Muruga Shri: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ ವಿಚಾರ – ಕೇಸ್ ಹಾಕಿದ್ದ ‘ಒಡನಾಡಿ…
Muruga Shri: ರಾಜ್ಯಾದ್ಯಂತ ಸದ್ದು ಮಾಡಿದ್ದ ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಕೇಳಿ ಬಂದಿದ್ದ ಪೋಕ್ಸೋ ಪ್ರಕರಣ ಇದೀಗ ಸುಖಾಂತ್ಯ ಕಂಡಿದ್ದು ಮುರುಘಾ ಶ್ರೀಗಳನ್ನು ಈ ಅತ್ಯಾಚಾರ ಪ್ರಕರಣದಿಂದ ಚಿತ್ರದುರ್ಗದ ನ್ಯಾಯಾಲಯ ಖುಲಾಸೆಗೊಳಿಸಿದೆ. ಇದೀಗ ನ್ಯಾಯಾಲಯ ನೀಡಿರುವ ನಿರಪರಾಧಿ ತೀರ್ಪು!-->…