ಬೆಳ್ತಂಗಡಿಯ ಮುಂಡಾಜೆ, ಕಲ್ಮಂಜದಲ್ಲಿ ದಾಖಲೆಯ ಮಳೆ!!
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆಯಲ್ಲಿ ದಾಖಲೆಯ ಮಳೆಯಾಗಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆಗಸ್ಟ್ 1 ಶನಿವಾರ ಬೆಳಗ್ಗೆ 8:30 ರಿಂದ ಆಗಸ್ಟ್ 2ರ 7:30ರ ವೇಳೆಗೆ 50 ಮಿ ಮೀಗಿಂತ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆಯಲ್ಲಿ ದಾಖಲೆಯ ಮಳೆಯಾಗಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆಗಸ್ಟ್ 1 ಶನಿವಾರ ಬೆಳಗ್ಗೆ 8:30 ರಿಂದ ಆಗಸ್ಟ್ 2ರ 7:30ರ ವೇಳೆಗೆ 50 ಮಿ ಮೀಗಿಂತ…
ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೆಲ್ಯಡ್ಕ-ಇಸ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಸಂಜೆ ಆನೆ ದಾಳಿಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾಹಿತಿಯ ಪ್ರಕಾರ, ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳದೇ ಇದ್ದ…
ಕುಂದಾಪುರ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ರಿಚರ್ಡ್ ಮಸ್ಕರೇನಸ್ ಅವರನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆಗೈದು ಪರಾರಿಯಾಗಿದ್ದ ಕೊಲೆ ಆರೋಪಿ ಡೆರಿಕ್ ಕ್ರಾಸ್ತಾನನ್ನು (54) ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಶೂಟ್ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಅರೆಸ್ಟ್…
ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಪರಿಣಾಮ ಸಕಲೇಶಪುರದ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ರೈಲಿನಲ್ಲಿ ಕಾನ್ಸ್‌ಟೇಬಲ್ ಪರೀಕ್ಷೆಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಪರದಾಡುತ್ತಿದ್ದಾರೆ. ಸಕಲೇಶಪುರದ ಯಡಕುಮಾರಿ – ಶಿರವಾಗಿಲು ಬಳಿ…
ಭಾರೀ ಮಳೆಯಿಂದಾಗಿ ಮನೆ ಮೇಲೆ ಗುಡ್ಡ ಕುಸಿದು ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ದುರ್ಘಟನೆ ತೀರ್ಥಹಳ್ಳಿ ಪಟ್ಟಣದ ತಮ್ಮಡಿಕೊಪ್ಪ ಕೆರೆ ಬಳಿ ನಡೆದಿದೆ. ಮಲ್ಲಿಕಾರ್ಜುನ (30), ನಾಗವೇಣಿ(25) ಹಾಗೂ ದಂಪತಿಯ ಮಗ ಸಂತೋಷ್…
ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬಿಜೆಪಿ ಮುಖಂಡ ಮಂಜುಕೊಳ ಅವರ ಪತ್ನಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ದಾರುಣವಾಗಿ ಮೃತಪಟ್ಟ ಘಟನೆ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ…
ಅವಳಿ ಸಹೋದರರನ್ನು ಅವಳಿ ಅಕ್ಕತಂಗಿಯರು ವರಿಸುವುದು ಅನೇಕ ಸಂದರ್ಭಗಳಲ್ಲಿ ನಾವು ನೋಡಿದ್ದೇವೆ. ಅಂತೆಯೇ ಇದೀಗ ಕೇರಳದಲ್ಲಿ ಅವಳಿ ಸಹೋದರರನ್ನು ಅವಳಿ ಅಕ್ಕತಂಗಿಯರು ಮದುವೆಯಾಗಿದ್ದಾರೆ. ಇದು ಸಾಮಾನ್ಯವೇ ವಿಚಾರ. ಆದರೆ ಅಪರೂಪದ ಸಂಗತಿ ಏನೆಂದರೆ ಈ ಅವಳಿಗಳ ಮದುವೆಯನ್ನು ಮಾಡಿಸಿದ್ದು…
ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಸಾರಥ್ಯದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಹಾನಿ ಮತ್ತು ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ‘ಭಾರತ್ ಜೋಡೋ ಟಾಸ್ಕ್ ಫೋರ್ಸ್’ ಅನ್ನು ರಚಿಸಲಾಗಿದೆ.ಪ್ರಸ್ತುತ ಮಳೆಗಾಲದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಯಾವುದೇ ಭಾಗದಲ್ಲಿ…
ಬೆಳ್ತಂಗಡಿ, ಆ. 01: ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಶ್ರಮಿಕ ಸೇವಾ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿಯ ಕೆಳಕಂಡ ಸಂಪರ್ಕ ಸಂಖ್ಯೆಯನ್ನು ಸಂಪರ್ಕಿಸಲು ಶ್ರಮಿಕ ಶಾಸಕರ…
ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಸಂರಕ್ಷಿಸುವ ಕುರಿತು ಎಳೆಹರೆಯದಲ್ಲೇ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ **’ನೇಚರ್ ನರ್ಚರ್ ಡೇ’ (Nature Nurture Day)**ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಯೋಜಕಿ ಶ್ರೀಮತಿ ಲೀನಾ ಫ್ಲೋರಿನ್…