ಭಾನುವಾರ, 1 ನವೆಂಬರ್ 2026

News

ತರಗತಿಯೊಳಗೆ ಶಿಕ್ಷಕ-ಶಿಕ್ಷಕಿ ಸರಸ – ವಿಡಿಯೋ ವೈರಲ್

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ, ಸಮಾಜಕ್ಕೆ ಮಾದರಿಯಾಗುವ  ಶಿಕ್ಷಕರೇ ಶಾಲೆಯ ತರಗತಿ ಕೊಠಡಿಯಲ್ಲಿ ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಕನೌಜ್…

ಸೌತಡ್ಕ ಅಂಗನವಾಡಿಯಲ್ಲಿ ಹಾವು ಕಚ್ಚಿ 4 ವರ್ಷದ ಬಾಲಕಿ ಸ್ಥಿತಿ ಗಂಭೀರ!!

ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಆಟಿಕೆ ಒಳಗೆ ಹಾವು ಅಡಗಿದ್ದು, ಅದು ನಾಲ್ಕು ವರ್ಷದ ಬಾಲಕಿಗೆ ಕಚ್ಚಿದ ಆತಂಕಕಾರಿ ಘಟನೆ ಜು14 ರಂದು ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ…

ರಾಜ್ಯದಲ್ಲಿ 32 ಮಂದಿಗೆ ಕೊರೋನಾ ಪಾಸಿಟಿವ್!!

ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಇದು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ.  ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಈಗಾಗಲೇ ಎಂಟು ಕೋವಿಡ್ ಪ್ರಕರಣಗಳು…

ಲಿವ್‌-ಇನ್‌ ಸಂಬಂಧಕ್ಕೆ ನೋಂದಣಿ ಕಡ್ಡಾಯ- ತಪ್ಪಿದರೆ ಮೂರು ತಿಂಗಳು ಜೈಲು ಶಿಕ್ಷೆ?

ಇನ್ನು ಮುಂದೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುವುದು ಸುಲಭವಲ್ಲ. ಅಂತಹ ಸಂಬಂಧದಲ್ಲಿರುವ ದಂಪತಿಗಳು ರಿಜಿಸ್ಟ್ರಾರ್‌ಗೆ ನೋಂದಾಯಿಸಿಕೊಳ್ಳಬೇಕಾಗುತ್ತದೆ. ರಿಜಿಸ್ಟ್ರಾರ್‌ ನೋಂದಣಿಯ ಪ್ರತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಕಳುಹಿಸುತ್ತಾರೆ ಮತ್ತು ಸರ್ಕಾರವು ಒಳಗೊಂಡಿರುವ ವ್ಯಕ್ತಿಗಳ ಪೋಷಕರಿಗೆ ಸಹ ತಿಳಿಸುತ್ತದೆ. ನೋಂದಣಿ ಇಲ್ಲದೆ ಲಿವ್-ಇನ್…

ಪಂಢರಪುರ ಜಾತ್ರೆಗೆ ಎಸ್‌ಟಿ ನಿಗಮದಿಂದ 5500 ವಿಶೇಷ ಬಸ್‌ಗಳ ಸೇವೆ

ಭಗವಾನ್ ವಿಠ್ಠಲನ ಆಶೀರ್ವಾದ ಪಡೆಯಲು ಪಂಢರಪುರ ಕ್ಷೇತ್ರಕ್ಕೆ ತೆರಳುವ ಭಕ್ತರಿಗೆ ಸುರಕ್ಷಿತ, ಅನುಕೂಲಕರ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ವಿಶೇಷ ಬಸ್ ಸೇವೆಗಳನ್ನು ಯೋಜಿಸಲಾಗಿದೆ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಹಾಗೂ ಎಸ್‌ಟಿ (ST) ನಿಗಮದ ಅಧ್ಯಕ್ಷ…

ಫಿಫಾ ವಿಶ್ವಕಪ್‌ : ರಾತ್ರಿ 3.30 ರವರೆಗೆ ರೆಸ್ಟೋರೆಂಟ್‌ಗಳು ಓಪನ್‌

ಬೆಂಗಳೂರಿನಲ್ಲಿ ಫುಟ್ಬಾಲ್‌ ಪ್ರೇಮಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೋಡಿದೆ. ಫಿಫಾ ವಿಶ್ವಕಪ್‌ ಪಂದ್ಯಗಳನ್ನು ವೀಕ್ಷಣೆ ಮಾಡಲು ಅನುಕೂಲವಾಗುವಂತೆ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ರಾತ್ರಿ 3.30 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾಷ್ಟ್ರೀಯ ರೆಸ್ಟೋರೆಂಟ್‌ ಅಸೋಸಿಯೇಷನ್‌ನ ಮನವಿಗೆ ಸ್ಪಂದಿಸಿ…

ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ, ಕೊಡಲಿಯಿಂದ ಹಲ್ಲೆ!!

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಂಜಿನಿಯರಿಂಗ್ ಪದವೀಧರನೊಬ್ಬ ಮಂಗಳವಾರ ಧ್ವನಿವರ್ಧಕಗಳನ್ನು ಅಳವಡಿಸಿ ಸಾರ್ವಜನಿಕ ಶಾಂತಿಗೆ ಧಕ್ಕೆ ತರುತ್ತ ವಿಚಿತ್ರ ವರ್ತನೆ ತೋರಿ ಆತಂಕ ಸೃಷ್ಟಿಸಿದ್ದಾನೆ. ಈ ಯುವಕನ ಕೃತ್ಯವನ್ನು ವಿಚಾರಿಸಲು ಹೋದ ಪೊಲೀಸ್ ಅಧಿಕಾರಿಯ ಮೇಲೆಯೇ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ…

ದಿಡುಪೆ ಫಾಲ್ಸ್ ಗೆ ಬಂದಿದ್ದ ಯುವಕ, ಯುವತಿಗೆ ನಿಂದಿಸಿ ಜೀವ ಬೆದರಿಕೆ – 5 ಮಂದಿ ಯುವಕರ ವಿರುದ್ಧ FIR!!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತ ವೀಕ್ಷಿಸಲು ಮಂಗಳೂರಿನಿಂದ ಬಂದಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬೆಳ್ತಂಗಡಿ ಪೊಲೀಸ್…

ಟ್ರಾಫಿಕ್ ಫೈನ್ ಹೆಸರಲ್ಲಿ ಬಂತು ಲಿಂಕ್ – ಕ್ಲಿಕ್ ಮಾಡುತ್ತಿದ್ದಂತೆ ಹೋಯ್ತು 6 ಲಕ್ಷ ದುಡ್ಡು

ವ್ಯಕ್ತಿಯೊಬ್ಬರ ಮೊಬೈಲ್ ಫೋನ್‌ಗೆ ಟ್ರಾಫಿಕ್ ಉಲ್ಲಂಘನೆಯ ನಕಲಿ ನೋಟಿಸ್ ಹಾಗೂ ‘mParivahan.apk’ ಎಂಬ ಲಿಂಕ್ ಬಂದಿದ್ದು, ಅದನ್ನು ಡೌನ್‌ಲೋಡ್ ಮಾಡಿದಾಗ ಬ್ಯಾಂಕ್ ಖಾತೆಯಲ್ಲಿದ್ದ  ಬರೋಬ್ಬರಿ ₹6, 83, 599 ರೂಪಾಯಿ ಹಣ ಸೈಬರ್ ವಂಚಕರ ಪಾಲಾಗಿರುವ ಆಘಾತಕಾರಿ ಘಟನೆ…

ಪ್ರಧಾನಿ ಮೋದಿ ಅಂಗಳಕ್ಕೆ ಕೇತನ್ ಅಗರ್ವಾಲ್ ಪ್ರಕರಣ

ಪುಣೆ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ಇದೀಗ ಪ್ರಧಾನಿ ಮೋದಿ ಅವರ ಅಂಗಳ ತಲುಪಿದ್ದು ತನ್ನ ಮಗನಿಗೆ ನ್ಯಾಯ ಕೊಡಿಸುವಂತೆ ಕೇತನ್ ತಾಯಿ ಮೋದಿಗೆ ಪತ್ರ ಬರೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೇತನ್ ಅವರ ತಂದೆ ರಾಷ್ಟ್ರಪತಿಗಳಿಗೆ…