ದ.ಕ: ಜು.24 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶುಕ್ರವಾರ (ಜು.24) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್ ವಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ…










