ಭಾನುವಾರ, 1 ನವೆಂಬರ್ 2026

News

ಎಸ್.ಡಿ.ಎಂ ಕಾಲೇಜು ಉಜಿರೆ : ರೋವರ್ಸ್ & ರೇಂಜರ್ಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಉಜಿರೆ,ದಿ.ಜು. 31 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ 2026–27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ “Empowering Leaders: A Workshop on Teamwork and…

ಕೊಯ್ಯೂರು ಸಂಜೀವ ಮಲೆಕುಡಿಯ ಅವರಿಗೆ ಬೆಸ್ಟ್ ಫೌಂಡೇಶನ್‌ನಿಂದ ವೀಲ್‌ಚೇರ್ ಹಸ್ತಾಂತರ

ಬೆಳ್ತಂಗಡಿ:ಬೆಸ್ಟ್ ಫೌಂಡೇಶನ್ ವತಿಯಿಂದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಲೆಕುಡಿಯರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಮಲೆಕುಡಿಯ ಅವರಿಗೆ ವೀಲ್‌ಚೇರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ…

ಜಮ್ಮು ಕಾಶ್ಮೀರ ‘CM’ ಒಮರ್ ಅಬ್ದುಲ್ಲಾ ಮತ್ತು ಪತ್ನಿಗೆ ವಿಚ್ಛೇದನ ಮಂಜೂರು ಮಾಡಿದ ಸುಪ್ರೀಂ ಕೋರ್ಟ್!!

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಅವರ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದೆ. ಈ ದಂಪತಿ ಹಲವು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನ ಪಡೆಯಲು ನಿರ್ಧರಿಸಿದ್ದರು.…

ಕಾವೇರಿ ಜಲ ವಿವಾದ – ಆಗಸ್ಟ್ 13 ರಂದು ಕರ್ನಾಟಕ ಬಂದ್

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿದ್ದು, ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ…

ವಿಟ್ಲ : 3 ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ!!

ವಿಟ್ಲ: ವಿಟ್ಲ ಪಡೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಎಂಬವರು ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಅಡಿಕೆ ತೋಟದ ಚರಂಡಿಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಮಂಗಳವಾರ ವೃದ್ಧ ಕಾಣೆಯಾಗಿದ್ದ ಬಗ್ಗೆ…

ಆಜೇರು ಶಾಲೆಯಲ್ಲಿ ಆಷಾಡ ಸಂಭ್ರಮ: ಬಾಳೆ ಎಲೆಯಲ್ಲಿ ಸವಿಯೂಟ

ಆಜೇರು:ದಿನಾಂಕ 30/07/2026 ರಂದು ಮಳೆಗಾಲದ ಸಂದೇಶ ಸಾರುವ ಆಷಾಡ ಮಾಸವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಆಜೇರುವಿನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು ಬಾಳೆ ಎಲೆಯಲ್ಲಿ ಬಡಿಸಿದ ಸಂಪ್ರದಾಯದ ಸವಿಯೂಟ. ಪತ್ರೊಡೆ, ನುಗ್ಗೆಸೊಪ್ಪಿನ…

ವಿವೇಕಾನಂದ ವಿದ್ಯಾಸಂಸ್ಥೆಯ ಎಸ್. ಸತ್ಯನಾರಾಯಣ ಹಾಗೂ ಜಯರಾಮ ಪಿ. ನಾಳೆ ಸೇವಾ ನಿವೃತ್ತಿ

ಪುತ್ತೂರು ಜು.30: ಇಲ್ಲಿನ ವಿವೇಕಾನಂದ ವಿದ್ಯಾವರ್ದಕ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಗ್ರಂಥಾಲಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಜಯರಾಮ ಪಿ. ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಕಛೇರಿ ಸಹಾಯಕರಾಗಿ…

ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್.ಡಿ. ಶೆಟ್ಟಿ ನಿಧನ

ಉಜಿರೆ: ಕನ್ನಡ ಸಾಹಿತ್ಯ ಮತ್ತು ಸಂಶೋಧನೆ, ಶಿಲಾಶಾಸನ ತಜ್ಞ ಹಾಗೂ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್.ಡಿ. ಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ…

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಉದ್ಘಾಟನೆ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬಹುವಚನಂ ಪುತ್ತೂರು ಇದರ ಮುಖ್ಯಸ್ಥರಾದ ಡಾ.ಶ್ರೀಶ ಕುಮಾರ್ ಎಂ.ಕೆ ಇವರು ಆಗಮಿಸಿ ದೀಪ ಪ್ರಜ್ವಲನೆಗೈದು, ಕಾರ್ಯಕ್ರಮ ಉದ್ಘಾಟಿಸಿ “ಜಲ ಯೋಧರಾಗೋಣ ಬನ್ನಿ” ಎನ್ನುವ ವಿಷಯದ…

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ-ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ತೋಟಗಾರಿಕ ಇಲಾಖೆಯ ಅಧಿಕಾರಿ ಮಹಾವೀರ ಶೇಬಣ್ಣ ಅವರ ಅಧ್ಯಕ್ಷತೆಯಲ್ಲಿ ಜು.30 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ಪಶು…