ಶನಿವಾರ, 31 ಅಕ್ಟೋಬರ್ 2026

News

ಪೊಲೀಸ್ ಪರೀಕ್ಷೆ ಗೊಂದಲ | ಮೊದಲು 25 ದಿನ ಉಪವಾಸ ಕೂತು, ಲಾಠಿ ಚಾರ್ಜ್ ಆದ್ರೆ ರಾಜೀನಾಮೆ ಕೊಡ್ತೀನಿ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕೆಲವು ದಿನಗಳ ಹಿಂದಷ್ಟೇ ಪೊಲೀಸ್ ನೇಮಕಾತಿಯ ಪರೀಕ್ಷೆ ನಡೆದಿದ್ದು ಈ ಪರೀಕ್ಷೆಯಲ್ಲಿ ಕೆಲವು ಅಕ್ರಮ ನಡೆದಿದೆ, ಕೆಲವು ಗೊಂದಲಗಳು ಉಂಟಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನೆಲೆ ಈ ವಿಚಾರ ದೊಡ್ಡ ಮಟ್ಟದಲ್ಲಿ…

ಉಳ್ಳಾಲ : ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಕರೆಂಟ್ ಶಾಕ್ -ಮೆಸ್ಕಾಂ ಲೈನ್‌ಮ್ಯಾನ್ ಸಾವು!!

ವಿದ್ಯುತ್ ದೋಷ ಸರಿಪಡಿಸಲು ಟ್ರಾನ್ಸ್‌ಫಾರ್ಮರ್ ಏರಿದ್ದ ಮೆಸ್ಕಾಂ ಲೈನ್‌ಮ್ಯಾನ್‌ರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದುರ್ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಣದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.  ಉಚ್ಚಿಲ ನಯಾಪಟ್ಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ…

ಪ್ರಮಾಣವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಯಾಕೆ ಬರಲಿಲ್ಲ? ಕಾರಣ ಬಿಚ್ಚಿಟ್ಟ ಸಿಎಂ ಡಿಕೆಶಿ

ನಿನ್ನೆ (ಆ 4) ರಂದು ಡಿ ಕೆ ಶಿವಕುಮಾರ್ ಅವರ ಸರ್ಕಾರದ ನೂತನ 19 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದರು. ಇದು ಚರ್ಚೆಗೆ ಕರಾಣವಾಗಿತ್ತು. ಇದರ ಬೆನ್ನಲ್ಲೇ ಸಿಎಂ ಡಿ.ಕೆ…

ಡಾಬರ್‌ನ ‘ಶೇ. 100ರಷ್ಟು ಶುದ್ಧತೆ’ಯ ಕುರಿತು ಎಫ್‌ಎಸ್‌ಎಸ್‌ಎಐ ನಿಂದ ಪ್ರಮುಖ ಮಾಹಿತಿ ಬಹಿರಂಗ!

ದೇಶದ ಪ್ರಮುಖ ಎಫ್‌ಎಂಸಿಜಿ ಕಂಪನಿಯಾದ ‘ಡಾಬರ್ ಇಂಡಿಯಾ’ ವಿರುದ್ಧ ಆಹಾರ ಸುರಕ್ಷತಾ ನಿಯಂತ್ರಕ ಸಂಸ್ಥೆಯಾದ ಎಫ್‌ಎಸ್‌ಎಸ್‌ಎಐ ಪ್ರಮುಖ ಕ್ರಮ ಕೈಗೊಂಡಿದೆ. ಜೇನುತುಪ್ಪ, ಹಸುವಿನ ತುಪ್ಪ ಮತ್ತು ಅಡುಗೆ ಎಣ್ಣೆಯ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ಎಫ್‌ಎಸ್‌ಎಸ್‌ಎಐ ಕಂಪನಿಗೆ ಆದೇಶಿಸಿದೆ. ಇಂತಹ…

ಮಂಗಳೂರು-ಬೆಂಗಳೂರು ರೈಲು ಸಂಚಾರ ಮರು ಆರಂಭ

ಮಂಗಳೂರು: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಸಿರಿಬಾಗಿಲು ನಡುವೆ ರೈಲು ಮಾರ್ಗಕ್ಕೆ ಮಣ್ಣು ಕುಸಿತ ಉಂಟಾಗಿದ್ದು, ಇದೀಗ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಸೋಮವಾರ ರಾತ್ರಿ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ. ಘಟನಾ ಸ್ಥಳದಲ್ಲಿ ಸುರಕ್ಷಿತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ…

ಪೊಲೀಸ್‌ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯವಾದ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ಆಗಸ್ಟ್‌ 2 ರಂದು ನಡೆದ ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಆಗಸ್ಟ್‌ 6 ರಂದು ಬೆಳಿಗ್ಗೆ 10.30ರೊಳಗೆ ಸಲ್ಲಿಸಬೇಕು.…

ದ.ಕ: ಭಾರೀ ಮಳೆ ಹಿನ್ನೆಲೆ: ಶಾಲಾ ಕಾಲೇಜಿಗೆ ನಾಳೆ ( ಆ.4)ರಜೆ ಘೋಷಣೆ

ದ.ಕ:ಧಾರಾಕಾರ ಮಳೆ ಹಿನ್ನಲೆ ನಾಳೆ (ಆ. 4ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

ಬಿಹಾರದ ಬಂಕಿಪುರದಲ್ಲಿ ಬಿಜೆಪಿಯನ್ನು ಸೋಲಿಸಿದ ಪ್ರಶಾಂತ್ ಕಿಶೋರ್!

ಬಿಹಾರದಲ್ಲಿನ ತಮ್ಮ ಪಕ್ಷದ ಮೊದಲ ಚುನಾವಣಾ ಗೆಲುವನ್ನು ದಾಖಲಿಸುವ ಮೂಲಕ ಕಿಶೋರ್ ಸೋಮವಾರ ಇತಿಹಾಸ ನಿರ್ಮಿಸಿದರು. ಪ್ರತಿಷ್ಠಿತ ಬಂಕಿಪುರ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಆ ಪಕ್ಷವು ತನ್ನ ಪ್ರಬಲ ಭದ್ರಕೋಟೆಗಳಲ್ಲಿ ಒಂದರ ಮೇಲೆ ಹೊಂದಿದ್ದ 35 ವರ್ಷಗಳ…

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭೇಟಿ

ಬೆಳ್ತಂಗಡಿ: ತಾಲೂಕಿನದ್ಯಾಂತ ಮಳೆ ಆರ್ಭಟ ಮುಂದುವರಿದಿದ್ದು ಆ. 1 ರಂದು ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನಲೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು…

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

ಬೆಳ್ತಂಗಡಿ: ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಯುವ ಮನಸ್ಸಿನಲ್ಲಿ ಬಹಳಷ್ಟು ಕನಸುಗಳು ತುಂಬಿರುತ್ತವೆ. ಪದವಿ ಪೂರ್ವ ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸನ್ನು ಹಿಡಿತದಲ್ಲಿಟ್ಟು, ಭಾವನೆಗಿಂತ ಮಿಗಿಲಾಗಿ…