ಮಂಗಳವಾರ, 27 ಅಕ್ಟೋಬರ್ 2026
Trending

News

ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್

ಪುತ್ತೂರು ಅಕ್ಟೋಬರ್ 4, 2026: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು…

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ…

ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ: ವಿವೇಕಾನಂದ ಪ.ಪೂ.ಶಾಲಾ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಿವೇಕಾನಂದ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ…

ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ ಪ್ರಶಸ್ತಿ’

ಧರ್ಮಸ್ಥಳ: ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾ-ಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ಗೆ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ…

ಮ್ಯಾನುವಲ್ ಆಫ್ ಸರ್ಜರಿ” ವೈದ್ಯಕೀಯ ಪಠ್ಯಪುಸ್ತಕ ಲೇಖಕರೊಂದಿಗೆ ಸಂವಾದ

ಮಂಗಳೂರು: ಪ್ರಸ್ತುತ ಸನ್ನಿವೇಶದಲ್ಲಿ ಜನರಲ್ಲಿ ಪುಸ್ತಕ, ಪತ್ರಿಕೆಗಳನ್ನು ಓದುವ ಅಭ್ಯಾಸ ಕ್ಷೀಣಿಸುತ್ತಿದ್ದು, ಮೊಬೈಲ್ ವೀಕ್ಷಿಸುವ ಹವ್ಯಾಸ ವೃದ್ಧಿಯಾಗುತ್ತಿದೆ ಎಂದು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದ ಮಾಜಿ ಡೀನ್ ಹಾಗೂ ಪ್ರಾಧ್ಯಾಪಕ ಡಾ. ಶಿವಕುಮಾರ್ ಮಗದ ಖೇದ ವ್ಯಕ್ತಪಡಿಸಿದ್ದಾರೆ. ಭಾರತೀಯ ವೈದ್ಯಕೀಯ…

ವಿವಾಹವಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ಕಿರುಕುಳ-ಸ್ವಾಮೀಜಿ ಸೆರೆ

ಬೆಂಗಳೂರು: 25 ವರ್ಷದ ಸಂಬಂಧಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚನೆ ಮಾಡಿದ ಆರೋಪದಲ್ಲಿ ಹುಣಸಮಾರನಹಳ್ಳಿಯ ಮದ್ದಾವಣಪುರ ದೇವವೀರ ಸಂಸ್ಥಾನ ಮಠ ಸ್ವಾಮೀಜಿಯನ್ನು ಈಶಾನ್ಯ ವಿಭಾಗದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ…

ವಿಟ್ಲ: ಕಾರು ಮತ್ತು ಆಕ್ಟಿವಾ ಡಿಕ್ಕಿ: ಸವಾರನಿಗೆ ಗಾಯ

ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ನಡೆದಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ ಮೇಸ್ತ್ರಿ ವೃತ್ತಿಯ ರಾಮಣ್ಣ…

ಜಾಲಿಗುಡ್ಡೆ: ತಾಯಿ, ಮಗ ನಾಪತ್ತೆ

ಮೂಡುಬಿದಿರೆ: ಶಿರ್ತಾಡಿ ಗ್ರಾಮದ ಜಾಲಿಗುಡ್ಡೆ ಸತ್ಯನಾರಾಯಣ ದೇವಸ್ಥಾನದ ಬಳಿಯ ನಿವಾಸಿ ಗೀತಾ (39) ಹಾಗೂ ಮಗ ಯಶಸ್‌ (7) ನಾಪತ್ತೆಯಾಗಿರುವ ಕುರಿತು ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆವಾರ್ತೆ ಕೆಲಸ ಮಾಡಿಕೊಂಡಿದ್ದ ಗೀತಾ, ಅ.6 ರಂದು ಮಧ್ಯಾಹ್ನ…

ಕಲ್ಮಡ್ಕದಲ್ಲಿ ವಿದ್ಯುತ್ ಶಾಕ್ ಗೆ ಇಬ್ಬರು ಯುವಕರು ಸಾವು

ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್‌ ಶಾಕ್‌ ತಗುಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅ.12 ರ ತಡರಾತ್ರಿ ಈ ಘಟನೆ ನಡೆದಿದ್ದು, ಇನ್ನೋರ್ವ ಬಾಲಕ ಗಾಯಗೊಂಡಿದ್ದಾನೆ. ಬೊಮ್ಮೆಟ್ಟಿಯ ನಿವಾಸಿಗಳಾದ ಗಣೇಶ್‌ ಹಾಗೂ ಭರತ್‌ ಮೃತಪಟ್ಟ ಯುವಕರು. ಈ…

ಮಂಗಳೂರು: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ

ಮಂಗಳೂರು: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಅ.12ರಂದು ಈ ಘಟನೆ…