Browsing Category

News

Karnataka BJP: ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್ ?! ಹೊಸ ವರ್ಷಕ್ಕೆ ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ !!

Karnataka BJP: ರಾಜ್ಯ ಬಿಜೆಪಿಯಲ್ಲಿ ಬಣಗಳು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಹಾಗೂ ಪ್ರಸ್ತುತ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಕೆಲ ನಾಯಕರು ಅಸಮಧಾನ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ(Karnataka BJP)ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು…

Mangaluru : ರೈಲಿಗೆ ಸಿಲುಕಿ ವ್ಯಕ್ತಿ ಸಾವು!!

Mangaluru : ಪಡೀಲ್‌-ಜೋಕಟ್ಟೆ ರೈಲ್ವೇ ನಿಲ್ದಾಣಗಳ ನಡುವೆ ರೈಲಿನಡಿಗೆ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ರೈಲಿಗೆ ಸಿಲುಕಿ ಮುಖ ಸಂಪೂರ್ಣವಾಗಿ ಜಜ್ಜಿ ಹೋಗಿದೆ.

Kengeri: ಸನ್ಯಾಸತ್ವ ಸ್ವೀಕರಿಸಿದ ಕೆಎಎಸ್ ಅಧಿಕಾರಿ ಡಾ.ಹೆಚ್ ಎಲ್ ನಾಗರಾಜುಗೆ ಪಟ್ಟಾಭಿಷೇಕ – ಮುಸ್ಲಿಮರಿಗೆ…

Kengeri: ಕೆಂಗೇರಿಯ (Kengeri) ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್ ಎಲ್ ನಾಗರಾಜು (HL Nagaraju) ಸನ್ಯಾಸತ್ವ ಸ್ವೀಕರಿಸಿದ್ದಾರೆ.

Bantwala: 50 ಮಂದಿ ಪ್ರವಾಸಿಗರಿದ್ದ ಬಸ್ ಪಲ್ಟಿ, ಹಲವು ಮಂದಿಗೆ ಗಾಯ

Bantwala: ಡಿ.15 (ಇಂದು) ರವಿವಾರ, ಶಂಭೂರಿನ ಶ್ರೀ ಸಾಯಿ ಮಂದಿರದಿಂದ ಹೊರಟ ಪ್ರವಾಸಿಗರ ಬಸ್‌ ಸಾಗರ ತಾಲೂಕಿನ ಕಾರ್ಗಲ್‌ ಬಳಿಯ ತಿರುವಿನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪಲ್ಟಿಯಾಗಿ ಬಸ್ಸಿನಲ್ಲಿದ್ದ 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.

Kerala: ಹನಿಮೂನ್ ಮುಗಿಸಿ ಬರುತ್ತಿದ್ದ ನವ ವಿವಾಹಿತ ದಂಪತಿ ಅಪಘಾತದಲ್ಲಿ ಸಾವು – ಮನೆಗೆ 7 ಕಿ. ಮೀ ಬಾಕಿ…

Kerala: ಹನಿಮೂನ ಮುಗಿಸಿ ಬರುತ್ತಿದ್ದಂತಹ ನವದಂಪತಿಗಳು ಅಪಘಾತದಲ್ಲಿ ಮೃತಪಟ್ಟಂತಹ ಮನಕಲಕುವ ಘಟನೆ ಕೇರಳದಲ್ಲಿ ನಡೆದಿದೆ.

Delhi Elections 2025: AAP ದೆಹಲಿ ಚುನಾವಣೆಗೆ 38 ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆ;

Delhi Elections 2025: ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿ ಚುನಾವಣೆ 2025 ರ 38 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಡಿಸೆಂಬರ್ 15 ಭಾನುವಾರ ಬಿಡುಗಡೆ ಮಾಡಿದೆ. ದೆಹಲಿಯ ಮಾಜಿ ಮೇಯರ್ ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ದೀಕ್ಷಿತ್ ವಿರುದ್ಧ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮಾಜಿ…

Viral News : ಸಂಬಂಧಿಕರ ಸಂಸ್ಥೆಯಲ್ಲಿ ಕೆಲಸ ಮಾಡಲು ಬೇಸರ; ಯುವಕ ಮಾಡಿದ್ದೇನು ಗೊತ್ತೇ?

Viral News : ಕೆಲಸ ಮಾಡುವುದನ್ನು ತಪ್ಪಿಸಲು ಮನುಷ್ಯ ಏನು ಮಾಡಬಹುದು? ಅನಾರೋಗ್ಯದ ನೆಪದಲ್ಲಿ ರಜೆ, ಮಿತ್ರನ ಮದುವೆಯ ನೆಪ, ಅಪಘಾತದ ನೆಪ ಹೇಳಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ಕೆಲಸದಿಂದ ತಪ್ಪಿಸಿಕೊಳ್ಳಲು ಏನು ಮಾಡಿದ್ದಾನೆಂದು ತಿಳಿದರೆ ನೀವು ಆಶ್ಚರ್ಯಚಕಿತರಾಗುವಿರಿ! ಸೂರತ್‌ನಲ್ಲಿ…