ಭಾನುವಾರ, 1 ನವೆಂಬರ್ 2026

News

ಬಂಟ್ವಾಳ ಲಾವಣ್ಯ ಹ*ತ್ಯೆ ಪ್ರಕರಣ: ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ಕ್ರಮಕ್ಕೆ ಏಕೆ ಹೆಚ್ಚಿನ ಆದ್ಯತೆ? ಹೈಕೋರ್ಟ್‌ ಗರಂ

ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳ ವಿಚಾರದಲ್ಲಿ ಪೊಲೀಸರು ತ್ವರಿತವಾಗಿ ಎಫ್‌ಐಆರ್‌ ದಾಖಲು ಮಾಡುತ್ತಿರುವುದನ್ನು ಪ್ರಶ್ನೆ ಮಾಡಿದ ಕರ್ನಾಟಕ ಹೈಕೋರ್ಟ್‌, ಗಂಭಿರ ಅಪರಾಧಗಳ ವಿರುದ್ಧ ಅದೇ ಮಟ್ಟದ ಕಠಿಣ ಕ್ರಮ ಕಾಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿಯೊಬ್ಬಳ…

ಭಾರತದ ಮೊದಲ ಡೆಂಗ್ಯೂ ಲಸಿಕೆ ʼಕ್ಯೂಡೆಂಗಾʼ- ಡಿಸಿಜಿಐ ನಿಂದ ಅಧಿಕೃತ ಅನುಮೋದನೆ

ಜಪಾನ್‌ ಮೂಲದ ಪ್ರಖ್ಯಾತ ʼಟಕೆಡಾ ಬಯೋಫಾರ್ಮಾಸ್ಯುಟಿಕಲ್ಸ್ʼ ಸಂಸ್ಥೆ ಅಭಿವೃದ್ಧಿಪಡಿಸಿರುವ ‘ಕ್ಯೂಡೆಂಗಾ’ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಇದು ದೇಶದಲ್ಲಿ ಅನುಮೋದನೆ ಪಡೆದ ಮೊದಲ ಡೆಂಗ್ಯೂ ಲಸಿಕೆಯಾಗಿದೆ. 4 ರಿಂದ 60 ವರ್ಷ…

ವಾಟ್ಸಪ್‌ನಲ್ಲಿ ಮದುವೆ ಆಮಂತ್ರಣ ಬಂದರೆ ಕ್ಲಿಕ್‌ ಮಾಡುವ ಮೊದಲು ಎಚ್ಚರ!

ವಾಟ್ಸಪ್‌ಗೆ ಅಪರಿಚಿತ ಸಂಖ್ಯೆಯಿಂದ ಬಂದ ಸಂದೇಶವನ್ನು ತೆರೆಯಲು ಹೋಗುವ ಮೊದಲು ಎಚ್ಚರವಾಗಿರಿ. ಮದುವೆ ಆಹ್ವಾನ ಪತ್ರಿಕೆಯೊಂದು ವಾಟ್ಸಪ್‌ ಮೂಲಕ ಬಂದಿದ್ದು, ಫೈಲ್‌ ಓಪನ್‌ (ಎಪಿಕೆ ಫೈಲ್‌ ಸ್ಕ್ಯಾಮ್‌) ಮಾಡಿದ ಸರಕಾರಿ ಅಧಿಕಾರಿಯೊಬ್ಬರು ಸೈಬರ್‌ ವಂಚಕರ ಬಲೆಗೆ ಬಿದ್ದು ಸುಮಾರು…

ಆಂಧ್ರಪ್ರದೇಶ ಸಂಸದ ಮಿಥುನ್ ರೆಡ್ಡಿ ಪಿ.ವಿ. ಧರ್ಮಸ್ಥಳ ಭೇಟಿ

ಉಜಿರೆ: ಆಂಧ್ರಪ್ರದೇಶ ಸಂಸದ ಮಿಥುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಚಲನಚಿತ್ರ ನಟ ಪ್ರಜ್ವಲ್‌ದೇವರಾಜ್ ಧರ್ಮಸ್ಥಳ ಭೇಟಿ

ಇತ್ತೀಚೆಗಷ್ಟೇ “ಕರಾವಳಿʼ ಸಿನಿಮಾದ ವಿವಾದದಿಂದ ಸುದ್ದಿಯಲ್ಲಿದ್ದ ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್‌ ದೇವರಾಜ್ ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.  ದೇವರ ಸನ್ನಿಧಾನಕ್ಕೆ ಬಂದ ಅವರು ಮಂಜುನಾಥನ ದರ್ಶನ ಪಡೆದಿದ್ದು ನಂತರ  ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ…

ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಎನ್‌ಡಿಎ ಸಭೆಯಲ್ಲಿ ಮೋದಿ ಮಹತ್ವದ ಮಾಹಿತಿ

ಮಂಗಲ್‌ ಮಿಲನ್‌ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್‌ ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಗಂಭೀರವಾಗಿ ಮಾತನಾಡಿದ್ದಾರೆ. ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ಸರಕಾರದ ಕರ್ತವ್ಯವಲ್ಲ ಅದೊಂದು ರಾಷ್ಟ್ರೀಯ ಜವಾಬ್ದಾರಿ ಎಂದು ಪ್ರಧಾನಿ…

56 ಇಂಚಿನ ಎದೆ ಎಲ್ಲಿ ಹೋಯಿತು?-ಮೋದಿ ವಿರುದ್ಧ ಖರ್ಗೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ, ” 56 ಇಂಚಿನ ಎದೆ ಎಲ್ಲಿ ಹೋಯಿತು?” ಎಂದು ಕಿಡಿಕಾರಿದ್ದಾರೆ. ʼನೀವೇ ನೇಮಿಸಿದ ಟ್ರಸ್ಟ್‌, ಮಂದಿರದ ಹಣ ದೋಚಿತು, ನೀಟ್‌ ಹಗರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೊಳಗಾದರುʼ…

ಗರ್ಲ್ ಫ್ರೆಂಡ್ ಮಾತನಾಡುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ 41 ವರ್ಷದ ವ್ಯಕ್ತಿ!!

ಪ್ರೀತಿ, ಪ್ರೇಮದ ವಿಚಾರದಲ್ಲಿ ಮುನಿಸು ಕೋಪಗಳು ಸರ್ವೇಸಾಮಾನ್ಯ. ಇಂತಹ ಸಂದರ್ಭ ದಲ್ಲಿ ಪ್ರೇಮಿಗಳು ಏನಾದರೂ ದುಡುಕಿನ ನಿರ್ಧಾರವನ್ನು ಕೈಗೊಳ್ಳುವುದು. ಅದರಲ್ಲೂ ಹರೆಯದ ಯುವಕ ಯುವತಿಯರಲ್ಲಂತೂ ಇದು ಇದ್ದೇ ಇರುತ್ತದೆ. ಆದರೆ ಇಲ್ಲೊಂದೆಡೆ ತನ್ನ ಗರ್ಲ್ ಫ್ರೆಂಡ್ ಮಾತನಾಡುತ್ತಿಲ್ಲ ಎಂದು…

ಮೋದಿ ದುರ್ಬಲ ಪ್ರಧಾನಿ, ದುಷ್ಟರ ರಕ್ಷಕ-ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನೀಟ್‌ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ ನಡೆದಿದ್ದು, ಈ ಕುರಿತು ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ದೇಶಾದ್ಯಂತ ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಯುವಜನ ವಿರೋಧಿ ನೀತಿ ವಿರುದ್ಧ ಯುವಜನ ಸಿಡಿದೆದ್ದು…

‘ಕಾಕ್ರೋಚ್’ಗಳಿಂದ ಕೇಂದ್ರ ಸಚಿವ ನಡ್ಡಾ ಭೇಟಿ!!

ನಿನ್ನೆ (ಜುಲೈ 20) ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಕಾಕ್ರೋಚ್ ಪಾರ್ಟಿಯ ‘ಚಲೋ ಸಂಸತ್’ ಮೆರವಣಿಗೆಗೆ ಕರೆ ನೀಡಿತ್ತು. ಕರೆಯ ಬೆನ್ನಲ್ಲೇ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸಿಜೆಪಿ ಕಾರ್ಯಕರ್ತರು…