ಭಾನುವಾರ, 1 ನವೆಂಬರ್ 2026

News

‘ಇನ್‌ಫ್ಲುಯೆನ್ಸರ್’ ಆಗಿಬಿಡಿ, ನೀವು ಚೆನ್ನಾಗಿ ಮಾಡುತ್ತಿದ್ದೀರಿ: ಪ್ರಧಾನಿ ಮೋದಿ ವಿರುದ್ಧ ಅಭಿಜಿತ್ ಡಿಪ್ಕೆ ಟೀಕೆ!

ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವಾಗ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಿರುವ ಕ್ರಮವನ್ನು ವ್ಯಂಗ್ಯವಾಡಿದ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕ ಅಭಿಜೀತ್ ಡಿಪ್ಕೆ, ಪ್ರಧಾನಿ ತಮ್ಮ…

ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ. ಬಿಳಿಗೇರಿ ಗ್ರಾಮದ ಟಾಟಾ…

ರುಡ್‌ಸೆಟ್ ಉಜಿರೆಯಲ್ಲಿ ಮಹಿಳಾ ಟೈಲರಿಂಗ್ ಹಾಗೂ ಕಂಪ್ಯೂಟರ್ ಡಿಟಿಪಿ ತರಬೇತಿ ಸಮಾರೋಪ

ಉಜಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಕಲಿಕೆ, ಕಠಿಣ ಪರಿಶ್ರಮ ಹಾಗೂ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಮನೋಭಾವ ಅತ್ಯಗತ್ಯ ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಬಿ.ಪಿ. ವಿಜಯ ಕುಮಾರ್* ಅವರು ಹೇಳಿದರು. ಅವರು ರುಡ್‌ಸೆಟ್ ಸಂಸ್ಥೆ,…

ಧರ್ಮಸ್ಥಳದಲ್ಲಿ 28ನೆ ವರ್ಷದ ಭಜನಾಕಮ್ಮಟ: ಸೆ. 28 ರಿಂದ ಅ. 4

ಉಜಿರೆ: ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೆ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ…

ರಾಷ್ಟ್ರೀಯ ಮಟ್ಟದ ತರಬೇತಿದಾರರ ತಂಡದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯ ಜತೆ ಸಂವಾದ

ಉಜಿರೆ, ಜುಲೈ 29: ರಾಷ್ಟ್ರೀಯ ರುಡ್‌ಸೆಟಿ ಅಕಾಡೆಮಿ ವತಿಯಿಂದ ಆಯೋಜಿಸಲಾದ “Entrepreneurship Development for Directors/Faculties of RSETIs” ತರಬೇತಿ ಕಾರ್ಯಕ್ರಮದ ಭಾಗವಾಗಿ ದೇಶದ ವಿವಿಧ ರಾಜ್ಯಗಳು ಹಾಗೂ ಬ್ಯಾಂಕುಗಳನ್ನು ಪ್ರತಿನಿಧಿಸಿದ 32 ನಿರ್ದೇಶಕರು ಮತ್ತು ಅಧ್ಯಾಪಕರು ಶ್ರೀ…

ಉಜಿರೆಯಲ್ಲಿ 1.5 ಟೆಸ್ಲಾ ಅತ್ಯಾಧುನಿಕ MRI ಸ್ಕ್ಯಾನಿಂಗ್‌ ಸೇವೆ ಆರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆಯಲ್ಲಿ ಅತ್ಯಾಧುನಿಕ 1.5 ಟೆಸ್ಲಾ MRI (Magnetic Resonance Imaging) ಸೇವೆಯನ್ನು ಆರಂಭಿಸಲಾಗಿದೆ. 24×7 ಸೇವೆ ಲಭ್ಯವಿದ್ದು, ರೋಗಿಗಳಿಗೆ ನಿಖರ ಹಾಗೂ ಗುಣಮಟ್ಟದ ರೋಗನಿರ್ಣಯ ಸೌಲಭ್ಯ ಒದಗಿಸುವ ಉದ್ದೇಶದಿಂದ…

ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನ

ವೇಣೂರು, ಜುಲೈ 28: ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ–ವೇಣೂರಿನಲ್ಲಿ ದಿನಾಂಕ 28-07-2026 ರಂದು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಭಶ್ರೀ…

ಬೆಳ್ತಂಗಡಿ ಶಾಸಕರ ಮುಂದಾಳತ್ವದಲ್ಲಿ ಗುಂಡಿ ಬಿದ್ದ ಕನ್ನಡಿಕಟ್ಟೆ ರಸ್ತೆ ದುರಸ್ತಿ | ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

ಬೆಳ್ತಂಗಡಿ ಮೂಡಬಿದ್ರೆ ಮುಖ್ಯ ರಸ್ತೆಯ ಪಡಂಗಡಿ ಪೆರಣಮಂಜ ಕುಡ್ದ ಓಡೀಲು ಕ್ರಾಸ್, ಕನ್ನಡಿಕಟ್ಟೆ ರಸ್ತೆ ಸಂಪೂರ್ಣವಾಗಿ ಗುಂಡಿ ಬಿದ್ದಿದ್ದು, ಶಾಸಕ ಹರೀಶ್ ಪೂಂಜಾ ಅವರ ಗಮನಕ್ಕೆ ಈ ವಿಷಯ ಬಂದಿದ್ದು, ಕೂಡಲೇ ಅವರು ಪಡಂಗಡಿಯ ಮಾಜಿ ಪಂಚಾಯತ್ ಅಧ್ಯಕ್ಷರಾದ…

95 ವರ್ಷಗಳನ್ನು ಪೂರೈಸಿದ ಪಾರ್ಲೆ

ಭಾರತದ ಅತಿದೊಡ್ಡ ಬಿಸ್ಕತ್ತು ಮತ್ತು ಮಿಠಾಯಿ ತಯಾರಿಕಾ ಕಂಪನಿಯಾದ ‘ಪಾರ್ಲೆ ಪ್ರಾಡಕ್ಟ್ಸ್’ ತನ್ನ ಪ್ರಯಾಣದ 95 ಭವ್ಯ ವರ್ಷಗಳನ್ನು ಪೂರೈಸಿದೆ. ಇದು ಕಂಪನಿಯ ಪಾಲಿಗೆ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇದರೊಂದಿಗೆ, ಪಾರ್ಲೆ ಪ್ರಾಡಕ್ಟ್ಸ್ ಮತ್ತೊಂದು ಪ್ರಮುಖ ಯಶಸ್ಸನ್ನು ಸಾಧಿಸಿದೆ:…

ದೆಹಲಿಯಿಂದ ‘ಲಕ್ಷ್ಮಿ ಯೋಜನೆ’ಗೆ ಅನುಮೋದನೆ; ಮಹಿಳೆಯರಿಗೆ 2,500 ರೂ. ಆರ್ಥಿಕ ನೆರವು

ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ‘ದೆಹಲಿ ಲಕ್ಷ್ಮಿ ಯೋಜನೆ’ಗೆ ದೆಹಲಿ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯ ನೇತೃತ್ವ ವಹಿಸಿದ್ದ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, 2,500 ರೂಪಾಯಿಗಳ ಆರ್ಥಿಕ ನೆರವು ನೀಡುವ ಈ…