ಭಾನುವಾರ, 1 ನವೆಂಬರ್ 2026

News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಿಜೆಪಿಯ ಅತಿದೊಡ್ಡ ಸೋಲು ಏಕೆ?

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಮೋದಿ ಸರ್ಕಾರದ 12 ವರ್ಷಗಳ ಅವಧಿಯಲ್ಲಿ ನಡೆದ ಎರಡನೇ ರಾಜೀನಾಮೆ ಇದಾಗಿದೆ. ಮೊದಲನೆಯದು 2018ರಲ್ಲಿ #MeToo ಚಳವಳಿಯ ಸಂದರ್ಭದಲ್ಲಿ ಎಂ.ಜೆ. ಅಕ್ಬರ್ ಅವರು ನೀಡಿದ ರಾಜೀನಾಮೆಯಾಗಿತ್ತು. …

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ-ಸಿಜೆಪಿಯ ಮುಂದಿನ ನಡೆ ಏನು?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕುರಿತಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಸಿಜೆಪಿ ತನ್ನ ಪ್ರತಿಭಟನೆಯನ್ನು ಇಲ್ಲಿಗೆ ನಿಲ್ಲಿಸುತ್ತಾ ಅಥವಾ ಮುಂದುವರಿಸುತ್ತಾ ಎನ್ನುವ ಕುರಿತು ಇನ್ನೂ ಗೊಂದಲದಲ್ಲಿದೆ.…

ರಾಜೀನಾಮೆ ಜೊತೆ ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶ ನೀಡಿದ ಧರ್ಮೇಂದ್ರ ಪ್ರಧಾನ್‌

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಇದರೊಂದಿಗೆ NEET-UG ವಿವಾದದ ಪ್ರಮುಖ ರಾಜಕೀಯ ಅಧ್ಯಾಯವೊಂದು ಮುಕ್ತಾಯಗೊಂಡಿದೆ. “ನನ್ನ ಯುವ ಸ್ನೇಹಿತರಿಗೆ” ಎಂದು ಸಂಬೋಧಿಸಿ ಬರೆದ ಎರಡು ಪುಟಗಳ ರಾಜೀನಾಮೆ ಪತ್ರದಲ್ಲಿ, ಪರೀಕ್ಷಾ ಬಿಕ್ಕಟ್ಟಿನ ಕುರಿತು ಸರ್ಕಾರ…

ವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿ-ಸಿಜೆಪಿ ವಿಜಯೋತ್ಸವ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್‌ ಜನತಾ ಪಾರ್ಟಿ ವಿಜಯೋತ್ಸವ ಆರಂಭ ಮಾಡಿದೆ. ʼವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿʼ ಎಂದು ಸಿಜೆಪಿ ಪೋಸ್ಟ್‌ ಹಂಚಿಕೊಂಡಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ,…

ಮಂಗಳೂರು ಲಾಲ್‌ಬಾಗ್ ಸಿಗ್ನಲ್‌ ಬಳಿ ವ್ಯಕ್ತಿ ಮೇಲೆ ಮಚ್ಚಿನಿಂದ ದಾಳಿ – ಗಾಯಳು ಆಸ್ಪತ್ರೆಗೆ ದಾಖಲು

ಮಂಗಳೂರು ನಗರದ ಲಾಲ್‌ಬಾಗ್ ಸಿಗ್ನಲ್‌ ಸಮೀಪ ಶನಿವಾರ ಮಧ್ಯಾಹ್ನ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಕ್ಕಿ ಬಬ್ಬಲ್ ಎಂಬವರು ಮಧ್ಯಾಹ್ನ ಸುಮಾರು 1:45 ಗಂಟೆ ವೇಳೆಗೆ ಬೈಕ್‌ನಲ್ಲಿ ತೆರಳುತ್ತಿದ್ದ…

ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕೇಂದ್ರ ಶಿಕ್ಷಣ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಆರಂಭಿಸಿದ ಚಳುವಳಿಯ ಪರಿಣಾಮ ಈಗ ಸ್ಪಷ್ಟವಾಗಿದೆ. ಸರ್ಕಾರವು ‘ಜೆನ್-ಝಡ್’ ​​ ಮುಂದೆ ಮಣಿದಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ…

ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಸರ್ಕಾರ, CJP ಪಾರ್ಟಿ ಹೈ ವೋಲ್ಟೇಜ್ ಸಭೆ

CJP ನೇತೃತ್ವದ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಇದರ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಾರೆಯೇ ಎಂಬ…

ಮಂಗಳೂರಿನ ಸ್ಟ್ರೀಟ್ ಫುಡ್ ಅಂಗಡಿಗಳಿಗೆ ಶಾಕ್ ಕೊಟ್ಟ ಪಾಲಿಕೆ ಅಧಿಕಾರಿಗಳು!!

ಮಂಗಳೂರಿನ ರಸ್ತೆಬದಿಯ ಸ್ಟ್ರೀಟ್ ಫುಡ್ ಅಂಗಡಿಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕವಾದ ರಾಸಾಯನಿಕ ಬಳಸುತ್ತಿರುವುದನ್ನು ತಡೆಯಲು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು  ತಪಾಸಣೆಗೆ ಮುಂದಾಗಿದ್ದಾರೆ. ಯಸ್, ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳ ತಂಡವು ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ…

ಮಂಗಳೂರು; ಚರಂಡಿಗೆ ಕೋಪದಿಂದ ಕಾರಿನ ಕೀ ಎಸೆದ ಪ್ರೇಯಸಿ! ಕಡಬದಲ್ಲಿ ಯುವಕ ಪಟ್ಟ ಫಜೀತಿ

ಮಂಗಳೂರು: ಜುಲೈ 24 ರಂದು ಕಡಬದ ಸಂತೆಕಟ್ಟೆ ಬಳಿ ಹೈಡ್ರಾಮವೊಂದು ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವರದಿಯ ಅನುಸಾರ, ಈಶ್ವರಮಂಗಲದ ಯುವಕನೊಬ್ಬ ಕಡಬದಲ್ಲಿ ಕೆಲಸ ಮಾಡುತ್ತಿದ್ದ ತನ್ನ ಪ್ರೇಯಸಿ ಎನ್ನಲಾದ ಯುವತಿಗೆ ಜನ್ಮದಿನದ ಶುಭಾಶಯ ಕೋರಲು…

ಕ್ಯಾರಾವ್ಯಾನ್‌ನಲ್ಲಿ ಒಬ್ಬಳೇ ಇರುವಾಗ ಸಹಾಯಕ ನಿರ್ದೇಶಕ ಬಂದು, ತನ್ನ ಶರ್ಟ್‌ ತೆಗೆದು..!! ಶಾಕಿಂಗ್ ಘಟನೆ ಬಿಚ್ಚಿಟ್ಟ ನಟಿ ಕಾಜಲ್ ಅಗರ್ವಾಲ್

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಿನಿಮ ನಟಿಯರು ತಮ್ಮ ಸಿನಿ ಜರ್ನಿಯಲ್ಲಿ ಆದ ಕಹಿ ಅನುಭವಗಳನ್ನು ಸಂದರ್ಶನದ ವೇಳೆ ತೆರೆದಿಡುತ್ತಿದ್ದಾರೆ. ಅಂತಯೇ ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಅವರು ಶೂಟಿಂಗ್ ಸೆಟ್ ನಲ್ಲಿ ತಮಗಾದ ಕಹಿ ಅನುಭವವನ್ನು…