ಭಾನುವಾರ, 1 ನವೆಂಬರ್ 2026

News

ಆರೋಗ್ಯ ಸಚಿವ ಯು.ಟಿ. ಖಾದರ್ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು. ಸಚಿವರು ಆಗಮಿಸಿದಾಗ ಡಿ.…

ದ.ಕ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್-ಬಜರಂಗದಳ ಮನವಿ

ಬಂಟ್ವಾಳ: ಬಿಸಿರೋಡ್‌ನಲ್ಲಿ ಜುಲೈ 16ರಂದು ನಡೆದ ಬಾಲಕಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಪರವಾಗಿ ಯಾವುದೇ ನ್ಯಾಯವಾದಿಗಳು ವಕಾಲತ್ತು ವಹಿಸದಂತೆ ಕೋರಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಂಟ್ವಾಳ ವಕೀಲರ ಸಂಘಕ್ಕೆ…

ಉಜಿರೆ : ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ದೊಂಪದಪಲ್ಕೆ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಉಜಿರೆ, ಜು. 17 : ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಉಜಿರೆಯ ದ.ಕ. ಜಿಲ್ಲ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ ಶಾಲಾ ಮಕ್ಕಳಿಗೆ ಉಚಿತವಾಗಿ ಕೊಡೆ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕೊಡೆ…

ದಿನಸಿ ತರಲು ಹೋಗಿದ್ದ ರಾಷ್ಟ್ರ ಮಟ್ಟದ ಯುವ ಶೂಟರ್ ದಮಯಂತಿ ಸೇನ್ ನಾಪತ್ತೆ!!

ಮನೆಯಿಂದ ದಿನಸಿ ಸಾಮಾನುಗಳನ್ನು ತರಲು ತೆರಳಿದ್ದ ಯುವ ಶೂಟರ್ ದಮಯಂತಿ ಸೇನ್ (15) ನಾಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದಿದೆ. ಜು.16ರ ಮಧ್ಯಾಹ್ನ ಅವರು ಕಾಣೆಯಾಗಿದ್ದಾರೆ. ಅವರು ಮನೆಯಿಂದ ದಿನಸಿ ತರಲು ತೆರಳಿದ್ದವರು ವಾಪಸ್‌ ಆಗಿರಲಿಲ್ಲ. ಅವರ…

ನದಿಯಲ್ಲಿ ಕೈ ಕಾಲು ತೊಳೆಯಲು ಹೋದ ಬಾಲಕನ ಎಳೆದೊಯ್ದು ಕೊಂದ ಮೊಸಳೆ!!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ತೋಟದ ಕೆಲಸ ಮಾಡಿ ನದಿಯಲ್ಲಿ ಕೈ ಕಾಲು ತೊಳೆಯಲೆಂದು ನದಿಯ ದಡಕ್ಕೆ ಬಂದ 12 ವರ್ಷದ ಬಾಲಕನನ್ನು ಬೃಹತ್ ಮೊಸಳೆಯೊಂದು ಎಳೆದೊಯ್ದು ತಿಂದು ತೇಗಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ…

ಭಾರಿ ಮಳೆ ಹಿನ್ನಲೆ-ನಾಳೆ (ಜು. 18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ!

ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.18ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

ಎಸ್.ಡಿ.ಎಂ ಕಾಲೇಜು ಉಜಿರೆ : ಒಂದು ದಿನದ ಕಾವ್ಯ ರಚನಾ ಕಮ್ಮಟಕ್ಕೆ ಚಾಲನೆ

ಉಜಿರೆ,ದಿ.ಜು. 17 : ಕಾವ್ಯ ಎಂಬೂದು ಮಾನವೀಯ ನೆಲೆಯಲ್ಲಿ ಮನಸ್ಸಿನ ಆಳದಿಂದ ಮೂಡುವ ಸಂವೇದನಾ ಪ್ರತಿಭೆ. ಕಾವ್ಯ ಕವನಗಳು ಸಂತೋಷ, ದುಃಖ, ಪ್ರೀತಿ, ಪ್ರಕೃತಿ, ಸಮಾಜ ಮತ್ತು ಬದುಕಿನ ನಾನ ಮುಖಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅಭಿವ್ಯಕ್ತಿ ಪಡಿಸುತ್ತದೆ. ಅಕ್ಷರಗಳ…

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಇದರ ವತಿಯಿಂದ ಜುಲೈ 19 ಅಳದಂಗಡಿಯಲ್ಲಿ ತುಳು ಸಿಂಗಾರ ಚೆನ್ನೆಮಣೆ ಕಾರ್ಯಕ್ರಮ

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಇದರ ವತಿಯಿಂದ ಜುಲೈ 19 ಅಳದಂಗಡಿಯಲ್ಲಿ ತುಳು ಸಿಂಗಾರ ಚೆನ್ನೆಮಣೆ ಕಾರ್ಯಕ್ರಮ ಜರುಗಲಿದೆ. ಅಳದಂಗಡಿ ಕೆದ್ದು ಸರಕಾರಿ ಪದವಿ ಪೂರ್ವ ವಿದ್ಯಾಲಯದ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಮಕ್ಕಳಿಗಾಗಿ…

ಕರಾವಳಿ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ-ಅನುದಾನ ಘೋಷಣೆ

ರಾಜ್ಯ ಸರಕಾರ ಕಂಬಳ ಆಯೋಜಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ ನಡೆಯುವ 23 ಕಂಬಳಗಳಿಗೆ ತಲಾ ರೂ.5 ಲಕ್ಷ ರಂತೆ ಒಟ್ಟು 1 ಕೋಟಿ 15 ಲಕ್ಷ ರೂ. ಅನುದಾನ ಘೋಷಣೆ ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ…

ಇಸ್ರೊಗೆ 120ಕ್ಕೂ ಹೆಚ್ಚು ವಿಜ್ಞಾನಿಗಳು ರಾಜೀನಾಮೆ!!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೊ) 120ಕ್ಕೂ ಹೆಚ್ಚು ಹಿರಿಯ ವಿಜ್ಞಾನಿಗಳು ಹಾಗೂ ತಾಂತ್ರಿಕ ತಜ್ಞರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ(ಇಸ್ರೋ) 120ಕ್ಕೂ ಹೆಚ್ಚು ಹಿರಿಯ ವಿಜ್ಞಾನಿಗಳು ಹಾಗೂ ತಾಂತ್ರಿಕ ತಜ್ಞರು…