ಭಾನುವಾರ, 1 ನವೆಂಬರ್ 2026

News

ಪ್ರಜ್ವಲ್ ರೇವಣ್ಣಗೆ ಗುಡ್ ನ್ಯೂಸ್ ಕೊಟ್ಟ ಕೋರ್ಟ್!!

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಸಲ್ಲಿಸಿದ್ದ ಬೇಡಿಕೆಯ ಅರ್ಜಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಭಾಗಶಃ ಪುರಸ್ಕರಿಸಿದೆ. ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಕುಟುಂಬಸ್ಥರು, ಸಂಬಂಧಿಕರು…

ಲಾವಣ್ಯಳನ್ನು ಕೊಂದ ಚೇತನ್ ಗೆ ICU ನಲ್ಲಿ ಚಿಕಿತ್ಸೆ!!

ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಲಾವಣ್ಯ ಗೌಡ ಅವರ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹತ್ಯೆ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು…

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಮಹತ್ವದ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

ಬೆಂಗಳೂರು: ಕರ್ನಾಟಕದ ಕುಕ್ಕುಟೋದ್ಯಮದ (Poultry Industry) ಸಮಗ್ರ ಅಭಿವೃದ್ಧಿ ಹಾಗೂ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಬೆಂಗಳೂರಿನಲ್ಲಿ ಕರ್ನಾಟಕ ಕೋಳಿ ಸಾಕಾಣಿಕೆ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಕುಕ್ಕುಟೋದ್ಯಮದ…

ಹ*ತ್ಯೆಯಾದ ಲಾವಣ್ಯ ಮನೆಗೆ ಹರೀಶ್‌ ಪೂಂಜ ಭೇಟಿ

ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ಕು.ಲಾವಣ್ಯಳ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿ ಧೈರ್ಯ ತುಂಬಿದರು.

ಪುತ್ತೂರು ಮಹಿಳೆ ಸಂಪಾಜೆಯಲ್ಲಿ ಅನುಮಾನಾಸ್ಪದ ಸಾವು – ಕೊಲೆ ಎಂದು ಆರೋಪಿಸಿ ಗಂಡನ ವಿರುದ್ಧ ತಾಯಿ ದೂರು

ಸಂಪಾಜೆ ತಾಲೂಕಿನ ಕಡೆಪಾಲದಲ್ಲಿ ನಡೆದ 22 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಇದೀಗ ಭಾರಿ ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ಕಳಿಸಿದ್ದಾರೆ. ಕಡೆಪಾಲ ಅಲಿಗುಡ್ಡೆಯ ನಿವಾಸಿ ಅಲವಿಕುಟ್ಟಿ ಎಂಬವರ…

ಲಾವಣ್ಯ ಹಂತಕ ಚೇತನ್ ಬಂಧನಕ್ಕೆ ನೇರವಾಗಿದ್ದೇ ಈ ಕಾರ್ಮಿಕ ಗಿರೀಶ್ – ಯುವಕನ ಧೈರ್ಯಕ್ಕೆ ಭಾರೀ ಮೆಚ್ಚುಗೆ!!

ದಕ್ಷಿಣ ಕನ್ನಡ ಜಿಲ್ಲೆಯ ಬಿ. ಸಿ. ರೋಡ್‌ನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜು. 16ರಂದು ನಡೆದ ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಆರೋಪಿಯ ಪತ್ತೆ ಹಚ್ಚುವಲ್ಲಿ ನೇರವಾಗಿದ್ದು ಮಾತ್ರ ಈ…

ರೈಲಿನಲ್ಲಿ ಲೈಂಗಿಕ ಕಿರುಕುಳ – ಕಾಮುಕನ ತುಟಿಗೆ ಲಿಪ್‌ಸ್ಟಿಕ್ ಹಚ್ಚಿ, ಬಳೆ ತೊಡಿಸಿದ ಯುವತಿ

ರೈಲಿನಲ್ಲಿ ಸಹ ಪ್ರಯಾಣಿಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆದರೆ ಇದಕ್ಕೆ ಭಯಪಡದೆ, ಯಾವುದೇ ಅಂಜಿಕೆ ತೋರದೆ ಆಕೆ ಆ ನೀಚನಿಗೆ ತಕ್ಕ ಪಾಠ ಕಲಿಸಿದ್ದಾಳೆ. ಹೌದು, ಪ್ರಯಾಣದ ವೇಳೆ ಕಾಮುಕನೊಬ್ಬ ಯುವತಿಯ ಜತೆ ಅಸಭ್ಯವಾಗಿ ವರ್ತಿಸಿ ಕಿರುಕುಳ…

ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ (ರಿ) ಉಜಿರೆ : ಬೃಹತ್ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

ಉಜಿರೆ,ದಿ.ಜು.20 : ಬದಲಾದ ಕಾಲಘಟ್ಟದಲ್ಲಿ ಹಲವಾರು ಯೋಜನೆ ಮತ್ತು ವ್ಯವಸ್ಥೆಗಳು ನಮಗೆ ತಲುಪುತ್ತಿವೆ. ನಾವೆಲ್ಲ ವಿದ್ಯಾವಂತರಾಗಿದ್ದೇವೆ. ಇಂತಹ ಪ್ರಬುದ್ಧತೆಯ ನಡುವೆ ಬೆಳೆದು ಬಂದ ಹಾದಿಯನ್ನು ಮರೆಯುವ ಕೀಳರಿಮೆ ನಮ್ಮಲ್ಲಿ ಬೆಳೆಯಬಾರದು. ವಿದ್ಯಾವಂತರು ವಿಚಾರವಂತರಾಗುವುದರ ಜೊತೆಗೆ ಆಚಾರವಂತರಾಗಿ ಬದುಕಬೇಕು. ಕಲಿತ…

ಕಡಬ: ಕಲಾರದ ಯುವಕ ನಾಪತ್ತೆ, ಪತ್ತೆಗೆ ಮನವಿ

ಕಡಬ: ಕಡಬ ಗ್ರಾಮದ ಕಲಾರ ಅಡ್ಕಾಡಿ ನಿವಾಸಿ 21 ವರ್ಷದ ಯುವಕನೊಬ್ಬ ಕಳೆದ ಜುಲೈ 16ರಿಂದ ಕಾಣೆಯಾಗಿರುವುದಾಗಿ ವರದಿಯಾಗಿದ್ದು, ಕಡಬ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ನಾಪತ್ತೆಯಾದ ಯುವಕನನ್ನು ಮುಹಮ್ಮದ್‌ ಅಕ್ಬರ್‌ (21) ಎಂದು ಗುರುತಿಸಲಾಗಿದೆ. ಈತ ಅಬ್ದುಲ್‌…

ಹೆಂಡತಿ ಬಿಟ್ಟರೂ ಮಗನನ್ನು ಸಾಕಿ ಸಲುಹಿದ ಅಪ್ಪ, 6 ವರ್ಷಗಳ ಬಳಿಕ ಕೋರ್ಟ್ ಮೂಲಕ ಮಗನ ಪಡೆದ ತಾಯಿ – ತಂದೆ ಆತ್ಮಹತ್ಯೆ

ತನ್ನ ಹೆಂಡತಿ ಬಿಟ್ಟು ಹೋದರು ಕೂಡ ತಾನು ಹೆತ್ತ ಮಗನನ್ನು ತಂದೆಯೊಬ್ಬ ಕಷ್ಟಪಟ್ಟು ದುಡಿದು ಸಾಕಿ, ಸಲಹಿದ್ದಾನೆ. ಆದರೆ ಸುಮಾರು ಆರು ವರ್ಷಗಳ ಬಳಿಕ ಬಿಟ್ಟು ಹೋದ ಹೆಂಡತಿ ಕೋರ್ಟ್ ಮೂಲಕ ಮಗನನ್ನು ತನ್ನ ಸುಪರ್ದಿಗೆ ಪಡೆದಿದ್ದಾಳೆ. ಇದರಿಂದ…