ಭಾನುವಾರ, 1 ನವೆಂಬರ್ 2026

News

ನಾಮಕರಣಕ್ಕೆ ಹೆಂಡತಿ ತಡವಾಗಿ ಬಂದಳೆಂದು 11 ತಿಂಗಳ ಮಗುವನ್ನು ನೆಲಕ್ಕೆ ಎಸೆದ ಗಂಡ – ಒಡೆದ ತಲೆ ಬುರುಡೆ !!

ಮಕರಣ ಕಾರ್ಯಕ್ರಮಕ್ಕೆ ಪತ್ನಿ ಹಾಗೂ ಅವರ ಫ್ಯಾಮಿಲಿ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಪತಿ ಸ್ವಂತ ಮಗುವನ್ನೇ ಎತ್ತಿ ನೆಲಕ್ಕೆ ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಲ್ಯಾಣ ಮಂಟಪವೊಂದರಲ್ಲಿ ಬೆಳಗ್ಗೆ ನಾಮಕರಣಕ್ಕೆ ಸಮಯ ನಿಗದಿಯಾಗಿತ್ತು. ನಿಗದಿಯಾದ ಸಮಯಕ್ಕಿಂತ ಒಂದು ಗಂಟೆ…

ಮಂಗಳೂರು APMC ಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ‘ಹಸಿರು ಸೀರೆ’ ಧರಿಸಿ ಅಧಿಕಾರಿಗೆ ಚಳಿ ಬಿಡಿಸಿದ ‘ಲೇಡಿ ಗ್ರೀನ್ ಗ್ಯಾಂಗ್’!!

ಬೈಕಂಪಾಡಿಯಲ್ಲಿರುವ ಮಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ ಕಚೇರಿಗೆ…

ಕರ್ನಾಟಕ ಹವಾಮಾನ: ಕರಾವಳಿ ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ಮಳೆ ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಅನುಸಾರ, ಜುಲೈ 28,29 ರಂದು ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉಡುಪಿ, ಉತ್ತರಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ…

ಪುತ್ತೂರು: ಮರಗಳ ಕಟಾವು ಆರೋಪ, ಪ್ರಕರಣ ದಾಖಲು

ಪುತ್ತೂರು: ಮಂಜಲಡ್ಪು ಭಾಗದಲ್ಲಿ ವಿವಿಧ ಜಾತಿಯ ಮರಗಳನ್ನು ತುಂಡರಿಸಿದ ಮತ್ತು ಬನ್ನೂರಿನ ಸೇಡಿಯಾಪಿನಲ್ಲಿ ಪರವಾನಿಗೆ ಪಡೆದ ಜಾಗಕ್ಕಿಂತ ಅಧಿಕ ಪ್ರದೇಶದ ಮರ ಕಡಿದ ಕುರಿತು ಪುತ್ತೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜಲ್ಪಡು ಭಾಗದಲ್ಲಿ ಡಿವೈಎಸ್ಪಿ ಕಚೇರಿ ಬಳಿ…

ಬ್ಯಾಂಕ್ ಆಫ್ ಬರೋಡಾದಲ್ಲಿ ಗ್ರಾಹಕರ ಆಧಾರ್‌ ಸೇರಿ 1,000 GB ಡೇಟಾ ಸೋರಿಕೆ!!

ಭಾರತದ 3ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾದ1 TB (ಟೆರಾಬೈಟ್) (1,000 GB) ಮಾಹಿತಿಗಳು ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ. ಹೌದು, ಗ್ರಾಹಕರ ವಿವರ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ,…

NEET ಪ್ರತಿಭಟನೆ ವೇಳೆ ಜಂತರ್ ಮಂತರ್ ನಲ್ಲಿ ಅರಳಿದ ಪ್ರೀತಿ – ದೆಹಲಿ ವಿದ್ಯಾರ್ಥಿನಿಯನ್ನ ವಿವಾಹವಾದ ಬಿಹಾರ ಯುವಕ!!

ಆದರೆ ಈ ಪ್ರತಿಭಟನೆಯಲ್ಲಿ ಸಿನಿಮಾವನ್ನೇ ಮೀರಿಸುವ ಲವ್​ಸ್ಟೋರಿ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರತಿಭಟನೆಗೆಂದು ಬಂದ ಯುವಕ-ಯುವತಿ ಪರಸ್ಪರ ಪ್ರೀತಿಯಲ್ಲಿ ಬಿದ್ದು, ಮದುವೆಯಾಗಿ ಮನೆಗೆ ಮರಳಿದ್ದಾರೆ. ಈ ಲವ್​​ ಸ್ಟೋರಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಹೌದು, ನೀಟ್…

ಜಿರಳೆ ಪಕ್ಷಕ್ಕೆ 1 ಕೋಟಿ ದೇಣಿಗೆ, ಉಚಿತ ಕಾನೂನು ನೆರವು – ಕಪಿಲ್‌ ಸಿಬಲ್ ಘೋಷಣೆ!!

CJP ಪಕ್ಷಕ್ಕೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟದ ನಿಧಿಗಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಘೋಷಿಸಿದ್ದಾರೆ. ಸಿಜೆಪಿ ವಕ್ತಾರ ಸೌರವ್ ದಾಸ್…

ನಾಟ 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ರಾಷ್ಟ್ರೀಯ ಆರ್ಕಿಟೆಕ್ಚರ್ ಅರ್ಹತಾ ಪರೀಕ್ಷೆ (NATA 2026) ಯಲ್ಲಿ ಗುರುವಾಯನಕೆರೆಯ ಎಕ್ಸೆಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರಕಟಗೊಂಡ ಫಲಿತಾಂಶದಲ್ಲಿ ಕಾಲೇಜಿನ ಹಲವು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಗ್ರ…

ಕೆದ್ದು ಹಾಸ್ಟೆಲ್ ಆವರಣದಲ್ಲಿ ಕಾಣಿಸಿಕೊಂಡ ಬ್ರಹತ್ ಗಾತ್ರದ ಕಾಳಿಂಗ ಸರ್ಪ!

ಬೆಳ್ತಂಗಡಿ: ತಾಲೂಕಿನ ಕೆದ್ದು ಹಾಸ್ಟೆಲ್ ಆವರಣದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು  ಪ್ರತ್ಯಕ್ಷಗೊಂಡು, ತಕ್ಷಣವೇ ಕಾರ್ಯಪ್ರವೃತರಾದ ಉರಗ ರಕ್ಷಕರು ಹಾವುವನ್ನು ಸುರಕ್ಷಿತವಾಗಿ ಸೆರೆಹಿಡಿದು ಕಾಡಿಗೆ ಬಿಡುವ ಮೂಲಕ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ಕೆದ್ದು ಹಾಸ್ಟೆಲ್‌ ಆವರಣದಲ್ಲಿ ಎಂದಿನಂತೆ ವಿದ್ಯಾರ್ಥಿಗಳು…

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸೆಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸಾಧನೆಗಾಗಿ ಬೆಳ್ತಂಗಡಿ ನಗರದ ಕೆಲ್ಲಗುತ್ತು ನಿವಾಸಿ ದಿ. ಗೋಪಾಲ ಕೃಷ್ಣ ಮತ್ತು ಶಾರದ ದಂಪತಿಗಳ ಪುತ್ರ ಪ್ರಸ್ತುತ ಉಡುಪಿ ಪೊಲೀಸ್ ಇಲಾಖೆ ಯಲ್ಲಿ ಸಿವಿಲ್ ಹೆಡ್ ಕಾಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.…