ಭಾನುವಾರ, 1 ನವೆಂಬರ್ 2026

News

ರೈಲಿ AC ಬೋಗಿಯಲ್ಲಿ ದೀಪ, ಅಗರಬತ್ತಿ ಹಚ್ಚಿ ದೇವರ ಪೂಜೆ ಮಾಡಿದ ವ್ಯಕ್ತಿ – ಪ್ರಯಾಣಿಕರ ಆಕ್ರೋಶ

ಚಲಿಸುವ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣಿಕರೊಬ್ಬರು ದೀಪ ಹಚ್ಚಿ, ಅಗರಬತ್ತಿ ಬೆಳಗಿ ಪೂಜೆ ಮಾಡಿ ಅತಿರೇಖದ ವರ್ತನೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಎಸಿ ರೈಲಿನ ಬೋಗಿಯ ಮೇಲಿನ ಬರ್ತ್‌ನಲ್ಲಿ ಕುಳಿತ್ತಿದ್ದ…

ಬಾಬ್ರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ – ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿಕೆ!!

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಹೇಗೆ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದೇವೆಯೋ ಅದೇ ರೀತಿಯಲ್ಲಿ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವ ಕಾರ್ಯವನ್ನು ನಾವೆಲ್ಲ ಕಾರ್ಯಕರ್ತರು ಮಾಡಲಿದ್ದೇವೆ ಎಂದು ಧ್ವೇಷದ ಭಾಷಣ ಮಾಡುವ ಮೂಲಕ ವಿವಾದ ಸೃಷ್ಠಿಸಿದ್ದಾರೆ. …

ಇನ್ನು ಹೋರಾಟ, ಗೀರಾಟ ಸಾಕು, ಇನ್ನೇನಿದ್ರೂ ಡಿಸೆಂಬರ್​ ಒಳಗೆ ಅವ್ನಿಗೆ ಮದುವೆ – ಅಭಿಜಿತ್​ ದೀಪ್ಕೆ ತಾಯಿ ಹೇಳಿಕೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಪರಿಣಾಮ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದಾರೆ. ಈ ಇಡೀ ಪ್ರತಿಭಟನೆಯ ಸೂತ್ರಧಾರ ಕಕ್ರೋಚ್ ಜನತಾ ಪಾರ್ಟಿಯ ಸ್ಥಾಪಕ…

ಒಬ್ಬನನ್ನೇ ವರಿಸಿದ ಮೂವರು ಸೋದರಿಯರು – ವಿಚಿತ್ರ ಮದುವೆಯ ಮಹಾ ನಾಟಕ ಇದೀಗ ಬಯಲು!

ಉತ್ತರ ಪ್ರದೇಶದಲ್ಲಿ ಮೂವರು ರೀಲ್ಸ್ ಮಾಡುವ ಸಹೋದರಿಯರು ತಮ್ಮ ಕ್ಯಾಮರಾಮ್ಯಾನ್ ನ ವರಿಸಿರುವ ಆಶ್ಚರ್ಯಕರ ಘಟನೆ ಒಂದು ಬೆಳಕಿಗೆ ಬಂದಿತ್ತು. ಜೊತೆಗೆ ತಾವೇಕೆ ಈ ನಿರ್ಧಾರವನ್ನು ಕೈಗೊಂಡೆವು ಎಂದು ಆ ಮೂವರು ಸಹೋದರಿಯರು ಕಾರಣವನ್ನು ಕೂಡ ನೀಡಿ ಎಲ್ಲರನ್ನು…

ಮೋದಿ ಶಿಕ್ಷಣ ಸಚಿವರನ್ನಾಗಿ ಪ್ರಹ್ಲಾದ್ ಜೋಶಿಯನ್ನೇ ಅರಿಸಿದ್ದೇಕೆ?

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಗಳನ್ನು ನೀಡಿದ್ದಾರೆ. ಸದ್ಯ ಜೋಶಿ ಅವರು ನಿರ್ವಹಿಸುತ್ತಿರುವ ಸಚಿವಾಲಯಗಳೊಂದಿಗೆ…

ಮಂಗಳೂರು: ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ

ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಪಕ್ಕದ ಎರಡು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ್ದು, ಯುರೋಪ್‌ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ…

ಎಕ್ಸೆಲ್ ಟೆಕ್ನೊ ಸ್ಕೂಲ್ ನಲ್ಲಿ ನೇಚರ್ ನರ್ಚರ್ ಡೇ

ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಳೆಹರೆಯದಲ್ಲೇ ಜಾಗೃತಿ ಮೂಡಿಸುವ ಸದುದ್ದೇಶದಿಂದ ‘ಎಕ್ಸೆಲ್ ಟೆಕ್ನೋ ಶಾಲೆ ಗುರುವಾಯನಕೆರೆ’ ಇಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗೆ “Nature Nurture Day” ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯ್ತು. ಸಂಯೋಜಕಿ ಶ್ರೀಮತಿ ಲೀನಾ ಫ್ಲೋರಿನ್…

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ-ಪದಾಧಿಕಾರಿಗಳ ಆಯ್ಕೆ

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ದಿನಾಂಕ 26.07.2026 ರಂದು ದೇವಸ್ಥಾನದ ಆವರಣದಲ್ಲಿ ದರ್ಣಪ್ಪ ಮೂಲ್ಯ ನಾವೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರು:…

ಧರ್ಮದ ಹೆಸರಿನಲ್ಲಿ ವಿದ್ಯಾರ್ಥಿಗಳ ಹೋರಾಟವನ್ನು ನಿಂದಿಸಿದ ಸಿ.ಟಿ. ರವಿ, ಕಾನೂನು ಕ್ರಮಕ್ಕೆ ಹೆದರುವುದು ಯಾಕೆ? – ರಕ್ಷಿತ್ ಶಿವರಾಂ

ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು, ಯುವಕರು ಮತ್ತು ವಿವಿಧ ಸಂಘಟನೆಗಳು ನಡೆಸಿದ ಹೋರಾಟವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಸಿ.ಟಿ. ರವಿ ಅವರು, ಇದೀಗ ತಮ್ಮ ವಿರುದ್ಧ ಪ್ರಕರಣ…

ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

ಉಜಿರೆ,ದಿ.ಜು. 29 : ಬೆಂಗಳೂರು ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರ್ ನೆಟ್‌ಬಾಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ 2026–27ನೇ ಸಾಲಿನ 7ನೇ ರಾಷ್ಟ್ರೀಯ ಮಟ್ಟದ ಹಿರಿಯ ಪುರುಷರ ಹಾಗೂ ಮಹಿಳೆಯರ ರಾಜ್ಯ ಮಟ್ಟದ ನೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಸಕ್ರೀಯವಾಗಿ…