ಭಾನುವಾರ, 1 ನವೆಂಬರ್ 2026

News

ಸದ್ಯದಲ್ಲೇ ಮುಂದಿನ ಹೊಸ ಹೋರಾಟದ ಬಗ್ಗೆ ತಿಳಿಸುತ್ತೇವೆ – ಅಭಿಜಿತ್ ದೀಪ್ಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಕಾಕ್ರೋಚ್ ಜನತಾ ಪಾರ್ಟಿ ಹಿಂಪಡೆದಿದೆ. ಆದರೆ ಈ ಬೆನ್ನಲ್ಲೇ ಶೀಘ್ರದಲ್ಲೇ ತನ್ನ ಮುಂದಿನ ಹೋರಾಟದ ಕಾರ್ಯತಂತ್ರವನ್ನು ಪ್ರಕಟಿಸುವುದಾಗಿ CJP ನಾಯಕ ಅಭಿಜಿತ್…

ದೇಶದ ಶಿಕ್ಷಣ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಟಾಸ್ಕ್‌ ಫೋರ್ಸ್‌ ರಚನೆ – ಪ್ರಧಾನಿ ಮೋದಿ ಘೋಷಣೆ

ದೇಶಾದ್ಯಂತ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆ ಹಿನ್ನಲೆಯಲ್ಲಿ ಕೊಂಚ ಬುದ್ದಿ ಕಲಿತ ಕೇಂದ್ರ ಸರ್ಕಾರ ಪರೀಕ್ಷಾ ಕ್ಷೇತ್ರದಲ್ಲಿ ಹೊಸ ಬದಲಾವಣೆಗೆ ಮುಂದಾಗಿದೆ. ಇದರ ಭಾಗವಾಗಿ ಈಗ ಶಿಕ್ಷಣ ಸುಧಾರಣೆಗಾಗಿ ನಂದನ್‌ ನಿಲೇಕಣಿ ನೇತೃತ್ವದಲ್ಲಿ ಟಾಸ್ಕ್‌…

ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಸಿದ್ದರಾಮಯ್ಯ

2028 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದೆ. ರಾಜಕೀಯ ನಿವೃತ್ತಿಯಗಿರುವುದ್ಯಾಕೆ ಎನ್ನುವುದನ್ನು ಅವರೇ ಸಾಮಾಜಿಕ ಜಾಲತಾಣಗಳ ಮೂಲಕ…

ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ ಅರ್ಥಪೂರ್ಣವಾಗಿ ಸಂಪನ್ನ

ವೇಣೂರು, ಜುಲೈ 25: ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ–ವೇಣೂರಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪೋಷಕರ–ಶಿಕ್ಷಕರ ಸಭೆಯು ಶನಿವಾರ ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ಮೌಲ್ಯಾಧಾರಿತ ಶಿಕ್ಷಣ ಹಾಗೂ ಪೋಷಕರ ಸಹಭಾಗಿತ್ವದ ಕುರಿತು…

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ

ಬಂಟ್ವಾಳ: ತಾಲೂಕಿನ ಇಡ್ಕಿದು ಗ್ರಾಮದ ನಿವಾಸಿ ಕೆ.ಸೂರ್ಯನಾರಾಯಣ (79) ಅವರ ಮನೆಯಲ್ಲಿ ತಡರಾತ್ರಿ ನುಗ್ಗಿದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಸುಮಾರು 20 ಗ್ರಾಂ ತೂಕದ ರೂ.2.60 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.…

ಅಪ್ರಾಪ್ತ ಚಲಾಯಿಸಿದ್ದ ಬೈಕ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಪ್ರಕರಣ: ಬಾಲಕನ ಸಹೋದರನಿಗೆ ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ

ಬೆಳ್ತಂಗಡಿ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಸ್ಕೂಟ‌ರ್ ಸವಾರ ಮೃತಪಟ್ಟ ಘಟನೆಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಅಪ್ರಾಪ್ತನಿಗೆ ಬೈಕ್ ಚಲಾಯಿಸಲು ನೀಡಿದ ಆತನ ಸಹೋದರನಿಗೆ 35 ಸಾವಿರ ರೂ ದಂಡ ಮತ್ತು…

ಆಗಸ್ಟ್‌ 1ಕ್ಕೆ ಮೈಸೂರಿಗೆ ಮೋದಿ ಭೇಟಿ; ಐತಿಹಾಸಿನ ಕ್ಷಣಕ್ಕೆ ಸಾಂಸ್ಕೃತಿಕ ನಗರಿ ಸಾಕ್ಷಿ

ಮೈಸೂರು; ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1 ರಂದು ಮೈಸೂರಿಗೆ ಆಗಮಿಸಲಿದ್ದಾರೆ. ʼವಿವೇಕ ಸ್ಮಾರಕʼವನ್ನು ಲೋಕಾರ್ಪಣೆ ಮಾಡಲು ಪ್ರಧಾನಿಗಳು ಆಗಮಿಸುತ್ತಿದ್ದಾರೆ. ವೇಳಾಪಟ್ಟಿ: ಮಧ್ಯಾಹ್ನ 2.55: ನವದೆಹಲಿಯಿಂದ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೋದಿ…

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕಾಲೇಜಿನಲ್ಲಿ ದಿನಾಂಕ 24-07-2026 ರಂದು ಶಿಕ್ಷಕ-ರಕ್ಷಕ ಸಂಘದ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಸಭೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ನೂತನ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಸೈಲಾಶ್ರೀ,…

ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ

ಉಜಿರೆ, ಜುಲೈ ೨೫: ವಿದ್ಯಾರ್ಥಿಗಳ ಗ್ರಹಿಕೆಯ ಸಾಮರ್ಥ್ಯ ವಿಸ್ತರಿಸುವಂತಹ ಮೌಲ್ಯಮಾಪನ ವಿಧಾನವನ್ನು ಹೊಸ ಕಾಲದ ಅಗತ್ಯಗಳಿಗೆ ತಕ್ಕಂತೆ ಮರುರೂಪಿಸಿಕೊಳ್ಳಬೇಕು ಎಂದು ಎಸ್.ಡಿ.ಎಂ ಕಾಲೇಜಿನ ಶೈಕ್ಷಣಿಕ ಸಂಯೋಜಕ ಎಸ್.ಎನ್.ಕಾಕತ್ಕರ್ ಅಭಿಪ್ರಾಯಪಟ್ಟರು. ಎಸ್.ಡಿ.ಎಂ ಕಾಲೇಜಿನ ಇಂಟರ್ನಲ್ ಕ್ವಾಲಿಟಿ ಅಶ್ಯುರೆನ್ಸ್ ಸೆಲ್ ಮತ್ತು…

ಸತ್ಯದ ಮುಂದೆ ತಲೆಬಾಗಿದ ಕೇಂದ್ರ ಸರ್ಕಾರ – ಧರ್ಮೇಂದ್ರ ಪ್ರಧಾನ ರಾಜೀನಾಮೆ ನೈತಿಕ ಹೊಣೆಗಾರಿಕೆಯ ಒಪ್ಪಿಗೆ- ರಕ್ಷಿತ್ ಶಿವರಾಂ

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆದ ನಿರ್ಲಕ್ಷ್ಯ ಮತ್ತು ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೇಶಾದ್ಯಂತ ವ್ಯಕ್ತವಾದ ಆಕ್ರೋಶದ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವದ ಗೆಲುವಾಗಿದೆ. ಆದರೆ ರಾಜೀನಾಮೆಯೊಂದಿಗೆ ವಿಷಯ ಮುಗಿಯುವುದಿಲ್ಲ; ತಪ್ಪಿತಸ್ಥರ…