Udupi: ಪೊಲೀಸರಿಂದ ಗುಂಡೇಟು ತಿಂದ ಇಸಾಕ್ ಜಿಲ್ಲಾ ಆಸ್ಪತ್ರೆಗೆ; ಮೂವರಿಗೆ ನ್ಯಾಯಾಂಗ ಬಂಧನ
Udupi: ಹಾಸನದಲ್ಲಿ ಬಂಧಿಸಲ್ಪಟ್ಟು ಉಡುಪಿಗೆ ಕರೆ ತರುವ ಸಂದರ್ಭದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಾರಿಯಾಗಲೆತ್ನಿಸಿ ಪೊಲೀಸರಿಂದ ಗುಂಡೇಟು ತಿಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಸಾಕ್‌ನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಗುರುವಾರ ಸ್ಥಳಾಂತರ ಮಾಡಲಾಗಿದೆ.