ಭಾನುವಾರ, 1 ನವೆಂಬರ್ 2026

News

‘ಮುಂದಿನ ವರ್ಷದ ಆರಂಭದ ವೇಳೆಗೆ ಭಾರತಕ್ಕೆ ಮರಳುವೆ’- ಲಲಿತ್ ಮೋದಿ

ಟ್ರೈಬ್ಯುನಲ್‌ನಿಂದ ತಮಗೆ ಅನುಕೂಲಕರವಾದ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ, ಭ್ರಷ್ಟಾಚಾರದ ಆರೋಪದ ನಡುವೆ ದೇಶ ತೊರೆದ 14 ವರ್ಷಗಳ ನಂತರ ಭಾರತಕ್ಕೆ ಮರಳುವುದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ಥಾಪಕ ಲಲಿತ್ ಮೋದಿ ಘೋಷಿಸಿದ್ದಾರೆ. ‘ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್…

ನೀಟ್‌ ಹಗರಣ: ʼಫಾಸ್ಟ್‌ ಟ್ರ್ಯಾಕ್‌ ನ್ಯಾಯಲಯʼ ಸ್ಥಾಪಿಸುವುದಾಗಿ ಘೋಷಣೆ-ಮೋದಿ

ದೇಶದಲ್ಲಿ ಸಿಜೆಪಿ ಕುರಿತು ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ, ಪ್ರಧಾನಿ ಮೋದಿ ಅವರು ಪ್ರಮುಖ ಘೋಷಣೆಯೊಂದನ್ನು ಮಾಡಿದ್ದಾರೆ. ದೇಶದ ಯುವಜನತೆಯ ಹಿತಾಸಕ್ತಿ ಮತ್ತು ಭವಿಷ್ಯವೇ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮ ಯುವಜನತೆಯ ಕ್ಷೇಮ ಮತ್ತು ಭವಿಷ್ಯಕ್ಕಿಂತ…

ಮಳೆ ಹಿನ್ನಲೆ-ನಾಳೆ(ಜು. 23)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ದ.ಕ:ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.23ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ತಿಂಗಳ ತಿರುಳು “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ

ಉಜಿರೆ: ಇಂದು, ಜುಲೈ 22 ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತಪಡಿಸುವ ತಿಂಗಳ ತಿರುಳು ಕಾರ್ಯಕ್ರಮವಾದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ ವೈಭವದಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾದ-ಡಾ. ನಾಗಣ್ಣ ಡಿ.ಎ (…

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಚಲಾಯಿಸಿದರೆ ಬೀಳಲಿದೆ ಭಾರೀ ದಂಡ

ಬೆಂಗಳೂರು: ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ವಿಧಿಸುತ್ತಿದ್ದ ದಂಡದ ಮೊತ್ತವನ್ನು 5000 ರೂ.ಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಸಚಿವರಿಗೆ ಪತ್ರಬರೆದು ಒತ್ತಾಯ ಮಾಡಿದ್ದಾರೆ. ಬೆಂಗಳೂರು ನಗರ ಟ್ರಾಫಿಕ್‌ ಅಧಿಕಾರಿಗಳ ಜೊತೆ ಸಭೆ…

ಕಾಕ್ರೋಚ್‌ಗಳ ಮೇಲೆ ಹಿಂಸಾಚಾರ ಆರೋಪ-ದೆಹಲಿ ಪೊಲೀಸರಿಗೆ, ಕೇಂದ್ರ ಸರಕಾರಕ್ಕೆ ಕೋರ್ಟ್‌ನಿಂದ ನೋಟಿಸ್

ಜುಲೈ 20 ರಂದು ಸಂಸತ್‌ ಚಲೋ ಮೆರವಣಿಗೆ ವೇಳೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದಿದೆ ಎನ್ನಲಾದ ಪೊಲೀಸ್‌ ಹಿಂಸಾಚಾರಕ್ಕೆ ಕುರಿತಂತೆ ದೆಹಲಿ ಹೈಕೋರ್ಟ್‌ ಬುಧವಾರ ಕೇಂದ್ರ ಸರಕಾರ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್‌ ಜಾರಿಮಾಡಿದೆ. ಕೇಂದ್ರ ಸರಕಾರ ಮತ್ತು…

‘ಪ್ರಜ್ವಲ್ ನನ್ನು ಯಾವಾಗ ಕರಕೊಂಡು ಬರ್ತೀಯಾ’ ಅಂದಿದ್ದ ಚೆನ್ನಮ್ಮ – ಕುಮಾರಸ್ವಾಮಿ ಏನು ಹೇಳಿದ್ರಂತೆ ಗೊತ್ತಾ?

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು, ಇಂದಿಗೆ ಮೂರು ದಿನಗಳು ಸಂದಿವೆ. ಚೆನ್ನಮ್ಮ ಅವರ ದಿನಚರಿಯ ಕುರಿತು, ಅವರ ಆಸೆ ಆಕಾಂಕ್ಷೆಗಳ ಕುರಿತು ಕುಟುಂಬಸ್ಥರು ಮಾತನಾಡುತ್ತ ಭಾವುಕರಾಗುತ್ತಿದ್ದಾರೆ. ಈ ವೇಳೆ ಮಾಜಿ…

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ದಶಕಗಳಿಂದ ರಾಜ್ಯದಲ್ಲಿ ಸುದ್ದಿಯಲ್ಲಿರುವ, ಬಗೆಹರಿಯದೆ ಉಳಿದಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಬುಧವಾರ (ಜು.22) ಆದೇಶಿಸಿದೆ.  ಸೌಜನ್ಯ ಪ್ರಕರಣದ ಮುರು ತನಿಖೆ ಆರಂಭಿಸಬೇಕು ಹಾಗೆಯೇ ಆರೋಪಿ ಸಂತೋಷ್​ ರಾವ್​ ನನ್ನು…

ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಬಿದ್ದ ಮರ – ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಈ ಪೈಕಿ ಮೂವರು…

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ನಿಟ್ಟಿನಲ್ಲಿ ನಮ್ಮ ಬೆಳ್ತಂಗಡಿ ತಾಲೂಕಿನ ಯುವ ಜನತೆಗೆ ಉಪಯುಕ್ತವಾಗುವ…