ಭಾನುವಾರ, 1 ನವೆಂಬರ್ 2026

News

ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ- ಆದ್ರೆ ಆಕೆ ಮಾಡಿದ್ದೇನು ಗೊತ್ತಾ?

ಹದಿಹರೆಯದಲ್ಲಿ ಹುಟ್ಟುವ ಪ್ರೀತಿ- ಪ್ರೇಮಗಳು ತಮ್ಮ ಪೋಷಕರ ಕಷ್ಟ- ದುಃಖ, ದುಮ್ಮಾನಗಳನ್ನು ಮರೆಸಿಬಿಡುತ್ತವೆ. ಎಲ್ಲದಕ್ಕಿಂತಲೂ ತಾನೇ ಪ್ರೀತಿಸುವ ಹುಡುಗಿ- ಹುಡುಗನೇ ಹೆಚ್ಚು ಎಂದು ಅನಿಸಿ, ಅವರೇ ತನ್ನ ಪ್ರಪಂಚವೆಂದೆಣಿಸಿ ಅವರಿಗಾಗಿ ಏನು ಬೇಕಾದರೂ ಮಾಡಿಬಿಡಬೇಕೆನಿಸುತ್ತದೆ. ಏನು ಮಾಡೋದು ಹೇಳಿ?…

ವಿದ್ಯುತ್ ಚಿತಾಗಾರದಲ್ಲಿ ಅಜ್ಜಿಯ ಮೃತದೇಹ ಮೇಲೆ ಹಾರಿದ ಮೊಮ್ಮಗ!!

ಪ್ರೀತಿಯ ಅಜ್ಜಿ ಮೃತಪಟ್ಟಿದ್ದು, ಆಕೆಯ ಅಂತಿಮ ಸಂಸ್ಕಾರದ ವೇಳೆ,  ತೀವ್ರ ದುಃಖದಲ್ಲಿದ್ದ 30 ವರ್ಷದ ಮೊಮ್ಮಗ ಇಂದ್ರಜಿತ್ ಬಿಸ್ವಾಸ್ ಎಂಬ ಯುವಕ ಇದ್ದಕ್ಕಿದ್ದಂತೆ ಉರಿಯುತ್ತಿದ್ದ ವಿದ್ಯುತ್ ಚಿತಾಗಾರಕ್ಕೆ ಹಾರಿರುವ ಅಘಾತಕಾರಿ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ…

‘ಜಿರಲೆ’ಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಖ್ಯಾತ ನಟಿಗೆ ಹಂದಿ ಜ್ವರ!!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧದ ಕಾಕ್ರೋಚ್ ಜನತಾ ಪಾರ್ಟಿ ಹೋರಾಟದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟಿ ಶಬಾನಾ ಅಜ್ಮಿ‌ ಅವರಿಗೆ ತೀವ್ರ ಹಂದಿ ಜ್ವರ ಕಾಣಿಸಿಕಂಡಿದೆ. ಈ ಕುರಿತಂತೆ ಅವರ ತಂಡವೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು, ಶಬಾನಾ…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- 2ನೇ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಎರಡನೇ ಆರೋಪಿ ಮನೀಶ್ ಗೆ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ನ್ಯಾಯದೀಶರಾದ ಜಸ್ಟೀಸ್ ವಿಶ್ವಜಿತ್‌ ಶೆಟ್ಟಿ ಜಾಮೀನು ಮಂಜೂರು ಮಾಡಿದ್ದಾರೆ. ಕಲ್ಲೇಗ ಟೈಗರ್ಸ್…

ಪ್ರಶ್ನೆ ಪತ್ರಿಕೆ ಲೀಕ್ ಆದ್ರೆ ಜಿಲ್ಲಾಧಿಕಾರಿಗಳೇ ಹೊಣೆ – ಡಿಕೆಶಿ ಘೋಷಣೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆ ಹಾಗೂ ಅದರ ತಲೆದಂಡದಿಂದಾಗಿ ರಾಜ್ಯ ಸರ್ಕಾರಗಳೂ ಎಚ್ಛೆತ್ತುಕೊಂಡಿದ್ದು, ಹೊಸ ಹೊಸ ರೂಲ್ಸ್ ಗಳನ್ನು ಜಾರಿಗೆ ತರಲು ಮುಂದಾಗುತ್ತಿವೆ. ಇದೀಗ ಕರ್ನಾಟಕದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ ಎಂದು…

ಪ್ರಲ್ಹಾದ್ ಜೋಶಿಗೆ ಶಿಕ್ಷಣ ಸಚಿವ ಜವಾಬ್ದಾರಿ – ಕೇಂದ್ರ ಸರ್ಕಾರ ಘೋಷಣೆ

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಹೋರಾಡಿದ CJP ಹಾಗೂ ಪ್ರತಿಪಕ್ಷಗಳು ಕೊನೆಗೂ ಜಯ ಸಾಧಿಸಿವೆ. ಇದರ ಬೆನ್ನಲ್ಲೇ ಇದೀಗ ಈ ಶಿಕ್ಷಣ…

ಧರ್ಮಸ್ಥಳದಲ್ಲಿ ರಾಷ್ಟ್ರಮಟ್ಟದ ಸಾಹಿತ್ಯ ಸೌರಭ!!

ಉಜಿರೆ: ಎಲೆಮರೆಯ ಕಾಯಿಯಂತೆ ಸಾಮಾನ್ಯ ಜನರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಅಸಾಮಾನ್ಯ ಸೇವೆ-ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬೆಂಗಳೂರಿನ ಜ್ಞಾನಗಂಗಾ…

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ-ಪ್ರತಿಭಟನೆಯನ್ನು ಅಧಿಕೃತವಾಗಿ ಕೊನೆಗೊಳಿಸಿದ ಕಾಕ್ರೋಚ್‌ ಪಾರ್ಟಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು  ಹಿಂಪಡೆಯುವ ಕುರಿತು ಸರ್ಕಾರ ನೀಡಿದ ಭರವಸೆಗಳ ನಂತರ, ‘ಕಾಕ್ರೋಚ್ ಜನತಾ ಪಾರ್ಟಿ’  ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ 49…

ಬೆಳ್ತಂಗಡಿ ಸುಮಂತ್ ಕೊಲೆ ಪ್ರಕರಣ – ಆರೋಪಿಗಳ ಪತ್ತೆಗೆ ಬ್ರೈನ್ ಮ್ಯಾಪಿಂಗ್ ನಡೆಸಲು ಸಿದ್ಧತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿಲ್ನಳ ಗ್ರಾಮದ 15 ವರ್ಷದ ಶಾಲಾ ವಿದ್ಯಾರ್ಥಿ ಸುಮಂತ್ ಎಂಬಾತನ ಅಸಹಜ ಸಾವು ಪ್ರಕರಣ ಸಂಬಂಧ ಶಂಕಿತ ಆರೋಪಿಗಳ ಬ್ರೈನ್ ಮ್ಯಾಪಿಂಗ್‌ಗೆ ಪೋಲೀಸರು ಸಿದ್ಧತೆ ನಡೆಸಿದ್ದಾರೆ. ಕಳೆದ ಜನವರಿಯಲ್ಲಿ ಧನುರ್ಮಾಸ ಪೂಜೆಗೆಂದು…

NEET ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ಸಚಿವರ ಮಗಳು ಭಾಗಿ!!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕುರಿತ CJP ಹೋರಾಟಕ್ಕೆ ಕೊನೆಗೂ ಮೋದಿ ಸರ್ಕಾರ ಮಣಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಆಶ್ಚರ್ಯ ಅಂದ್ರೆ ಸಿಜೆಪಿ ನೇತೃತ್ವದಲ್ಲಿ ದೇಶಾದ್ಯಂತ ಯುವಕರು…