ಶನಿವಾರ, 31 ಅಕ್ಟೋಬರ್ 2026

News

ಮಿತ್ತಬಾಗಿಲು ಅರಣ್ಯದಲ್ಲಿ ಅಕ್ರಮ ಕೋಳಿ ಅಂಕ 3 ಮಂದಿ ಬಂಧನ, ಬೈಕ್‌-ಆಟೋ ಸಹಿತ ರೂ 1910 ವಶ

ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ಆಗಸ್ಟ್ 4 ರಂದು ಮಧ್ಯಾಹ್ನ 2 ಗಂಟೆಗೆ ದಾಳಿ ನಡೆಸಿ 3 ಮಂದಿಯನ್ನು…

ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಉಜಿರೆ : ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

ಉಜಿರೆ,ದಿ. ಆ. 04 : ಉಜಿರೆಯ ಶ್ರೀ ಧರ್ಮಸ್ಥಳ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜನೆಗೊಳ್ಳಲಿರುವ…

ಕಲ್ಮಂಜ : ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ – ವೈಯಕ್ತಿಕ ನೆಲೆಯಲ್ಲಿ ಪರಿಹಾರ !

ಕಲ್ಮಂಜ, ಆ. 04 : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ಸಹಾಯ…

ದೇವಾಡಿಗರ ಸೇವಾ ವೇದಿಕೆ (ರಿ.) ವೇಣುರು ವಲಯ ಆಟಿಡೊಂಜಿ ದಿನ ಸಮಾರಂಭ

ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ವಲಯ ಇದರ ವತಿಯಿಂದ ಸನ್ಮಾನ, ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿವೇತನಾ ವಿತರಣಾ, ಆಟಿಡೊಂಜಿ ದಿನ ಸಮಾರಂಭವು ದೇವಾಡಿಗರ ಸಮುದಾಯ ಭವನ, ವೇಣೂರು-ನಿಟ್ಟಡೆ ಇಲ್ಲಿ ಆಗಸ್ಟ್‌ 09,2026 ರ ರವಿವಾರದಂದು…

ಬೆಳ್ತಂಗಡಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಗಾಯತ್ರಿ ಪಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್‌ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕರಾಗಿ (ಪ್ರಬಾರ) ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಸಫನಾ ಅವರು ಮೂಲ್ಕಿ…

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಹರೀಶ್‌ ಪೂಂಜಾ ಸಭೆ

ಬೆಳ್ತಂಗಡಿ: ಅತ್ಯಂತ ರಮಣೀಯ ಹಾಗೂ ವಿಶಾಲವಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು 15 ಎಕರೆ ವಿಸ್ತೀರ್ಣದ ಗುರುವಾಯನಕೆರೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ…

ಬೆಳ್ತಂಗಡಿ: ಸೀರೋ ಮಲಬಾರ್ ಕೆಥೋಲಿಕ್ ಧರ್ಮಪ್ರಾಂತ್ರ್ಯದ ಧರ್ಮಧ್ಯಾಕ್ಷ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳಿಂದ ಹರೀಶ್‌ ಪೂಂಜಾ ಭೇಟಿ

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್…

ಎಸ್‌.ಡಿ.ಎಂ ಸ್ವಾಯತ್ತ ಕಾಲೇಜು ಉಜಿರೆ : ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

ಉಜಿರೆ,ದಿ.ಆ.05 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ಟೂಡೆಂಟ್ಸ್ ಕೌನ್ಸಿಲ್ ವತಿಯಿಂದ 2026 -27 ನೇ ಸಾಲಿನ ಶೈಕ್ಷಣಿಕ ವರ್ಷದ ‘ಸ್ಟೂಡೆಂಟ್ ಆಕ್ಟಿವಿಟೀ ಫೋರ’ ಶೈಕ್ಷಣಿಕ ಚಟುವಟಿಕೆಗಳ 12 ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ದಿನಾಂಕ…

ಯಾರೇ ರಾಜೀನಾಮೆ ಕೊಟ್ರೂ ಐದು ನಿಮಿಷದಲ್ಲಿ ಅಂಗೀಕರಿಸುತ್ತೇವೆ – ಸಿಎಂ ಡಿಕೆಶಿ

ಅಗಸ್ಟ್ 4, ಅಂದರೆ ನಿನ್ನೆ ದಿನ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ನಡೆದಿದ್ದು ಸುಮಾರು 19 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅನೇಕ ಸಚಿವಕಾಂಕ್ಷಿಗಳು ಮಂತ್ರಿಗಿರಿ ಕೈ ತಪ್ಪಿದ…

ನಟಿ ತ್ರಿಷಾ ಬಗ್ಗೆ ಅವಹೇಳನಕಾರಿ ಹೇಳಿಕೆ – ಉದಯನಿಧಿ ಸ್ಟಾಲಿನ್‌ ಅರೆಸ್ಟ್‌!!

ನಟಿ ತ್ರಿಷಾ ವಿರುದ್ದ ವೇದಿಕೆಯೊಂದರಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉದಯನಿಧಿ ಸ್ಟಾಲಿನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವೇದಿಕೆಯೊಂದರಲ್ಲಿ ಉದಯನಿಧಿ ಸ್ಟಾಲಿನ್‌ ಮಾತನಾಡುತ್ತಿದ್ದಾಗ ಯಾರೋ ತ್ರಿಷಾ ತ್ರಿಷಾ ಎಂದು ಕೂಗಿದ್ದರು. ಈ ವೇಳೆ ಮಾತನಾಡಿದ್ದ…