ಮಂಗಳವಾರ, 27 ಅಕ್ಟೋಬರ್ 2026
Trending

News

ಪೆರ್ಲ ಬೈಪಾಡಿಯಲ್ಲಿ ವಾಣಿ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೆಕೋಟೆ, ಬೆಳ್ತಂಗಡಿ ಇದರ ರಾಷ್ಟ್ರೀಯ ಸೇವಾ ಯೋಜನೆಯ (NSS) ವಾರ್ಷಿಕ ವಿಶೇಷ ಶಿಬಿರವು ಅಕ್ಟೋಬರ್ 11ರಿಂದ 17ರವರೆಗೆ ಪೆರ್ಲ ಬೈಪಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ…

ಮೂಡುಬಿದಿರೆ: ನಾಪತ್ತೆಗೊಂಡ ಯುವತಿ ಲಕ್ನೋದಲ್ಲಿ ಪತ್ತೆ

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆಯ ರಮ್ಯಾ ಎಂಬಾಕೆ ಫ್ರೀ ಫೈರ್‌ ಆಟದ ಮೂಲದ ಪರಿಚಯಗೊಂಡ ಉತ್ತರ ಪ್ರದೇಶದ ಅಮನ್‌ ವರ್ಮಾನನ್ನು ಪ್ರೀತಿಸುತ್ತಿದ್ದು, ಆತನನ್ನು ಭೇಟಿಯಾಗಲು ಲಕ್ನೋಗೆ ಹೋಗಿದ್ದು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಕಳೆದೊಂದು ವರ್ಷದಿಂದ ಆನ್‌ಲೈನ್‌ನಲ್ಲಿ ಸ್ನೇಹ ಬೆಳೆಸಿಕೊಂಡಿದ್ದ…

CM ಡಿಕೆಶಿ ಇಂದಿನ ಉಡುಪಿ, ಮಂಗಳೂರು ಪ್ರವಾಸ ದಿಢೀರ್ ರದ್ದು

ಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ಕೈಗೊಳ್ಳಬೇಕಿದ್ದ ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ ಪ್ರವಾಸ ಕಾರ್ಯಕ್ರಮವು ಅನಿವಾರ್ಯ ಕಾರಣಗಳಿಂದ ರದ್ದಾಗಿದೆ. ಕೇಂದ್ರದ ಎಸ್​ಐಆರ್ ನೀತಿಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ…

ರೇಣುಕಾ ಸ್ವಾಮಿ ಕೊಲೆ ಕೇಸ್ – ACP ಚಂದನ್, PSI ವಿನಯ್ ವಿರುದ್ಧ ತನಿಖೆಗೆ ಆದೇಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿರುವ ಹಾಗೂ ಸಾಕ್ಷ್ಯನಾಶಕ್ಕೆ ಸಹಕರಿಸಿರುವ ಆರೋಪದಡಿ, ಎಸಿಪಿ ಚಂದನ್ ಕುಮಾರ್ ಮತ್ತು ಸಬ್ ಇನ್‌ಸ್ಪೆಕ್ಟರ್ ವಿನಯ್  ವಿರುದ್ಧ ಇಲಾಖಾ ಮಟ್ಟದ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್…

ಮನೆಗೆ ನುಗ್ಗಿದ ಕಳ್ಳ; ಮಕ್ಕಳ ಕಂಡು ಪರಾರಿ, ಬಂಧನ

ಸುಳ್ಯ: ಬಾಲಕೃಷ್ಣ ಎಂಬುವವರ ಮನೆಯ ಬೀಗ ಮುರಿದು ಕಳ್ಳತನಕ್ಕೆ ನುಗ್ಗಿದ್ದ ವ್ಯಕ್ತಿಯೊಬ್ಬ ಒಳಗೆ ಮಕ್ಕಳು ಕಾಣಿಸಿಕೊಂಡ ಕಾರಣ ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಕೇರಳ ಕೋಝಿಕ್ಕೋಡ್‌ ನಿವಾಸಿ ಮಹಮ್ಮದ್‌ ಅಲಿ (67) ಬಂಧಿತ ಆರೋಪಿ. ಪೊಲೀಸರು…

ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ₹1.10 ಕೋಟಿ ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ಸೆಪ್ಟೆಂಬರ್‌ವರೆಗಿನ ಒಂಬತ್ತು ತಿಂಗಳ ಅವಧಿಯಲ್ಲಿ ಒಟ್ಟು ₹1 ಕೋಟಿ 10 ಲಕ್ಷ…

ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ

ಪುತ್ತೂರು: ನಗರದ ಮುಖ್ಯ ರಸ್ತೆಯಲ್ಲಿರುವ ಸೋಜಾ ಅಲ್ಯೂಮಿನಿಯಂ ಅಂಗಡಿಯ ಮುಂಭಾಗದ ಹಳೆಯ ಕಟ್ಟಡವೊಂದರಲ್ಲಿ ಭಾನುವಾರ ಮುಂಜಾನೆ ಸುಮಾರು 3 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೋಟರಿ ಕ್ಲಬ್ ಪುತ್ತೂರು ಈಸ್ಟ್‌ನ ಅಧ್ಯಕ್ಷ…

ಕೊಚ್ಚಿಯಲ್ಲಿ ಕಾರು-ಸ್ಕೂಟರ್ ಅಪಘಾತ: ಸುಳ್ಯದ ಯುವಕ ಸಾವು

ಸುಳ್ಯ: ಕೊಚ್ಚಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಕಮಜಲು ಗ್ರಾಮದ ಸುಣ್ಣಮೂಲೆ ಪೆಲಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರ ಇಯಾಜ್ (24) ಮೃತಪಟ್ಟಿದ್ದಾರೆ. ಇಯಾಜ್ ಅವರು ಕೆಲ ಸಮಯದಿಂದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದರು. ಅ.10ರಂದು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಕಾರೊಂದು…

ಹೊಸಕನ್ನಡ ನವರಾತ್ರಿ ವಿಶೇಷ: ಬಣ್ಣದ ಸೀರೆಗಳಲ್ಲಿ ಬೆಡಗಿಯರು

  ಹೊಸಕನ್ನಡದ ಎಲ್ಲಾ ಪ್ರಿಯ ಓದುಗರಿಗೆ ಹಾಗೂ ಸಾಮಾಜಿಕ ಜಾಲತಾಣದ ಸ್ನೇಹಿತರಿಗೆ ದಸರಾ ಹಾಗೂ ನವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬದ ದಿನಗಳಲ್ಲಿ ಪ್ರತಿ ಹೆಣ್ಣೂ ದೇವತೆಯ ಸ್ವರೂಪ. ನಿಮ್ಮೊಳಗಿನ ಸಾಂಪ್ರದಾಯಿಕ ಕಳೆಯನ್ನು ಜಗತ್ತಿಗೆ ಪರಿಚಯಿಸಲು ನಾವು…

ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬಡಿದ ಗಿಡುಗ

  ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಏಕಾಏಕಿ ಗಿಡುಗವೊಂದು ಬಡಿದ ಪರಿಣಾಮ ಬಸ್ಸಿನ ಮುಂಭಾಗದ ವಿಂಡ್ ಸ್ಟ್ರೀನ್ ಗಾಜು ಸಂಪೂರ್ಣ ಪುಡಿಯಾದ ಆಘಾತಕಾರಿ ಘಟನೆ ಹಳೆಯಂಗಡಿಯಲ್ಲಿ ನಡೆದಿದೆ. ಬಸ್ಸಿನ ಗಾಜು ಚೂರುಚೂರಾದರೂ ಎದೆಗುಂದದೆ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ಸನ್ನು…