Browsing Category

News

Sullia: ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ನೀಲಮ್ಮ ಉಪಾಧ್ಯಕ್ಷರಾಗಿ ಪುಂಡರೀಕ ಆಯ್ಕೆ!

Sullia: ತೀವ್ರ ಕುತೂಹಲ ಕೆರಳಿಸಿದ್ದ ಸುಳ್ಯ (sullia) ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ನಿಯಮಿತ (ಲ್ಯಾಂಪ್ಸ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೀಲಮ್ಮ ಆಯ್ಕೆಯಾಗಿದ್ದಾರೆ.

SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಪ್ರವೇಶ ಪತ್ರ ಬಿಡುಗಡೆ!

SSLC Exam 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2025 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಪ್ರವೇಶ ಪತ್ರಗಳನ್ನು ಮಂಡಳಿಯ ವೆಬ್‌ಸೈಟ್‌ kseab.karnataka.gov.in ನಲ್ಲಿ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ ಎಂದು ಮಂಡಳಿ…

Belthangady: ಬೆಳ್ತಂಗಡಿ: ಗೇರುತೋಟದಲ್ಲಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ!

Belthangady: ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಬೆಳ್ತಂಗಡಿ (Belthangady) ಗೇರುತೋಟದಲ್ಲಿ, ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44) ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Sullia: ಅರಂತೋಡು-ತೊಡಿಕಾನ-ಪಟ್ಟಿ-ಭಾಗಮಂಡಲ ರಸ್ತೆ ಅಭಿವೃದ್ಧಿ: ಶಾಸಕ ದ್ವಯರಿಂದ ಅರಣ್ಯ ಸಚಿವರ ಭೇಟಿ

Sullia: ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕುರಿತಾಗಿ ಸುಳ್ಯ (Sullia) ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಅವರು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ರಸ್ತೆಯ…

Ration Card: ಪಡಿತರ ಅಕ್ಕಿ ಮಾರಿದರೆ ಕಾರ್ಡ್‌ ರದ್ದು-ಡೀಸಿ

Ration Card: ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ನಗದು ಬದಲು ಇನ್ನು ಮುಂದೆ ಅಕ್ಕಿ ವಿತರಿಸಲಾಗುತ್ತಿದ್ದು, ಪಡಿತರ ಚೀಟಿದಾರರು ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದರೆ ಅವರ ಪಡಿತರ ಚೀಟಿಯನ್ನು ರದ್ದುಪಡಿಸಲಾಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ…

Tirupati: ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆಯ ಕೆಎಂಎಫ್ ತುಪ್ಪ ರವಾನೆ!

Tirupati: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆಯ ಕೆಎಂಎಫ್ ನಂದಿನಿ ತುಪ್ಪ ರವಾನೆಯಾಗುತ್ತಿದ್ದು, ಇದೀಗ ತುಪ್ಪದ ಬೇಡಿಕೆ ಹೆಚ್ಚಾಗಿದೆ.

Mangaluru: ನಾಪತ್ತೆಯಾಗಿದ್ದ ನಿತೇಶ್ ಕೊನೆಗೂ ಪತ್ತೆ!

Mangaluru: ಮಂಗಳೂರು (Mangaluru) ಬಜಪೆಯ ಮೂಡುಪೆರಾರ ನಿವಾಸಿ, ನೀರುಮಾರ್ಗ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಹತ್ತೊಂಭತ್ತು ವರ್ಷದ ನಿತೇಶ್ ಬೆಳ್ಚಾಡ ಅವರು ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ.

Uppinangady: ಕೆ.ಎಸ್‌.ಆರ್.ಟಿ.ಸಿ. ಬಸ್‌- ಲಾರಿ ಅಪಘಾತ- ಶಾಲಾ ಮಕ್ಕಳ ಸಹಿತ ಆರು ಮಂದಿಗೆ ಗಾಯ!

Uppinangady: ಕೆ.ಎಸ್‌.ಆರ್.ಟಿ.ಸಿ. ಬಸ್‌ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಕ್ಕಳ ಸಹಿತ ಬಸ್ಸಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್‌ ಬಳಿ ನಡೆದಿದೆ.