ಶನಿವಾರ, 31 ಅಕ್ಟೋಬರ್ 2026

News

ವೃದ್ಧಾಶ್ರಮದಲ್ಲಿ 78 ವರ್ಷದ ತಂದೆ ಸಾವು – ವಿಡಿಯೋ ಕಾಲ್‌ನಲ್ಲೇ ಅಂತ್ಯಸಂಸ್ಕಾರ ವೀಕ್ಷಿಸಿದ ಮೂವರು ಪುತ್ರಿಯರು

ವೃದ್ಧಾಶ್ರಮದಲ್ಲಿದ್ದ ತಮ್ಮ 78 ವರ್ಷದ ತಂದೆ ಸಾವನ್ನಪ್ಪಿದರೂ ಕೂಡ ಅವರ ಮೂರು ಹೆಣ್ಣು ಮಕ್ಕಳು ತಮ್ಮ ತಂದೆಯ ಅಂತಿಮ ದರ್ಶನವನ್ನು ಪಡೆಯಲು ಸ್ಥಳಕ್ಕೆ ತೆರಳದೆ, ಹಣವನ್ನು ಕಳುಹಿಸಿ, ವಿಡಿಯೋ ಕಾಲ್ ಮುಖಾಂತರವೇ ಅವರ ಅಂತ್ಯ ಸಂಸ್ಕಾರವನ್ನು ವೀಕ್ಷಿಸಿದ ಅತ್ಯಂತ…

ಕೇರಳಕ್ಕೆ ಆರೆಂಜ್‌ ಅಲರ್ಟ್‌, ದಕ್ಷಿಣ ಕರ್ನಾಟಕದಲ್ಲೂ ಭಾರೀ ಮಳೆ

ಕೇರಳ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಗುರುವಾರ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಪಶ್ಚಿಮ ಪೆಸಿಫಿಕ್‌ ಸಾಗರದಲ್ಲಿ ಸೃಷ್ಟಿಯಾಗಿರುವ ಡಾಲ್ಫಿನ್‌ ಚಂಡಮಾರುತ ಪರೋಕ್ಷ ಪ್ರಭಾವದಿಂದ ಶನಿವಾರದವರೆಗೆ ನೈರುತ್ಯ…

ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ – ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ…

ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮಂಗಳೂರು, ಆಗಸ್ಟ್ 4: “ರೋಟರಾಕ್ಟ್ ಸಂಸ್ಥೆಯು ಕೇವಲ ಯುವಕರ ಅನುಕೂಲಕ್ಕಾಗಿ ಸ್ಥಾಪಿಸಿದ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಯುವಕರ ನಾಯಕತ್ವ ಗುಣಗಳ ಬೆಳವಣಿಗೆ, ವ್ಯಕ್ತಿತ್ವ ವಿಕಸನಗಳನ್ನು ರೂಪಿಸುವ ಸಂಸ್ಥೆಯಾಗಿದ್ದು, ಯುವಕರು ಸಮಾಜ ಸೇವಾ ಚಟುವಟಿಕೆಗಳಲ್ಲಿ ಒಗ್ಗಟ್ಟಾಗಿ ಶ್ರಮಿಸಿ ಯಶಸ್ಸು ಸಾಧಿಸ ಬೇಕು”…

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ – ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

ಬೆಳ್ತಂಗಡಿ, ಆ. 6 ತಾಲೂಕಿನ ಕೊಯ್ಯೂರು ಗ್ರಾಮದ ಕೋಡಿಬೆಟ್ಟು ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ, ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು. ಕೋಡಿಬೆಟ್ಟು ನಿವಾಸಿ ಹೈದರ್ ಅವರ ಮನೆಗೆ ಮರ ಬಿದ್ದ…

ರೇಣುಕಾಸ್ವಾಮಿ ಕೇಸ್ ನಲ್ಲಿ ಮಹಾ ಸಂಚಲನ – ಸತ್ಯ ಹೇಳ್ತೇನೆ ನನ್ನ ಕ್ಷಮಿಸಿ ಎಂದು ಅರ್ಜಿ ಸಲ್ಲಿಸಿದ ಆರೋಪಿ ಪ್ರದೋಶ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ 14ನೇ ಆರೋಪಿ (A-14) ಪ್ರದೋಷ್, ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಸಂಪೂರ್ಣ ಸತ್ಯವನ್ನು ಹೇಳುತ್ತೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎನ್ನುವ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದಾನೆ. ಹೌದು, ಆರೋಪಿ ಪ್ರದೋಷ್, ಈ ಪ್ರಕರಣದಲ್ಲಿ ಕ್ಷಮಾದಾನ…

ಬಾಂಗ್ಲಾ ಕ್ರಿಕೆಟಿಗ ಶಕೀಬ್‌ ಅಲ್‌ ಹಸನ್‌ ಮನೆಗೆ ಪೆಟ್ರೋಲ್‌ ಬಾಂಬ್‌ ಎಸೆದ ದುಷ್ಕರ್ಮಿಗಳು

ಬಾಂಗ್ಲಾದೇಶದ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಅವಾಮಿ ಲೀಗ್‌ ಪಕ್ಷದ ಮಾಜಿ ಸಂಸದ ಶಕೀಬ್‌ ಅಲ್‌ ಹಸನ್‌ ಅವರ ಮಗುರಾದಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿ, ಬೆಂಕಿ ಹಚ್ಚಲು ಯತ್ನ ಮಾಡಿರುವ ಘಟನೆ ನಡೆದಿದೆ.…

7 ವರ್ಷ ಪ್ರೀತಿಸಿ ಮಂಗಳಮುಖಿಯನ್ನ ಮದುವೆಯಾದ ಐಟಿ ಉದ್ಯೋಗಿ!!

ಐಟಿ ಉದ್ಯೋಗಿಯೊಬ್ಬ ಟ್ರಾನ್ಸ್‌ಜೆಂಡರ್‌ ಅನ್ನು  ಸುಮಾರು 7 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿರುವ ಘಟನೆ ಈರೋಡ್‌ನ ಗೋಬೊಚೆಟ್ಟಿಪಾಳ್ಯಂನಲ್ಲಿ ವರದಿಯಾಗಿದೆ.  ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ತಿರುಚೆಂಗೋಡ್‌ನ ಟ್ರಾನ್ಸ್‌ಜೆಂಡರ್ ನಟಿ ಕಯಲ್ವಿಳಿ ಮತ್ತು ತಿರುವಳ್ಳೂರು ಜಿಲ್ಲೆಯ ಅವಡಿ ತಾಲೂಕಿನ ಮೊರೈ ಗ್ರಾಮದ…

ತ್ರಿಕೋನ ಪ್ರೇಮ ಪ್ರಕರಣ – ಹಳೇ ಲವ್ವರ್ ಕಾಟಕ್ಕೆ ಯುವತಿ ಆತ್ಮಹತ್ಯೆ!!

ಯುವತಿಯೊಬ್ಬರು ಹಳೆ ಲವರ್ ಕಾಟಕ್ಕೆ ಬೇಸತ್ತು ವಿಡಿಯೋ ಮಾಡಿ ಸೂಸೈಡ್ ಮಾಡಿಕೊಂಡಿರುವ ಘಟನೆ ಬಳ್ಳಾರಿ ನಗರದ ಕೌಲ್ ಬಜಾರ್‌ನಲ್ಲಿ ನಡೆದಿದೆ. ಕೌಲ್ ಬಜಾರ್ ಏರಿಯಾದ ಫಿರ್ದೋಸ್ ಸೂಸೈಡ್ ಮಾಡಿಕೊಂಡಿರುವ ದುರ್ದೈವಿ. ಆಕೆ ಬೆಂಗಳೂರು ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಳು. ಈಗ…

ಮಂಗಳೂರು: ಕಾಲೇಜಿಗೆ 290 ಗ್ರಾಂ ಗಾಂಜಾ ತಂದು ಸಿಕ್ಕಿಬಿದ್ದ ಮೂವರು ವಿದ್ಯಾರ್ಥಿಗಳು!!

ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಲ್ಲಿನ ಸಿಬ್ಬಂದಿಗಳು ನಡೆಸಿದ ದಿಢೀರ್ ತಪಾಸಣೆ ವೇಳೆ ಮೂವರು ವಿದ್ಯಾರ್ಥಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಇಟ್ಟುಕೊಂಡಿದ್ದ ಬರೋಬ್ಬರಿ 290 ಗ್ರಾಂ ಗಾಂಜಾ ಸಮೇತ ಸಿಕ್ಕಿಬಿದ್ದಿದ್ದಾರೆ.  ಗಾಂಜಾ ಪತ್ತೆಯಾಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿಯು ತಕ್ಷಣವೇ ಪೊಲೀಸರಿಗೆ…