ಭಾನುವಾರ, 1 ನವೆಂಬರ್ 2026

News

‘ವಂದೇ ಭಾರತ್‌’ ರೈಲಿನಲ್ಲಿ ಸೂರತ್‌ನಿಂದ ಅಹಮದಾಬಾದ್‌ಗೆ ಜೀವಂತ ಹೃದಯ ರವಾನೆ!!

ಭಾರತೀಯ ರೈಲ್ವೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಎಂಬಂತೆ ಜೀವಂತ ಮಾನವ ಹೃದಯವೊಂದನ್ನು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಸೂರತ್‌ನಿಂದ ಅಹಮದಾಬಾದ್‌ಗೆ ಯಶಸ್ವಿಯಾಗಿ ರವಾನಿಸಲಾಗಿದೆ. ರೈಲಿನಲ್ಲಿ ತಂದ ಹೃದಯವನ್ನು ಬಳಸಿಕೊಂಡು ಅಹಮದಾಬಾದ್‌ನ ‘ಯು.ಎನ್. ಮೆಹ್ತಾ ಹೃದ್ರೋಗ ವಿಜ್ಞಾನ…

ದ.ಕ, ಉಡುಪಿ ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ 1 ವಾರ ಭಾರೀ ಮಳೆ-ಹವಾಮಾನ ಇಲಾಖೆ

ಮಂಗಳೂರು/ಉಡುಪಿ: ಮುಂದಿನ ಒಂದು ವಾರಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಶನಿವಾರ (ಆ.01) ಮುನ್ಸೂಚನೆಯನ್ನು ನೀಡಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಶುಕ್ರವಾರ…

ಬೆಳಗಾವಿ : ಕಾರು ಡಿಕ್ಕಿಯಾಗಿ 36 ಕುರಿಗಳು ಸಾವು!!

ಬೆಳಗಾವಿ ಸಮೀಪದ ಜಾಲಿಕೊಪ್ಪ ಗ್ರಾಮದ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಬರೋಬ್ಬರಿ 36 ಕುರಿಗಳು ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಕೆಂಗಾನೂರ ಗ್ರಾಮದ ಕುರಿಗಾಯಿ ಚಂದ್ರಪ್ಪ ಹಿತ್ತಲಮನಿ, ಈರಪ್ಪ ಕುರಿ, ನಡುವಿನಕೊಪ್ಪ ಗ್ರಾಮದ ಈರಪ್ಪ…

ಬೆಳ್ತಂಗಡಿ: ಭಾರೀ ಮಳೆಗೆ ಲಾಯಿಲದ ಸೇಸಪ್ಪ ಸಾಲಿಯಾನ್ ಮನೆ ಪಕ್ಕದ ಗುಡ್ಡ ಕುಸಿತ!

ಬೆಳ್ತಂಗಡಿ: ಆ.1 ರಂದು ಬೆಳಿಗ್ಗೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಲಾಯಿಲದ ಸೇಸಪ್ಪ ಸಾಲಿಯಾನ್ ರ ಮನೆ ಪಕ್ಕದ ಗುಡ್ಡ ಕುಸಿತಗೊಂಡಿದೆ. ಅದೃಷ್ಟವಶಾತ್ ಪವಾಡ ರೀತಿಯಲ್ಲಿ ಸೇಸಪ್ಪಸಾಲಿಯಾನ್ ಅವರು ಪಾರಾಗಿದ್ದಾರೆ. ಮನೆಯ ಹಿಂಬದಿಗೆ ಹಾನಿಯಾಗಿದ್ದು, ಮತ್ತೆ ಗುಡ್ಡ ಕುಸಿಯುವ ಅಪಾಯದಲ್ಲಿದೆ.…

ಲಾಯಿಲ-ನಡ ನಾವೂರು-ಇಂದಬೆಟ್ಟು ರಸ್ತೆ ಜಲಾವೃತ: ಧಾರಾಕಾರ ಮಳೆಗೆ ವಾಹನ ಸವಾರರ ಪರದಾಟ-ಮನೆಗಳ ಅಂಗಳಕ್ಕೆ ನೀರು ನುಗ್ಗಿ ಆತಂಕ

ಬೆಳ್ತಂಗಡಿ: ಆ.1ರಂದು ಬೆಳಿಗ್ಗೆಯಿಂದ ಸುರಿದ ಧಾರಾಕಾರ ಮಳೆಗೆ ಬೆಳ್ತಂಗಡಿ ತಾಲೂಕಿನ ಲಾಯಿಲ, ನಡ, ನಾವೂರು, ಇಂದಬೆಟ್ಟು ಕೊಲ್ಲಿ ಮಾರ್ಗದಲ್ಲಿ ರಸ್ತೆಯ ಮೇಲೆ ನೀರು ಹರಿದು ಜನಜೀವನ ಅಸ್ತವ್ಯಸ್ತವಾಗಿದೆ. ಮೇಲಿಂದ ಹರಿದು ಬಂದ ಮಳೆ ನೀರು ರಸ್ತೆಯ ಮೇಲೆ ಕೆಸರು…

ಸರಕಾರದಿಂದ ಹಂಚಿಕೆಯಾಗಿರುವ ಸೈಟ್‌ನಲ್ಲಿ ಮನೆ ಕಟ್ಟದಿದ್ದರೆ ವಾಪಸ್‌ ಪಡೆಯುತ್ತೇವೆ-ಡಿಕೆಶಿ ಖಡಕ್‌ ವಾರ್ನಿಂಗ್‌

ಬೆಂಗಳೂರು; ಸರಲಾರದಿಂದ ಹಂಚಿಕೆಯಾಗಿರುವ ಸೈಟ್‌ಗಳಲ್ಲಿ ಮನೆ ಕಟ್ಟದೇ ಖಾಲಿ ಬಿಟ್ಟರೆ ಅಂತಹವರಿಂದ ನಿವೇಶನಗಳನ್ನು ವಾಪಸ್‌ ಪಡೆಯಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ತ್ಯಾಜ್ಯ ಮುಕ್ತ ಹಾಗೂ ಸುಂದರ ಬೆಂಗಳೂರನ್ನು ನಿರ್ಮಿಸುವ ಉದ್ದೇಶದಿಂದ, ಹೆಬ್ಬಾಳ ಮೇಲ್ಸೇತುವೆ ಸಮೀಪದ…

ಪೊಲೀಸ್‌ ಕಾನ್‌ಸ್ಟೇಬಲ್‌ ಪರೀಕ್ಷೆ ವೇಳೆ ಹಿಜಾಬ್‌ ಹಾಕುವಂತಿಲ್ಲ-ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ

ಕರ್ನಾಟಕದ ಪೊಲೀಸ್‌ ಕಾನ್ಸ್‌ಟೇಬಲ್‌ ಪರೀಕ್ಷೆ ಆಗಸ್ಟ್‌ 2 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ನೀಟ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ ರಾಜ್ಯದ ಕಾನ್ಸ್‌ಟೇಬಲ್‌ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರು ಸ್ಪಷ್ಟನೆಯೊಂದನ್ನು…

ಸಿನಿಮಾ ಶೂಟಿಂಗ್​ ವೇಳೆ ರಶ್ಮಿಕಾ ಮಂದಣ್ಣ ಸೊಂಟಕ್ಕೆ ತೀವ್ರ ಪೆಟ್ಟು – 6 ತಿಂಗಳು ಸಂಪೂರ್ಣ ರೆಸ್ಟ್​​!!

ಸಿನಿಮಾ ಹಾಗೂ ಬ್ರಾಂಡ್​​​​​ ಪ್ರಾಡಕ್ಟ್​ಗಳ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸೊಂಟಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಆರು ತಿಂಗಳು ಬ್ರೇಕ್​ ತೆಗೆದುಕೊಳ್ಳಲೇ ಬೇಕು ಎನ್ನುವ ಪರಿಸ್ಥಿತಿ ಎದುರಾಗಿದೆ.  ಹೌದು, ಆಕ್ಷನ್​ ಸಿನಿಮಾವೊಂದರ ಅದ್ದೂರಿ ಶೂಟಿಂಗ್​…

ನನಗೆ ಕೇವಲ 15 ವರ್ಷ, ಪ್ರಧಾನಿಯನ್ನು ನಿಂದಿಸಿದ್ದಕ್ಕಾಗಿ ವಿಡಿಯೋದಲ್ಲಿ ಬಾಲಕಿಯ ಕ್ಷಮೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ 23 ರಂದು ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪ ಹೊತ್ತಿದ್ದ ಸಿಜೆಪಿ ಪ್ರತಿಭಟನಾಕಾರರೊಬ್ಬರು, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ಕ್ಷಮೆ ಯಾಚಿಸಿದ್ದಾರೆ. ತಮಗೆ 15…

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ – ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!!

ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ಮನವೊಲಿಸಿ ಅತ್ಯಾಚಾರ ಎಸಗಿ, ಸ್ನಾನದ ವೀಡಿಯೊ ಸ್ಕ್ರೀನ್‌ಶಾಟ್ ತೆಗೆದು ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…