ಭಾನುವಾರ, 1 ನವೆಂಬರ್ 2026

News

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ

ಉಜಿರೆ,ದಿ.ಜು.30 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಉಜಿರೆಯ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರೋಟರಿ ಕ್ಲಬ್ ಬೆಳ್ತಂಗಡಿ, ಫೆಡರಲ್ ಬ್ಯಾಂಕ್, ಮಂಗಳೂರಿನ ಕೆಎಂಸಿ ರಕ್ತ ನಿಧಿ ಕೇಂದ್ರ,…

ತಲೆ ಬೋಳಿಸಿಕೊಂಡ್ರೆ ಸರ್ಕಾರದಿಂದ ₹15,000 ಸಿಗುತ್ತೆ ಅಂತ ಊರ ಮಹಿಳೆಯರ ಬಕ್ರ ಮಾಡಿದ ವ್ಯಕ್ತಿ!!

ಸರ್ಕಾರದಿಂದ ಉಚಿತವಾಗಿ ಹಣ ಸಿಗುತ್ತದೆ ಎಂಬ ಆಸೆಗೆ ಬಿದ್ದ ಅಮಾಯಕ ಮಹಿಳೆಯರು, ಅಪರಿಚಿತ ವ್ಯಕ್ತಿಯ ಮಾತು ನಂಬಿ ತಲೆ ಬೋಳಿಸಿಕೊಂಡು ಬಕ್ರ ಆದ ಘಟನೆ ಪುದುಕೊತ್ತಂಬಾಡಿ ಗ್ರಾಮದಲ್ಲಿ ನಡೆದಿದೆ. ಪುದುಕೊತ್ತಂಬಾಡಿ ಗ್ರಾಮದ ಪಳನಿಯಮ್ಮಾಳ್ ಎಂಬ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ…

ಯುವ ಸಂಶೋಧಕ ದೀಪಕ್ ಎ ಸ್ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧನೆ

ಯುವ ಸಂಶೋಧಕ ದೀಪಕ್ ಎ ಸ್ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧನೆಯ ಇ-ಪುಸ್ತಕ ಇದೀಗ ಉನ್ನತ ಗುಣಮಟ್ಟದ heyzine ಡಿಜಿಟಲ್ ಫ್ಲಿಪ್‌ಬುಕ್ ರೂಪದಲ್ಲಿ ಪ್ರಕಟ ಮಂಗಳೂರು: ಕರ್ನಾಟಕದ ಮಹತ್ವಕಾಂಕ್ಷಿ ಯುವ ವಿಜ್ಞಾನಿ, ಸ್ವತಂತ್ರ ನಾವೀನ್ಯಕಾರ ಹಾಗೂ ಭಾರತ್…

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಡಾ.ಜಿ.ಪರಮೇಶ್ವರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಹರೀಶ್‌ ಪೂಂಜಾ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ,…

ಕ್ರಿಕೆಟ್‌ಗೆ ಅಜಿಂಕ್ಯ ರಹಾನೆ ನಿವೃತ್ತಿ ಘೋಷಣೆ!!

ಭಾರತೀಯ ಕ್ರಿಕೆಟ್‌ ನ ಹಿರಿಯ ಆಟಗಾರ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿ ವಿಜೇತ ನಾಯಕ ಅಜಿಂಕ್ಯ ರಹಾನೆ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ರಹಾನೆ, ಸಾಮಾನ್ಯ…

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ…!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಸಂಸತ್ತಿಗೆ ದಿಢೀರ್ ಎಂಟ್ರಿ ಕೊಟ್ಟ ಭದ್ರತಾ ಸಲಹೆಗಾರ ಅಜಿತ್ ದೋವಲ್ – ವಿಪಕ್ಷಗಳು ತಲ್ಲಣ!!

ದೆಹಲಿಯ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದ್ದು ಹಲವಾರು ವಿಚಾರಗಳ ಕುರಿತು ಚರ್ಚೆಗಳು ಜೋರಾಗಿವೆ. ಈ ನಡುವೆ ಸಂಸತ್ತಿಗೆ ದೇಶದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ದಿಢೀರ್ ಎಂದು ಎಂಟ್ರಿ ಕೊಟ್ಟಿದ್ದು ಎಲ್ಲರಲ್ಲೂ ತಲ್ಲಣ ಉಂಟು ಮಾಡಿದೆ. ಸದನದ…

ಸಿಜೆಪಿ ಮೇಲೆ ದಾಳಿಗೆ ಅಮಿಶಾ ಸೂಚನೆ-ರಾಹುಲ್‌ ವಾಗ್ದಾಳಿ

ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗ ಮಾಡಲು ಕೇಂದ್ರ ಗೃಹ ಸಚಿವರು ಪೊಲೀಸರಿಗೆ ಆದೇಶಿಸಬಹುದೇ? ನಿಷೇಧಾಜ್ಞೆ ಹೇರುವುದರಿಂದ ಲಾಠಿಚಾರ್ಜ್ ಅಥವಾ ಅಶ್ರುವಾಯು ಪ್ರಯೋಗ ಸ್ವಯಂಚಾಲಿತವಾಗಿ ಸಾಧ್ಯವೇ? ಮತ್ತು ಬಲಪ್ರಯೋಗ ಯಾವಾಗ ಕಾನೂನುಬದ್ಧವಾಗುತ್ತದೆ ಎಂದು ಅಂತಿಮವಾಗಿ ಯಾರು ನಿರ್ಧರಿಸುತ್ತಾರೆ? ನೀಟ್-ಯುಜಿ ಪ್ರಶ್ನೆ ಪತ್ರಿಕೆ…

ಬಸ್ ಡ್ರೈವರ್ ಮನೆಯಲ್ಲಿ 15 ಕೆಜಿ ಚಿನ್ನ, 28 ಕೋಟಿ ಹಣ ಪತ್ತೆ!!

ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ನಿವೃತ್ತ ಸರ್ಕಾರಿ ಬಸ್‌ ಚಾಲಕನ (ಪ್ರಸ್ತುತ ಕಲ್ಲು ವ್ಯಾಪಾರಿ) ಮನೆ ಮೇಲೆ ದಾಳಿ ನಡೆಸಿದ ವೇಳೆ ಭಾರೀ ಸಂಪತ್ತನ್ನ ಕಂಡು ಬೆಚ್ಚಿಬಿದ್ದಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭಮ್‌ನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ…

ಗುರುವಾಯನಕೆರೆ: ನಿವೃತ್ತ ಅಂಚೆ ಅಧಿಕಾರಿ ರಾಮಚಂದ್ರ ಹೃದಯಾಘಾತದಿಂದ ನಿಧನ : ಇಂದು ಬೆಳಗ್ಗೆ ಅಂತ್ಯಕ್ರಿಯೆ

ಬೆಳ್ತಂಗಡಿ: ಗುರುವಾಯನಕೆರೆಯ ನಿವೃತ್ತ ಅಂಚೆ ಇಲಾಖೆ ಅಧಿಕಾರಿ ರಾಮಚಂದ್ರ ಕಂಚಿಜೆ (65) ಅವರು ಹೃದಯಾಘಾತದಿಂದ ಜು.29 ರಂದು ಸಂಜೆ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಚಿರ ಪರಿಚಿತರಾಗಿದ್ದ ಅವರು ಅಂಚೆ ಇಲಾಖೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಹೋಟೆಲ್…