ಭಾನುವಾರ, 1 ನವೆಂಬರ್ 2026

News

ನನ್ನ ವಿದ್ಯಾರ್ಥಿವೇತನ ಪತ್ರವನ್ನು ಪರಿಶೀಲಿಸಿ: ಆರ್‌ಟಿಐ ಕಾರ್ಯಕರ್ತನಿಗೆ ದಿಪ್ಕೆ ತಿರುಗೇಟು

ಆರ್‌ಟಿಐ ಕಾರ್ಯಕರ್ತರೊಬ್ಬರು ಅಭಿಜೀತ್ ಡಿಪ್ಕೆ ಅವರ ಕುಟುಂಬದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ ಮರುದಿನವೇ, ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕರಾದ ದಿಪ್ಕೆ, ಅಮೆರಿಕದಲ್ಲಿನ ತಮ್ಮ ಶಿಕ್ಷಣಕ್ಕೆ ಬೋಸ್ಟನ್ ವಿಶ್ವವಿದ್ಯಾಲಯದ ವಿದ್ಯಾರ್ಥಿವೇತನ ಮತ್ತು ಶಿಕ್ಷಣ ಸಾಲವೇ ಆಧಾರವಾಗಿದ್ದವು…

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಮಹತ್ವದ ಸೂಚನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ-ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಶನಿವಾರ ರಾತ್ರಿ ಮಣ್ಣು ತೆರವು ಕಾರ್ಯಾಚರಣೆ ಮಳೆ ನಡುವೆಯೂ ಮುಂದುವರಿದಿದ್ದು, ಇಂದು…

13 ರ ಬಾಲಕಿಗೆ ಏಳು ತಿಂಗಳ ಮಗು- ನ್ಯಾಯಾಲಯದಿಂದ ವಿಶಿಷ್ಟ ತೀರ್ಪು

ಕೇವಲ 13 ವರ್ಷದ ಬಾಲಕಿಗೆ  7 ತಿಂಗಳ ಮಗು ಇರುವುದು ತಿಳಿದುಬಂದಿದೆ. ಆದರೆ ಆ ಮಗುವನ್ನು ಕುಟುಂಬ ಕಲಹದಿಂದ ಗಂಡನ ಮನೆಯಲ್ಲೇ ಇರಿಸಿಕೊಳ್ಳಲಾಗಿತ್ತು. ಆದರೆ ಈಗ ಕೋರ್ಟ್ ಆ ಮಗುವನ್ನು ಬಾಲಕಿ ತಾಯಿಗೆ ಒಪ್ಪಿಸುವಂತೆ  ಆದೇಶ ನೀಡಿರುವ ಘಟನೆ…

ಬಂಟ್ವಾಳ : ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ಹಳ್ಳ ದಾಟುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ(ಆ 2) ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ರಾಯಿ ವರಂಗಲದಲ್ಲಿ ನಡೆದಿದೆ ಜೀವನ್ ಪಿಂಟೊ (42) ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ. ಕರಾವಳಿಯಲ್ಲಿ ಭಾರೀ ಮಳೆಯ ಪರಿಣಾಮ…

ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು ಆಗಸ್ಟ್ 3 ರಂದು ಪುತ್ತೂರು ಬೆಳ್ತಂಗಡಿ ಸುಳ್ಯ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇನ್ನು ಉಳಿದಂತೆ ಮಂಗಳೂರು, ಉಳ್ಳಾಲ, ಮೂಡಬಿದರೆ,ಬಂಟ್ವಾಳ,…

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!!

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಬಳಿ ಹರಿಯುವ ನೇತ್ರಾವತಿ ನದಿ ದಡದಲ್ಲಿ ಇಂದು (ಆ. 2) ಮಧ್ಯಾಹ್ನ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಧ್ಯ ಮೃತನ ಗುರುತು…

ಬರೋಬ್ಬರಿ 52 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗು ಜನನ !!

ಸಮಾಜ ಬದಲಾದರೂ ಕೂಡ ಇಂದು ಅನೇಕರು ಹೆಣ್ಣು ಮಗುವಿಗಿಂತ, ಗಂಡು ಮಗು ಹುಟ್ಟಿದರೆ ಸಾಕಪ್ಪ ಎಂದು ದೇವರಿಗೆ ಹರಕೆ ಹೊರುವುದುಂಟು. ಆದರೆ ಇದರ ನಡುವೆ ಇನ್ನೊಂದು ಕುಟುಂಬ ಹೆಣ್ಣು ಮಗು ಹುಟ್ಟಿದ ಕಾರಣಕ್ಕಾಗಿ ಕುಣಿದು ಕುಪ್ಪಳಿಸಿ, ದೊಡ್ಡ ಸಂಭ್ರಮವನ್ನು…

ಭಾರೀ ಮಳೆ ಹಿನ್ನೆಲೆ: ನಾಳೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ…

ಅಭಿಜಿತ್ ದೀಪ್ಕೆ ವಿದೇಶಿ ವಿದ್ಯಾಭ್ಯಾಸಕ್ಕೆ ಹಣ ಬಂದದ್ದು ಎಲ್ಲಿಂದ? ತನಿಖೆಗೆ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಮೆರಿಕದ ಶಿಕ್ಷಣಕ್ಕೆ ಹಣಕಾಸು ಹೇಗೆ ಒದಗಿಸಲಾಯಿತು ಎಂಬ ಕುರಿತು ತನಿಖೆ ನಡೆಸುವಂತೆ ಸೂರತ್ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಅಮಿತ್ ತಿವಾರಿ ಅವರು, ಆಗ್ರಹಿಸಿದ್ದಾರೆ. ಈ ಸಂಬಂಧ…

OYO ರೂಮ್ ನಲ್ಲಿ 3 ಯುವತಿಯರಿಂದ ಯುವಕನಿಗೆ ದೈಹಿಕ ಹಲ್ಲೆ!!

ಡೇಟಿಂಗ್ ಆಪ್ ಮೂಲಕ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಓಯೋ (OYO) ಹೋಟೆಲ್‌ಗೆ ಹೋದ ರಾಹುಲ್ ಸಕ್ಸೇನಾ ಎಂಬ ಯುವಕನ ಮೇಲೆ ಮೂವರು ಯುವತಿಯರು ದೈಹಿಕ ಹಲ್ಲೆ ನಡೆಸಿರುವ ಘಟನೆ ಇತ್ತೀಚೆಗೆ ವರದಿಯಾಗಿದೆ.  ಏನಿದು ಘಟನೆ? ರಾಹುಲ್ ಸಕ್ಸೇನಾ ಎಂಬ…