ಶನಿವಾರ, 31 ಅಕ್ಟೋಬರ್ 2026

News

ಬಂದಾರು : ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ,ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು :ಆ 05 ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ,ಬಂದಾರು ಇದರ 2026 ರಿಂದ 2029 ರವರೆಗೆ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಜಗದೀಶ್ ಗೌಡ ಕೊಂಬೇಡಿ, ಉಪಾಧ್ಯಕ್ಷರಾಗಿ ದಾಮೋದರ…

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಉಜಿರೆ : ಉದ್ಯೋಗ ನೇಮಕಾತಿ ತರಬೇತಿ ಕಾರ್ಯಾಗಾರ

ಉಜಿರೆ,ದಿ.ಆ.06 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ನೇಮಕಾತಿ ಘಟಕದ ವತಿಯಿಂದ ಅಂತಿಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಉದ್ಯೋಗ ನೇಮಕಾತಿ ಸಿದ್ಧತೆ ತರಬೇತಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೆಂಗಳೂರಿನ DXC…

ಸದ್ಯದ ಬಿಜೆಪಿಯಲ್ಲಿ ತಮ್ಮಿಷ್ಟದ ನಾಯಕ ಯಾರು? ಅಚ್ಚರಿ ನಾಯಕನ ಹೆಸರು ಸೂಚಿಸಿದ ರಾಹುಲ್ ಗಾಂಧಿ!!

BJP ವಿರುದ್ಧ ಸದಾ ವಾಗ್ದಾಳಿ ನಡೆಸುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಸ್ತುತ ಬಿಜೆಪಿಯಲ್ಲಿ ತಮಗೆ ಅತ್ಯಂತ ಇಷ್ಟವಾಗುವ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಯುವಕರೊಂದಿಗಿನ ಆಸ್ಕ್‌ ಮೀ ಎನಿಥಿಂಗ್‌ ಸಂವಾದದ ವೇಳೆ ಕೇಳಲಾದ…

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆ.6ರಂದು ಜರಗಿತು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ರೋ.ಶ್ರೀಧರ್ ಕೆ.ವಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಈಗಿಂದಲೇ ಸೇವಾ ಮನೋಭಾವ ಹೊಂದಬೇಕು.…

ಎಸ್‌.ಡಿ.ಎಂ ಸ್ವಾಯತ್ತ ಕಾಲೇಜು ಉಜಿರೆ : ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

ಉಜಿರೆ,ದಿ.ಆ.05 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ಟೂಡೆಂಟ್ಸ್ ಕೌನ್ಸಿಲ್ ವತಿಯಿಂದ 2026 -27 ನೇ ಸಾಲಿನ ಶೈಕ್ಷಣಿಕ ವರ್ಷದ ‘ಸ್ಟೂಡೆಂಟ್ ಆಕ್ಟಿವಿಟೀ ಫೋರ’ ಶೈಕ್ಷಣಿಕ ಚಟುವಟಿಕೆಗಳ 12 ವಿವಿಧ ಸಂಘಗಳ ಉದ್ಘಾಟನೆ ಹಾಗು ವಿದ್ಯಾರ್ಥಿ…

ಎಸ್.ಡಿ.ಎಂ ಸ್ವಾಯತ್ತ ಕಾಲೇಜು ಉಜಿರೆ : ಅಂತಾರಾಷ್ಟ್ರೀಯ ಕ್ರೀಡಾಪಟುವಿಗೆ ಅಭಿನಂದನಾ ಸಮಾರಂಭ

ಉಜಿರೆ, ದಿ.ಆ.06 : ಜುಲೈ 15ರಿಂದ 26ರವರೆಗೆ ಚೀನಾದ ಚುಝೌ (Chuzhou) ನಗರದಲ್ಲಿ ನಡೆದ 19ನೇ ಏಷ್ಯನ್ ಕಿರಿಯ ಪುರುಷರ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ…

ನೀಟ್ ಪರೀಕ್ಷೆ : ಪ್ರಶ್ನೆಗಳನ್ನು ನೆನಪಿಟ್ಟುಕೊಂಡು ಲೀಕ್ ಮಾಡಿದ ಅಧ್ಯಾಪಕರು – CBI ತನಿಖೆಯಲ್ಲಿ ಸ್ಫೋಟಕ ಸತ್ಯ ಬಹಿರಂಗ!!

ಪ್ರತಿಷ್ಠಿತ ನೀಟ್-ಯುಜಿ 2026ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಕುರಿತು ಸಿಬಿಐ ತನಿಖೆ ನಡೆಸುತ್ತಿದ್ದು ಇದೀಗ ಸ್ಪೋಟಕ ಸತ್ಯವೊಂದನ್ನು ಬಹಿರಂಗಪಡಿಸಿದೆ. ಅದೇನೆಂದರೆ ಪ್ರಶ್ನೆಪತ್ರಿಕೆ ಸಿದ್ಧಪಡಿಸುವುದು ಮತ್ತು ಅದನ್ನು ಮರಾಠಿಗೆ ಭಾಷಾಂತರಿಸುವ ಎರಡೂ ಜವಾಬ್ದಾರಿಗಳನ್ನು ಒಂದೇ ವ್ಯಕ್ತಿಗಳ ತಂಡಕ್ಕೆ ನೀಡಿದ್ದೇ ಈ ಅಕ್ರಮಕ್ಕೆ…

ವಿಟ್ಲ : ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು!!

ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಡ್ಯನಡ್ಕ ಸಮೀಪದ ಮನಿಮುಂಡ ಎಂಬಲ್ಲಿ ನಡೆದಿದೆ. ಮೃತರನ್ನು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ದಿನೇಶ್ ರವರು ಪತ್ನಿ ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ.…

ಬಂಟ್ವಾಳದಲ್ಲಿ ಭೀಕರ ಅಪಘಾತ – ಟಿಪ್ಪರ್ ಗುದ್ದಿ ಸ್ಕೂಟರ್ ಸವಾರ ಸಾವು, ಮತ್ತೊಬ್ಬ ಗಂಭೀರ!!

ಬಂಟ್ವಾಳ, ಆ.6: ಬಂಟ್ವಾಳದ ಬಿ.ಸಿ.ರೋಡ್‌ ಎನ್‌.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 6.30ರ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಲೊರೆ ಕಡೆಗೆ ಬರುತ್ತಿದ್ದ ಟಿಪ್ಪರ್…