ಭಾನುವಾರ, 1 ನವೆಂಬರ್ 2026

News

ಪ್ಲೀಸ್ ನಿಮ್ಮ ಬಾಯ್ ಫ್ರೆಂಡ್ ಮೋದಿಗೆ ರಿಸೈನ್ ಮಾಡೋಕೆ ಹೇಳಿ- ಇಟಲಿ ಪ್ರಧಾನಿ ಮೆಲೋನಿ ಪೋಸ್ಟ್ ಗೆ ಭಾರತೀಯರ ಕಮೆಂಟ್

ದೇಶದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಹಾಗೂ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ ಇದರ ಕಿಚ್ಚು ವಿದೇಶಕ್ಕೂ ಕೂಡ ತಲುಪಿದೆ. ಇದರ ನಡುವೆ ಅಚ್ಚರಿ ಎಂಬಂತೆ ಇಟಲಿಯ ಪ್ರಧಾನಿ ಮೇಲೋನಿ ಜಾರ್ಜಿಯವರ ಇನ್ಸ್ಟಾ ಪೋಸ್ಟಿಗೆ…

“ಆದೇಶವಲ್ಲ, ಒಮ್ಮತದ ಅಗತ್ಯ” ವಿದ್ಯಾರ್ಥಿ ಪ್ರತಿಭಟನೆಗಳ ನಡುವೆ ಮೋಹನ್ ಭಾಗವತ್ ಅವರ ಸಂದೇಶ

ಇಂದಿನ ಯುವ ಪೀಳಿಗೆಯು ದಾರಿ ತಪ್ಪಿಲ್ಲ ಅಥವಾ ದಿಕ್ಕುಹೀನವಾಗಿಲ್ಲ ಎಂದು ಹೇಳಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಅವರನ್ನು ಅರ್ಥಮಾಡಿಕೊಳ್ಳಲು ‘ಆಜ್ಞೆ’ಯ ಬದಲಾಗಿ ಅರ್ಥಪೂರ್ಣ ‘ಚರ್ಚೆ’ಯ ಅಗತ್ಯವಿದೆ ಎಂದು ಕರೆ ನೀಡಿದರು. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯವಾಗಿ ದೆಹಲಿಯಲ್ಲಿ…

ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ

ಬಿಪಿಎಲ್‌ ಕಾರ್ಡ್‌ ಪಡೆಯಲು ನಿಗದಿ ಮಾಡಲಾಗಿದ್ದ ರೂ.1.20 ಲಕ್ಷ ವಾರ್ಷಿಕ ಆದಾಯವನ್ನು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಫಾರಿಸನಂತೆ ರೂ.3 ಲಕ್ಷಕ್ಕೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಎಚ್‌…

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ- NTA ಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

ನೀಟ್ ಯುಜಿ ಪರೀಕ್ಷೆಯಲ್ಲಿ ಅಕ್ರಮಗಳ ಕುರಿತು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರತಿಭಟನೆ ಮುಂದುವರಿಸುತ್ತಿದ್ದಂತೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌.ಟಿ.ಎ.) ತನ್ನ 47 ಅಧಿಕಾರಿಗಳನ್ನು ವಜಾಗೊಳಿಸಿದೆ  ಹೌದು, ಕೇಂದ್ರ ಸರ್ಕಾರವು NTA ಯಿಂದ ಕನಿಷ್ಠ 47 ಜನರನ್ನು ತೆಗೆದುಹಾಕಲಾಗಿದೆ. ಅವರಲ್ಲಿ…

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!!

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.…

ಮಳೆ ಹಿನ್ನಲೆ-ನಾಳೆ (ಜು. 25) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.25) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್ ಶಿಪ್ ಅವಾರ್ಡ್-2026’ ಗೌರವ; ಮೊದಲ ಭಾರತೀಯ ಎಂಬ ಹೆಗ್ಗಳಿಕೆ

ಮಂಗಳೂರು: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದ‌ರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್-2026’ ಗೌರವ ಲಭಿಸಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ಸೇವೆ, ಜನಪರ ಆಡಳಿತ ಹಾಗೂ ಸಮುದಾಯ ಆಧಾರಿತ ಅಭಿವೃದ್ಧಿ…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಶಾಕ್ – ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ತಸ್ತಾಪ !!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಶಾಕ್ ನೀಡಿದ್ದು, ಮೂರು ವರ್ಷಗಳಿಗೊಮ್ಮೆ ಶೇ.12ರಷ್ಟು ದರ ಏರಿಕೆ ಮಾಡುವ ಬಗ್ಗೆ ಪ್ರಸ್ತಾಪಿಸಿದೆ. ಪ್ರತಿ ವರ್ಷ ಶೇ.5ರಷ್ಟು ಮೆಟ್ರೋ ಟಿಕೆಟ್ ದರವನ್ನ ಏರಿಕೆ ಮಾಡಲು ದರ ಪರಿಷ್ಕರಣಾ ಸಮತಿ ಶಿಫಾರಸು ಮಾಡಿತ್ತು. ಆದರೆ…

ಕೂಲಿ ಹಣದ ವಿಚಾರಕ್ಕೆ ಗಲಾಟೆ- ಮಾಲೀಕನಿಂದ ಫೈರಿಂಗ್‌, ಮಗುವಿನ ತಲೆ ಸೀಳಿದ ಗುಂಡು

ಕೂಲಿ ವಿಚಾರವಾಗಿ ಕಾರ್ಮಿಕರು ಮತ್ತು ಮಾಲೀಕನ ನಡುವೆ ಗಲಾಟೆ ನಡೆದಿದ್ದು, ಕಾರ್ಮಿಕರನ್ನು ಹೆದರಿಸಲು ಮಾಲೀಕ ಹಾರಿಸಿದ ಗುಂಡು ಮಗುವಿನ ತಲೆಗೆ ಹೊಕ್ಕು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ ಗೌಡ…

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ – ಈ ಐದು ಜನರಿಗೆ ಸಚಿವ ಸ್ಥಾನ ಪಕ್ಕಾ!!

ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಇತ್ತೀಚಿಗಷ್ಟೇ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಹಾಗೂ ಸಿದ್ದರಾಮಯ್ಯ ಜೊತೆಗೂಡಿ ಅವರು ದೆಹಲಿಗೆ ತೆರಳಿದ್ದರಾದರೂ ಕಾಕ್ರೋಚ್ ಕಾಟದಿಂದಾಗಿ ತಮ್ಮ ಕೆಲಸ ಸಕ್ಸಸ್ ಆಗದೆ…