ಭಾನುವಾರ, 1 ನವೆಂಬರ್ 2026

News

ಅಮ್ಮ ಮದುವೆ ಮಾಡುತ್ತೇನೆ ಅಂದಿದ್ದಕ್ಕೆ ತಲೆಬೋಳಿಸಿಕೊಂಡ ಯುವತಿ!!

ಹೆತ್ತವರಿಗೆ ತಮ್ಮ ಮಕ್ಕಳು ಮದುವೆ ವಯಸ್ಸುಗೆ ಬಂದ ಬಳಿಕ ಅವರಿಗೆ ಒಳ್ಳೆಯ ಹುಡುಗ ಅಥವಾ ಹುಡುಗಿಯನ್ನು ಹುಡುಕಿ ಮದುವೆ ಮಾಡಿಸಬೇಕು ಎಂಬುದು ಕನಸಾಗಿರುತ್ತದೆ. ಇಂದಿನ ಯುವಕರಿಗೆ ಬೇಗ ಮದುವೆಯಾಗಬೇಕೆಂಬ ಆಸೆ ಇದ್ದರೂ ಯುವತಿಯರು ಮಾತ್ರ ಮದುವೆ ಎಂದರೆ ಸ್ವಲ್ಪ…

‘ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ ಸ್ವಾಮಿ’ – ಮಾರುವೇಶ ಹಾಕಿ ಬಂದ ಸಚಿವರಿಗೆ ಶಾಸಕ ಸುರೇಶ್ ಕುಮಾರ್ ಪಾಠ

ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ರಾತ್ರಿ ಮಾಸ್ಕ್ ಧರಿಸಿ ದಿಢೀರ್ ಸಿಟಿ ರೌಂಡ್ಸ್ ಕೈಗೊಂಡು ಪ್ರಯಾಣಿಕನ ಸೋಗಿನಲ್ಲಿ BMTC ಬಸ್ ಗಳ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ವೇಳೆ ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್…

ಶಿವಮೊಗ್ಗ: ಬಸ್‌ನಿಲ್ದಾಣದಲ್ಲಿ ಪತ್ತೆಯಾದ ಶಿಶು ಪ್ರಕರಣ; ಮತ್ತೆ ತಾಯಿ ಮಡಿಲಿಗೆ

ಶಿವಮೊಗ್ಗ: ಹೊಸನಗರ ತಾಲೂಕಿನ ಗವಟೂರು ಬಸ್‌ ನಿಲ್ದಾಣದಲ್ಲಿ ಜು.5 ರಂದು ರಾತ್ರಿ ಅನಾಥವಾಗಿ ಪತ್ತೆಯಾಗಿದ್ದ ಶಿಶುವಿನ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ನವಜಾತ ಹೆಣ್ಣು ಶಿಶುವಿನ ತಾಯಿಯನ್ನು ರಿಪ್ಪನ್‌ ಪೇಟೆ ಠಾಣೆ ಪೊಲೀಸರು ಪತ್ತೆ ಮಾಡಿದ್ದಾರೆ. ಸಾಗರದ 21 ವರ್ಷದ…

ಎಲ್‌ಪಿಜಿ ಗ್ರಾಹಕರಿಗೆ ಬಿಗ್‌ ನ್ಯೂಸ್‌: ಈ 5 ನಿಯಮಗಳನ್ನು ಪಾಲಿಸದಿದ್ದರೆ ಗ್ಯಾಸ್‌ ಸಂಪರ್ಕ ರದ್ದು ಸಾಧ್ಯತೆ

ಎಲ್‌ಪಿಜಿ ಗ್ರಾಹಕರಿಗಾಗಿ ಕೆಲವು ಪ್ರಮುಖ ನಿಯಮಗಳು ಜಾರಿಗೆ ಬಂದಿದೆ. ವಿಶೇಷವಾಗಿ ಮನೆ ಅಥವಾ ನಗರ ಬದಲಾಯಿಸುವವರು ಹಾಗೂ ಪೈಪ್‌ ಮೂಲಕ ಸರಬರಾಜಾಗುವ ನೈಸರ್ಗಿಕ ಅನಿಲ ಸಂಪರ್ಕ ಪಡೆಯಲು ಬಯಸುವವರು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲವಾದರೆ ಸಂಪರ್ಕ…

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ-ಸರಕಾರ ಸ್ಪಷ್ಟನೆ

ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್‌ ಮಾಡಬೇಕು ಎನ್ನುವ ವದಂತಿ ಸುಳ್ಳಾಗಿದ್ದು, ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್‌.ಚಂದ್ರಭೂಪಾಲ…

ಮಂಗಳೂರು: ಮತ್ತೆ 11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನ

ಮಂಗಳೂರು, ಜು.14: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉರ್ವಾ ಪೊಲೀಸ್‌ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಇವರಲ್ಲಿ…

ಬಿಡದಿ ಟೌನ್‌ಶಿಪ್‌ ಸರ್ವೆಗೆ ಬಂದ ಅಧಿಕಾರಿಗಳನ್ನು ಪೊರಕೆಯಲ್ಲಿ ಹೊಡೆದು ಓಡಿಸಿದ ರೈತ ಮಹಿಳೆಯರು !!

ಬಿಡದಿ ಟೌನ್​ಶಿಪ್​​ ವಿಚಾರದಲ್ಲಿ ಗದ್ದಲ – ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದು, ಪೊರಕೆ ಏಟು ನೀಡಿ ಕಳಿಸಿದ್ದಾರೆ.…

ಕರಾವಳಿ ಭೂತಗಳು ರಿಷಬ್ ಶೆಟ್ಟಿ ಸ್ವತ್ತಾಗಿವೆ – ಪುರುಷೋತ್ತಮ ಬಿಳಿಮಲೆ ಆಕ್ರೋಶ

ತುಳುನಾಡಿನ ಭೂತಗಳು ಕಾಂತಾರ ಚಲನಚಿತ್ರದ ಮೂಲಕ ರಿಷಬ್ ಶೆಟ್ಟಿಯ ಸ್ವತ್ತಾಗಿವೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಕಿಡಿಕಾರಿದ್ದಾರೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರಕಟಿಸಿದ್ದ ಆರು ಪುಸ್ತಕಗಳ ಜನಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ…

ಜಗಳದ ಭರದಲ್ಲಿ ಕೋಪದಿಂದ ಮೊಬೈಲ್‌ ಫೋನ್‌ ಎಸೆದ ಪತ್ನಿ-ಪತಿ ಸಾವು

ಗಂಡ ಹೆಂಡತಿ ಜಗಳದ ಭರದಲ್ಲಿ ಕೋಪದಿಂದ ಮೊಬೈಲ್‌ ಫೋನನ್ನು ಪತ್ನಿ ಎಸೆದಿದ್ದು, ಅದು ಗಂಡನ ತಲೆಗೆ ಬಡಿದು ಸಾವಿಗೀಡಾಗಿರುವ ಘಟನೆ ಒಡಿಶಾದ ಬೋಲಂಗಿರ್‌ ಜಿಲ್ಲೆಯಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಪತಿ ಮತ್ತು…

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ 2026ರ ಜುಲೈ 11ರಂದು “ವೇದಿಕೆಯಿಂದ ನಾಯಕತ್ವದತ್ತ” ಎಂಬ ವಿಷಯದ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ…