ಧರ್ಮೇಂದ್ರ ಪ್ರಧಾನ್ ನಿರ್ಗಮನದ ನಂತರ ಪಂಚತಾರಾ ಹೋಟೆಲ್‌ನಲ್ಲಿ ಸಿಜೆಪಿ ಭರ್ಜರಿ ʼಪಾರ್ಟಿ’| ವಿಡಿಯೋ ವೈರಲ್
ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ, ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸುತ್ತಿದ್ದ 37 ದಿನಗಳ ಸುದೀರ್ಘ ಧರಣಿ ಅಂತ್ಯಗೊಂಡ ಕೆಲವೇ ದಿನಗಳಲ್ಲಿ, ಪಕ್ಷದ ನಾಯಕರು ಸಂಭ್ರಮಾಚರಣೆಯಲ್ಲಿ ತೊಡಗಿರುವ ಹೊಸ ವಿಡಿಯೋವೊಂದು ಆನ್‌ಲೈನ್‌ನಲ್ಲಿ ಹೊರಬಿದ್ದಿದೆ.…










