ಸೋಮಯಾಜಿ ವಿಧಿವಶ

ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಗಣೇಶೋತ್ಸವದ ಹಿರಿಯ ಅರ್ಚಕರಾಗಿ ಐದು ದಶಕಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿದ್ದ ಶಿವರಾಮ ಸೋಮಯಾಜಿ (91) ಅವರು ವಿಧಿವಶರಾಗಿದ್ದಾರೆ. ಸಾರ್ವಜನಿಕ ಗಣೇಶೋತ್ಸವದ ಆರಂಭದ ವರ್ಷದಿಂದಲೇ ಅರ್ಚಕರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದ ಅವರು, 50 ವರ್ಷಕ್ಕೂ…

ಕಳಸ : ರಸ್ತೆ ತಿರುವಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ!

ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಬಳಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಿ ಕೀ ಸಮೇತ ಚಾಲಕ ನಾಪತ್ತೆಯಾಗಿದ್ದಾನೆ. ಪರಿಣಾಮ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳಸದಿಂದ ಮಂಗಳೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಲಾರಿ…

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ

ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು…

ಪಂಜಾಬ್ ಮತ್ತು ದೆಹಲಿಯಲ್ಲಿ ಭಯೋತ್ಪಾದನೆ ಸೃಷ್ಟಿಸುವ ಪಾಕಿಸ್ತಾನದ ಸಂಚು ವಿಫಲ; ಎನ್‌ಐಎಯಿಂದ ಮಹತ್ವದ ಕ್ರಮ

ಭಾರತ-ಪಾಕಿಸ್ತಾನ ಗಡಿಯ ಮೂಲಕ ಭಯೋತ್ಪಾದನೆಯನ್ನು ಹರಡುವ ಸಂಚಿಗೆ ಸಂಬಂಧಿಸಿದಂತೆ, ಮೊಹಾಲಿಯ ವಿಶೇಷ ನ್ಯಾಯಾಲಯವೊಂದರಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಏಜೆನ್ಸಿಯ ಪ್ರಕಾರ, ಪಾಕಿಸ್ತಾನದಿಂದ ಐಇಡಿಗಳು, ಶಸ್ತ್ರಾಸ್ತ್ರಗಳು ಮತ್ತು ಹೆರಾಯಿನ್ ಅನ್ನು ಪಡೆದುಕೊಳ್ಳುವ ಮೂಲಕ ಭಾರತದಲ್ಲಿ…

ಮಳೆ ಹಿನ್ನಲೆ – ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿಗೆ ನಾಳೆ (ಆ. 8) ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದ ಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ತನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

ರಸ್ತೆ ತಡೆದು ಕಾರಿನ ಬಾನೆಟ್‌ ಮೇಲೆ ಕೇಕ್‌ ಕತ್ತರಿಸಿ ಹುಚ್ಚಾಟ: 10 ಮಂದಿಯ ಬಂಧನ

ರಸ್ತೆ ಮಧ್ಯದಲ್ಲೇ ಕಾರನ್ನು ನಿಲ್ಲಿಸಿ, ಕೇಕ್‌ ಕತ್ತರಿಸಿ, ಕೊನೆಗೆ ಏರ್‌ಗನ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ ಹುಟ್ಟುಹಬ್ಬವನ್ನು ಆಚರಿಸಿ ಹುಚ್ಚಾಟ ಮೆರೆದ ಘಟನೆಗೆ ಕುರಿತಂತೆ ಹತ್ತು ಮಂದಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಈ ಘಟನೆ ಮುಂಬೈನ್‌…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೋ ಎನ್ನುವುದನ್ನು ಈ ರೀತಿ ಚೆಕ್‌ ಮಾಡಿ!

ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಎಸ್‌ಐಆರ್‌ ಪ್ರಕ್ರಿಯೆಯ ಬಳಿಕ ವೆಬ್‌ಸೈಟ್‌ನ್ನು ಚುನಾವಣಾ ಆಯೋಗ ರೂಪಿಸಿದೆ. ಈ ವೆಬ್‌ಸೈಟ್‌ನಲ್ಲಿ…

ವಿಚ್ಛೇದನ ಅರ್ಜಿ ಹಿಂಪಡೆದ ವಿಜಯ್​ ಪತ್ನಿ ಸಂಗೀತಾ – ತಮಿಳುನಾಡು ಸಿಎಂ ಡಿವೋರ್ಸ್ ಪ್ರಕರಣ ಕ್ಲೋಸ್

ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ವಿರುದ್ಧ ದಾಖಲಿಸಿದ್ದ ವಿಚ್ಛೇದನ ಪ್ರಕರಣ ಅರ್ಜಿಯನ್ನು ಪತ್ನಿ ಸಂಗೀತ ಅವರು ಹಿಂದಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಹಾಗೂ ಪತ್ನಿ ಸಂಗೀತ…

ಎಸ್.ಡಿ.ಎಂ ಕಾಲೇಜು ಉಜಿರೆ : ಅರಿವಿನ ದೀವಿಗೆ ‘ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ’ ವಿಶೇಷ ಉಪನ್ಯಾಸ

ಉಜಿರೆ, ದಿ. ಆ. 07: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕನ್ನಡ ಹಾಗೂ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದ ದಿವಂಗತ ಡಾ. ಬಿ ಯಶೋವರ್ಮರವರ ಸ್ಮರಣಾರ್ಥ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ…