ಭಾನುವಾರ, 1 ನವೆಂಬರ್ 2026

News

ಎಸ್.ಡಿ.ಎಂ ಕಾಲೇಜು ಉಜಿರೆ : ‘ ರಾಜ್ಯರಂಗ ‘ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

ಉಜಿರೆ,ದಿ.ಜು. 31 : ವಿದ್ಯಾರ್ಥಿ ಸಮೂಹ ನಕರಾತ್ಮಕ ಚಿಂತನೆಗಳಿಂದ ದೂರವಿದ್ದು, ಏಕಾಗ್ರತೆಯನ್ನು ಬೆಳೆಸಿಕೊಳ್ಳುವುದರ ಜೊತೆಗೆ ಮೌಲ್ಯಯುತ ಜೀವನವನ್ನು ನಮ್ಮದಾಗಿಸಿಕೊಳ್ಳಬೇಕು. ನಮ್ಮೊಳಗಿನ ಸಣ್ಣ ಪ್ರತಿಭೆಯೂ ಮುಂದೊಂದು ದಿನ ಹೆಮ್ಮರವಾಗಬವುದು. ವಿದ್ಯಾರ್ಥಿ ಜೀವನಲ್ಲಿನ ಪಠ್ಯೇತರ ಚಟುವಟಿಕೆಗಳು ಪ್ರತಿಭಾ ಅನಾವರಣಕ್ಕಿರುವ ಬಹುದೊಡ್ಡ ವೇದಿಕೆ…

ಎಸ್.ಡಿ.ಎo. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜು: ವಾರ್ಷಿಕೋತ್ಸವ ಸಮಾರಂಭ

ಉಜಿರೆ: ಕಾಲೇಜಿನ ಪ್ರಗತಿ-ಸಾಧನೆ ಬಗ್ಯೆ ಅವಲೋಕನದೊಂದಿಗೆ ಮುಂದಿನ ವರ್ಷದ ಚಟುವಟಿಕೆಗಳಿಗೆ ಸಿದ್ಧತೆ ನಡೆಸುವುದೇ ಕಾಲೇಜು ವಾರ್ಷಿಕೋತ್ಸವದ ಉದ್ದೇಶ ಎಂದು ಜಾಮ್ನಗರ್‌ನಲ್ಲಿರುವ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಯೋಗ ವಿಭಾಗದ ನಿವೃತ್ತ ಪ್ರೊಫೆಸರ್ ಡಾ. ಅರ್ಪಣ್ ಎ. ಭಟ್…

CJP ಬೆನ್ನಲ್ಲೇ ಇನ್ಸ್ಟಾದಲ್ಲಿ ‘ರಿಸರ್ವೇಷನ್ ಹಠಾವೋ ಆಂದೋಲನ’ ಶುರು – ಕೆಲವೇ ದಿನಗಳಲ್ಲಿ 55 ಲಕ್ಷ ಫಾಲೋವರ್ಸ್!!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೋರಾಟ ನಡೆದು, ಆ ಹೋರಾಟಕ್ಕೆ ಪ್ರತಿಫಲ ಸಿಕ್ಕ ಬೆನ್ನಲ್ಲೇ ಇದೀಗ ಗುಂಪೊಂದು ಜಾತಿ ಆಧಾರಿತ ಮೀಸಲಾತಿಯನ್ನು ತೆಗೆದುಹಾಕಬೇಕು ಎಂದು ಪಟ್ಟುಹಿಡಿದು ಆಂದೋಲನವೊಂದನ್ನು ಆರಂಭಿಸಿದೆ. instagram ನಲ್ಲಿ ಪೇಜ್ ಒಂದನ್ನು ಕ್ರಿಯೇಟ್ ಮಾಡಿದ್ದು…

4ನೇ ವಿಡಿಯೋ ಬಿಡುಗಡೆ ಮಾಡಿದ ಮೋದಿ!!

ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಒಂದು ವಾರದ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ನಾಲ್ಕನೇ ಬಾರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಹಂಚಿಕೊಂಡಿದ್ದಾರೆ. 4ನೇ ಇನ್‌ಸ್ಟಾ ವೀಡಿಯೋದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದಕ್ಕೆ ಪ್ರಧಾನಿ ಮೋದಿ ಅಭಿನಂದನೆಗಳು.…

ಪ್ರಧಾನಿ ಮೋದಿ ಅವರ ಎಐ ನಿರ್ಮಿತ ವೀಡಿಯೊ; ಮೆಟಾ ಇಂಡಿಯಾ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿಯವರ AI-ರಚಿತ ಮಾರ್ಫ್ ಮಾಡಿದ ವೀಡಿಯೊಗಳ ಪ್ರಸಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಮೆಟಾ ಇಂಡಿಯಾ ಮುಖ್ಯಸ್ಥ ಅರುಣ್ ಶ್ರೀನಿವಾಸ್ ಮತ್ತು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದು ಭಾರತದಲ್ಲಿನ…

ಜೀರೋ ಟ್ರಾಫಿಕ್‌ನಲ್ಲಿ ಸಾಗಿಸುತ್ತಿದ್ದ ಆಂಬುಲೆನ್ಸ್‌ ಪಂಕ್ಚರ್‌- ಮೂರು ತಿಂಗಳ ಮಗು ಸಾವು

ಜೀರೋ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್‌ ಮೂಲಕ ದಾವಣಗೆರೆಯಿಂದ ಮಣಿಪಾಲ್‌ಗೆ ಕರೆದೊಯ್ಯುತ್ತಿದ್ದ ಮೂರು ತಿಂಗಳ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೂರು ತಿಂಗಳ ಮಗುವನ್ನು ತುರ್ತು ಚಿಕಿತ್ಸೆಗೆಂದು ಆಂಬುಲೆನ್ಸ್‌ನಲ್ಲಿ ಜೀರೋ ಟ್ರಾಫಿಕ್‌ನಲ್ಲಿ ಸಾಗಿಸುವ ಸಮಯದಲ್ಲಿ ಈ ಘಟನೆ…

ತುಮಕೂರು ಚಿನ್ನದಂಗಡಿಯಲ್ಲಿ ₹10 ಲಕ್ಷ ಮೌಲ್ಯದ ಆಭರಣ ಕಳ್ಳತನ – ಕದ್ದಿದ್ದು ಮಾತ್ರ ಮನುಷ್ಯರಲ್ಲ, ಸಿಸಿಟಿವಿಯಲ್ಲಿತ್ತು ಶಾಕಿಂಗ್ ದೃಶ್ಯ

ತುಮಕೂರಿನ ಕಾಲ್ ಟೆಕ್ಸ್ ಸರ್ಕಲ್ ಸಮೀಪವಿರುವ ಪ್ರತಿಷ್ಠಿತ ‘ವಿಶ್ವಾಸ್ ಜ್ಯುವೆಲರಿ ಶಾಪ್’ನಲ್ಲಿ ಬರೋಬ್ಬರಿ ₹10 ಲಕ್ಷ ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳು ದಿಢೀರ್ ಕಳ್ಳತನವಾಗಿದೆ. ಆದ್ರೆ ಆಶ್ಚರ್ಯದ ಸಂಗತಿ ಅಂದ್ರೆ ಕಳ್ಳತನ ಮಾಡಿದ್ದು ಮಾತ್ರ ಮನುಷ್ಯರಲ್ಲ!! ಹೌದು, ವಿಶ್ವಾಸ್…

ಕಡಬ : ನಿಲ್ಲಿಸಿದ್ದ ಲಾರಿಯಿಂದ 400 ಲೀಟರ್ ಡೀಸೆಲ್ ಕಳವು!!

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರಿಂದ ಬರೋಬ್ಬರಿ 400 ಲೀಟರ್ ಡೀಸೆಲ್ ಅನ್ನು ಕಳ್ಳರು ಕಳವು ಮಾಡಿರುವ ಅಘತಕಾರಿ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ಕಡೆಯಿಂದ ಬಾಕ್ಸೈಟ್ ಲೋಡ್ ತುಂಬಿಸಿಕೊಂಡು…

ಕಾಲೇಜಿಗೆ ನುಗ್ಗಿ ಚಾಕು ಇರಿದು ಹೆತ್ತ ಮಗಳ ಹತ್ಯೆಗೆ ಯತ್ನಿಸಿದ ಪಾಪಿ ತಂದೆ – HOD ಕೊಠಡಿಯಲ್ಲೇ ನಡೆಯಿತು ಘೋರ ದುರಂತ

ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಹೆತ್ತ ಮಗಳ ಮೇಲೆಯೇ ತಂದೆಯೊಬ್ಬ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಮಗಳ ಮದುವೆ ನಿಶ್ಚಯದ ವೇಳೆ  ಗಂಡಿನ ಕಡೆಯವರಿಗೆ ಈತ ಇಟ್ಟ ಬೇಡಿಕೆಯಿಂದ ಕುಟುಂಬಸ್ಥರು ತಿರುಗಿಬಿದ್ದಿದ್ದೇ ಈ…

ಧರ್ಮಸ್ಥಳ ಪ್ರಕರಣ – DNA ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ SIT ಉತ್ಖನನ ನಡೆಸಿದ ವೇಳೆ ಕೆಲವು ಅಸ್ಥಿಪಂಜರಗಳು ಸಿಕ್ಕಿದ್ದವು. ಆ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆಯಾಗಿದೆ.  ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವವರ ಪೈಕಿ ಕೊಡಗು ಜಿಲ್ಲೆಯ…