ಭಾನುವಾರ, 1 ನವೆಂಬರ್ 2026

News

ಕುಂದಾಪುರ ಶೂಟೌಟ್ ಪ್ರಕರಣ – ಇದು ಚಾಲೆಂಜ್ ಮಾಡಿ ನಡೆದ ಕೊಲೆ !! SP ಹರಿರಾಮ್ ಶಂಕರ್ ಮಾಹಿತಿ

ಕುಂದಾಪುರದಲ್ಲಿ ಮುಂಜಾನೆ ನಡೆದ ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಘಟನೆಯ ಸಂಪೂರ್ಣ ವಿವರಗಳನ್ನು ನೀಡಿದ್ದು, ಇದು ಚಾಲೆಂಜ್ ವಿಚಾರಕ್ಕೆ ನಡೆದ ಶೂಟ್ಔಟ್ ಎಂದು…

ಸಿಲಿಂಡರ್ ಬೆಲೆಯಲ್ಲಿ 200 ರೂ ಇಳಿಕೆ!!

  ಬಹುದಿನಗಳ ಬಳಿಕ LPG ಸಿಲಿಂಡರ್‌ ಬಳಕೆದಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 200 ರೂ.ಗಳಷ್ಟು ಇಳಿಕೆಯಾಗಿದೆ. ಹೌದು, ಹಣದುಬ್ಬರದಿಂದ ಕಂಗಾಲಾದ ಜನರಿಗೆ ತಿಂಗಳ ಮೊದಲ ದಿನವೇ ಎಲ್‌ಪಿಜಿ ಸಿಲಿಂಡರ್‌ ದರ ಕುಸಿತದ ಸುದ್ದಿ ನೆಮ್ಮದಿ ಕೊಟ್ಟಿದೆ.…

ಮೋದಿಯಿಂದ 5ನೇ ವಿಡಿಯೋ ರಿಲೀಸ್ – ತಮ್ಮನ್ನು ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಪ್ರಧಾನಿ

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ಬಗ್ಗೆ ಕೊನೆಗೂ ಪ್ರಧಾನಿ ಮೋದಿ ಮೌನ ಮುರಿದಿದ್ದಾರೆ. ತಮ್ಮ 5ನೇ ವಿಡಿಯೋದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಹೌದು, ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ…

ದ.ಕ: ಭಾರೀ ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕು.ಅದ್ವಿಕಾ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕು.ಅದ್ವಿಕಾ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಕಣಿಯೂರು: ಜು 30. ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಪದ್ಮುಂಜ ಜನೌಷಧಿ ಕೇಂದ್ರದ ಮಾಲಕರಾದ ಶ್ರೀಮತಿ…

ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಉಜಿರೆ : ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ

ಉಜಿರೆ,ದಿ.ಜು,31 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಎರಡು ದಶಕಗಳಿಗೂ ಹೆಚ್ಚಿನ ಬೋಧನಾ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತದ ಅನುಭವ ಹೊಂದಿರುವ, ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ…

ಪೀರಿಯಡ್ಸ್ ಕಪ್ ಒಳಗೆ ಡ್ರಗ್ಸ್ ಇಟ್ಟು ಸಾಗಾಟ – ಲಿವ್ ಇನ್ ಜೋಡಿ ಬಂಧನ!!

ಬೆಂಗಳೂರಿನಿಂದ ಮುಟ್ಟಿನ ಕಪ್‌ಗಳು ಹಾಗೂ ಒಳ ಉಡುಪುಗಳಲ್ಲಿ ಮರೆಮಾಚಿ ಅಕ್ರಮವಾಗಿ ಎಂಡಿಎಂಎ ಸಿಂಥೆಟಿಕ್ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಲಿವ್-ಇನ್ ದಂಪತಿಯನ್ನು ಎರ್ನಾಕುಲಂ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.  ಬಂಧಿತ ಆರೋಪಿಗಳನ್ನು ಆಲಪ್ಪುಳದ ತ್ರಿಕ್ಕುನ್ನಪುಳ (ಕೊಟ್ಟೆಮುರಿ) ಮೂಲದ ಮೊಹಮ್ಮದ್ ಶಫಿ…

ಮಂಗಳೂರು : 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಆರೋಪಿ ಅರೆಸ್ಟ್!!

ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ನಿವಾಸಿ…

ಕಡಬ: ಗಾಳಿ, ಮಳೆಗೆ ಮುರಿದು ಬಿದ್ದ ಅಡಿಕೆ ಮರ – ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಈ ಮಳೆ ಹಾಗೂ ಗಾಳಿಗೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳ ಎಂಬಲ್ಲಿ ನಡೆದಿದೆ. ಕುಂತೂರು…

ಪ್ರಧಾನಿ ಮೋದಿ ಚರ್ಮದ ಬಣ್ಣ ನಿಂದಿಸಿದ ಜಿರಳೆ ನಾಯಕ ಅಭಿಜಿತ್ ದಿಪ್ಕೆ- ಸಿಡಿದೆದ್ದ ದೇಶದ ಜನ!!

ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ-2026ಕ್ಕೆ ಸಂಸತ್‌ ಅನುಮೋದನೆ ಸಿಕ್ಕ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ 4ನೇ ಸೆಲ್ಫಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕಾಕ್ರೋಚ್ ಜನತಾ…