ಭಾನುವಾರ, 1 ನವೆಂಬರ್ 2026

News

ಖರ್ಚಿಗೆ 5,000 ಕೇಳಿದ ಹೆಂಡತಿಗೆ ಹೊಡೆದ ಗಂಡ – 5 ಅಲ್ಲ ತಿಂಗಳಿಗೆ 10,000 ನೀಡುವಂತೆ ಕೋರ್ಟ್ ಆದೇಶ !!

ಮನೆ ಖರ್ಚಿಗೆಂದು ಐದು ಸಾವಿರ ರುಪಾಯಿ ಕೇಳಿದಕ್ಕೆ ವಯಸ್ಸಾದ ತನ್ನ ಪತ್ನಿಗೆ ಹೊಡೆದ ಪತಿಗೆ ಹೈಕೋರ್ಟ್ ಶಾಕ್ ನೀಡಿದ್ದು ತಿಂಗಳಿಗೆ 5,000 ಅಲ್ಲ, ಬದಲಿಗೆ 10,000 ರೂಪಾಯಿಯನ್ನು ಕೊಡಬೇಕು ಎಂದು ಕಟ್ಟಪ್ಪಣೆ ಮಾಡಿದೆ.  ಬೆಂಗಳೂರಿನ ಬಸವೇಶ್ವರನಗರದ 73 ವರ್ಷದ…

ಕಾಮನ್‌ವೆಲ್ತ್- 2026 ಆರಂಭಕ್ಕೂ ಮುನ್ನ ಭಾರತಕ್ಕೆ ಒಲಿದ ಪದಕ!!

2026ರ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತದ ಸ್ಪರ್ಧೆಗಳು ಶುಕ್ರವಾರ ಆರಂಭಗೊಳ್ಳಲಿದೆ. ಆದರೆ ಇದಕ್ಕೂ ಮುನ್ನವೇ ಭಾರತ ಪದಕ ಖಾತೆ ತೆರೆದಿದೆ.  ಹೌದು, 2026- ಗ್ಲಾಸ್ಗೋ 2026ರ ಕಾಮನ್‌ ವೆಲ್ತ್ ಗೇಮ್ಸ್‌ ಮಹಾ ಕ್ರೀಡಾಕೂಟದ ಅಧಿಕೃತ ಉದ್ಘಾಟನೆಗೆ ಮುನ್ನವೇ ಭಾರತ ತನ್ನ…

ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ರೆ 10 ವರ್ಷ ಜೈಲು, 1 ಕೋಟಿ ದಂಡ – ಹೊಸ ಕಾಯ್ದೆಗೆ ಕೇಂದ್ರ ಸಿದ್ಧತೆ!!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಿಜೆಪಿ ಪಕ್ಷ ಹಾಗೂ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದರು. ಇದರ ಬೆನ್ನಲ್ಲೇ…

ಪ್ರಧಾನಿ ಮೋದಿಯವರ ಮಧ್ಯರಾತ್ರಿಯ ವಿಡಿಯೋ ಕುರಿತು ಸಿಜೆಪಿ ಪ್ರತಿಕ್ರಿಯೆ

ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ನಿಬಂಧನೆಗಳನ್ನು ಒಳಗೊಂಡ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯ ಬೆನ್ನಲ್ಲೇ, ‘ಕಾಕ್ರೋಚ್ ಜನತಾ ಪಾರ್ಟಿ’ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಪರೀಕ್ಷಾ ಅಕ್ರಮಗಳ ವಿರುದ್ಧ ಸರ್ಕಾರ…

ಒಂದು ಜಿಲ್ಲೆ, ಒಂದು ಬೇಡಿಕೆ: ಇಂದು ಕಾಕ್ರೋಚ್‌ ಪಾರ್ಟಿಯಿಂದ ದೇಶಾದ್ಯಂತ ಪ್ರತಿಭಟನೆ, ಕೇಂದ್ರದೊಂದಿಗೆ ಎರಡನೇ ಸುತ್ತಿನ ಸಭೆ

ನೀಟ್  ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಇಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. “ಪ್ರತಿ ಜಿಲ್ಲೆ ಒಂದು ದಿನ  ಒಂದು…

ಜಂತರ್‌ ಮಂತರ್‌ ಪ್ರತಿಭಟನೆ; ವಿದ್ಯಾರ್ಥಿಗಳಿಗೆ ದೆಹಲಿ ಯುನಿವರ್ಸಿಟಿಯಿಂದ (ಡಿಯು) ಎಚ್ಚರಿಕೆಯ ಸಂದೇಶ

ದೆಹಲಿ ವಿಶ್ವವಿದ್ಯಾಲಯವು ಗುರುವಾರ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗೆ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದ ದೂರವಿರುವಂತೆ ಸಲಹೆ ನೀಡಿದೆ.  ಕಾನೂನುಬಾಹಿರ ಸಭೆಗಳಲ್ಲಿ ಭಾಗವಹಿಸುವುದು ಕಾನೂನು ಕ್ರಮಕ್ಕೆ ಎಡೆಮಾಡಿಕೊಡಬಹುದು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಜೀವನದ ಭವಿಷ್ಯದ ಮೇಲೆ ಪ್ರತಿಕೂಲ…

17 ದೇಶಗಳ ಮೇಲೆ ಸುಂಕ ವಿಧಿಸಿದ ಡೊನಾಲ್ಡ್‌ ಟ್ರಂಪ್‌; ಭಾರತದ ಮೇಲೆ ಎಷ್ಟು ಶೇಕಡಾವಾರು ಸುಂಕ ವಿಧಿಸಲಾಗಿದೆ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನೆಲೆಸಿರುವ ನಡುವೆಯೇ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಕ್ರಮವೊಂದನ್ನು ಕೈಗೊಂಡಿದ್ದಾರೆ. ಬಲವಂತದ ದುಡಿಮೆಗೆ ಸಂಬಂಧಿಸಿದ ಉತ್ಪನ್ನಗಳ ವಿರುದ್ಧ ಅವರು ಪ್ರಮುಖ ಕ್ರಮ ಜರುಗಿಸಿದ್ದಾರೆ. ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಟ್ರಂಪ್ ಹೆಚ್ಚುವರಿಯಾಗಿ ಶೇಕಡಾ…

ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿ ತಲೆದಂಡ-ಹಲವು ಉನ್ನತ ಅಧಿಕಾರಿಗಳಿಗೂ ಶಾಕ್‌

ಸಚಿವ ಸಂಪುಟದ ನೇಮಕಾತಿ ಸಮಿತಿಯು (ಎಸಿಸಿ) ಗುರುವಾರ, 1994ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್ (ಐಎಎಸ್‌) ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಉನ್ನತ…

ಮಧ್ಯರಾತ್ರಿ ಬಿಡುಗಡೆ ಮಾಡಿದ ಪಿಎಂ ವಿಡಿಯೋ ಸಂದೇಶ- ರಾಹುಲ್‌ ಗಾಂಧಿ ಟೀಕೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು, ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಡರಾತ್ರಿ ಬಿಡುಗಡೆ ಮಾಡಿದ ವಿಡಿಯೋ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ರಾಹುಲ್…

26 ದಿನಗಳ ಉಪವಾಸವನ್ನು ಕೊನೆಗೊಳಿಸಿದ ನಂತರ ಸೋನಮ್ ವಾಂಗ್‌ಚುಕ್

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯವಾಗಿ ಕಳೆದ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್, ಇದೀಗ ಅದನ್ನು ಹಿಂಪಡೆದಿದ್ದಾರೆ. ಗುರುವಾರ ರಾತ್ರಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾದ…