ಭಾನುವಾರ, 1 ನವೆಂಬರ್ 2026

News

ಕಾಕ್ರೋಚ್‌ಗಳ ಮೇಲೆ ಪೊಲೀಸರು ಲಾಠಿಚಾರ್ಜ್‌-ಇಂಟರ್‌ನೆಟ್‌ ಸ್ಥಗಿತ

ನವದೆಹಲಿ: ಸಂಸತ್‌ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್‌ ಜನತಾ ಪಾರ್ಟಿ ಸದಸ್ಯರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಲಾಠಿಚಾರ್ಜ್‌ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್‌ ಇಂಟರ್ನೆಟ್‌ ಸ್ಥಗಿತಗೊಂಡಿದೆ. ಇಂದು ನವದೆಹಲಿಯ ಜಂತ್‌ ಮಂತರ್‌ನಿಂದ ಸಂಸತ್‌ ಭವನದತ್ತ ಚಲೋ…

ಸರ್ಕಾರ 3ಕಂಡಿಷನ್ಸ್‌ಗೆ ಒಪ್ಪಿದ್ರೆ ಆಮರಣ ಉಪವಾಸ ಕೈಬಿಡಲು ರೆಡಿ ಎಂದ ಸೋನಮ್‌ ವಾಂಗ್ಚುಕ್‌!

ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಇತ್ತೀಚೆಗೆ ನಡೆದ ನೀಟ್‌ ಯುಜಿ-2026 ಮೊದಲ ಪರೀಕ್ಷೆಯಲ್ಲಿ ನಡೆದ ಪ್ರಶ್ನೆ ಪತ್ರಿಕೆಸೋರಿಕೆ ವಿಚಾರಕ್ಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಪದಚ್ಯುತಿಗೆ ಆಗ್ರಹಿಸಿ ಜೂ.28ರಿಂದ ಸೋನಮ್‌ ವಾಂಗ್ಚುಕ್‌ ಅವರು…

ಪೌರ ಕಾರ್ಮಿಕರಿಗೆ ಪ್ರವಾಸ ಭಾಗ್ಯ

ಬೆಂಗಳೂರು ನಗರದ ಸ್ವಚ್ಛತಾ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ(ಬಿಎಸ್‌ಡಬ್ಲ್ಯೂಎಂಎಲ್‌) ಮಹತ್ವದ ಯೋಜನೆಯನ್ನು ರೂಪಿಸಿದೆ. ಇದರಡಿ ಬೆಂಗಳೂರಿನ ಸುಮಾರು 18 ಸಾವಿರ ಪೌರಕಾರ್ಮಿಕರನ್ನು ಕರ್ನಾಟಕದ ಆರು ನಗರಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ನಿರ್ಧಾರ ಮಾಡಲಾಗಿದೆ.…

ವಂಶವೃಕ್ಷ ಪ್ರಮಾಣ ಪತ್ರಕ್ಕೆ ರಾಜ್ಯ ಸರಕಾರದ ಹೊಸ ಮಾರ್ಗಸೂಚಿ

ರಾಜ್ಯದಲ್ಲಿ ಆಸ್ತಿ ಹಕ್ಕು ಬದಲಾವಣೆ, ಭಾಗವಿಭಾಗ ಮತ್ತು ಕಂದಾಯ ಸೇವೆಗಳಿಗೆ ಅಗತ್ಯವಿರುದ ವಂಶವೃಕ್ಷ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸರಕಾರವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅರ್ಜಿದಾರರು ವಂಶವೃಕ್ಷ ಪ್ರಮಾಣ ಪತ್ರಕ್ಕಾಗಿ ಇನ್ನುಮುಂದೆ ಅರ್ಜಿ ಸಲ್ಲಿಸುವಾಗ ಪ್ರಮುಖ ದಾಖಲೆಗಳನ್ನು…

ಉಡುಪಿ: ಕಿನ್ನಿಮೂಲ್ಕಿ: ಇಂದು ಫ್ಯೂಸಿಮ್‌ ಸ್ಟೀಲ್‌ ಡೋರ್‌ ಶೋರೂಂ ಉದ್ಘಾಟನೆ

ಉಡುಪಿ: ಉಡುಪಿ ಕಿನ್ನಿಮೂಲ್ಕಿ ಬಸ್‌ ನಿಲ್ದಾಣದ ಮುಂಭಾಗದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಫ್ಯೂಸಿಮ್‌ ಸ್ಟೀಲ್‌ ಡೋರ್‌ ಮಳಿಗೆಯ ಉದ್ಘಾಟನೆ ಇಂದು ಜು.20 ರಂದು 10.40 ಕ್ಕೆ ಶಾಸಕ ಯಶಪಾಲ್‌ ಸುವರ್ಣ, ಕಾಂಗ್ರೆಸ್‌ ಮುಖಂಡ ಪ್ರಸಾದ್‌ ರಾಜ್‌ ಕಾಂಚನ್‌ ಸಹಿತ ಹಲವು…

ಸೋನಂ ವಾಂಗ್ಚುಕ್‌ ಉಪವಾಸ ಸತ್ಯಾಗ್ರಹ ಅಂತ್ಯ: 3 ಕಂಡೀಷನ್ಸ್‌

ಆಸ್ಪತ್ರೆಯ ಹಾಸಿಗೆಯಿಂದ ಬರೆದ ಮತ್ತೊಂದು ಟಿಪ್ಪಣಿಯಲ್ಲಿ, ಸೋನಮ್ ವಾಂಗ್‌ಚುಕ್ ಅವರು ತಮ್ಮ ದೀರ್ಘಕಾಲದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನೀಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿನ ಇತ್ತೀಚಿನ ವೈಫಲ್ಯಗಳಿಗೆ, ಅದರಲ್ಲೂ ವಿಶೇಷವಾಗಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳಿಗೆ ಸಂಬಂಧಿಸಿದಂತೆ ಕೇಂದ್ರ…

ವಿಶ್ವ ತುಳುವೆರ್ ಸಂಘಟನೆಯ ವಿವಿಧ ಘಟಕಗಳಿಗೆ ಅಧ್ಯಕ್ಷರ ಆಯ್ಕೆ!!

ವಿಶ್ವ ತುಳುವೆರ್ (ರಿ) ಪ್ರಚಾರ ನಿರ್ವಾಹಕ ಅಧ್ಯಕ್ಷರಾಗಿ ತುಳುನಾಡ ತುಡ‌ರ್ ಖ್ಯಾತಿಯ ಕೀರ್ತಿ ಕಾರ್ಕಳ ಅವರು ಆಯ್ಕೆಯಾಗಿದ್ದಾರೆ. ತುಳು ಹಾಗೂ ಕನ್ನಡ ಕಿರುತೆರೆ ನಟನಾಗಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಮಿಂಚಿದ ಹೆಗ್ಗಳಿಕೆ ಇವರದ್ದು. ಇಷ್ಟೇ ಅಲ್ಲದೆ ನಮ್ಮ ತುಳುನಾಡು…

ಒಮ್ಮೆಯೂ ಸಂಸತ್ ಅಧಿವೇಶನಕ್ಕೆ ಹಾಜರಾಗದ ಕಲಬುರ್ಗಿ ಸಂಸದ – ಜವಾಬ್ದಾರಿ ಮರೆತ ಖರ್ಗೆ ಅಳಿಯ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಕಳೆದ ಬಜೆಟ್ ಅಧಿವೇಶನದ ಅವಧಿಯಲ್ಲಿ ಜನಪ್ರತಿನಿಧಿಗಳ ಭಾಗವಹಿಸುವಿಕೆಯ ಅಧಿಕೃತ ಅಂಕಿಅಂಶಗಳು ಸಾರ್ವಜನಿಕವಾಗಿ ಹೊರಬಿದ್ದಿದೆ. ಇದರಲ್ಲಿ ದೇಶದ ಅತಿ ಕಡಿಮೆ ಹಾಜರಾತಿ ಹೊಂದಿರುವ ಜನಪ್ರತಿನಿಧಿಗಳ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ಲೋಕಸಭಾ…

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿನಿಲಯಕ್ಕೆ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರ್ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 18ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ ಇದರ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೊಂಟಡ್ಕ…

ಚೆನ್ನಮ್ಮ ನಿಧನ ಹಿನ್ನೆಲೆ ಇಂದು, ನಾಳೆ ಮದ್ಯ ಮಾರಾಟ ನಿಷೇಧ!!

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ ಹಿನ್ನೆಲೆ ಇಂದು(ಜು 19) ಮತ್ತು ನಾಳೆ (ಜು.20) ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.  ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಹೊಳೆನರಸೀಪುರದ ಹೆಚ್.ಡಿ.ರೇವಣ್ಣ ಅವರ…