ಭಾನುವಾರ, 1 ನವೆಂಬರ್ 2026

News

ಒಂದು ಹೆಣ್ಣಾನೆ ಇದ್ರೆ ಪ್ಲೀಸ್ ಕೊಡಿ – ಕೇರಳ ಸಿಎಂ ಗೆ ಲೆಟರ್ ಬರೆದ ಕರ್ನಾಟಕ ಸಿಎಂ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಿಗಾಗಿ ಹೆಣ್ಣು ಸಾಕಾನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೇರಳ ಸರ್ಕಾರಕ್ಕೆ ಅಧಿಕೃತ ವಿನಂತಿ ಮಾಡಿದ್ದಾರೆ. ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಈ ಕುರಿತು ಪತ್ರ…

ಭಾರತದಲ್ಲಿ ತೋತಾಪುರಿ ಮಾವಿನಹಣ್ಣುಗಳನ್ನು ಹೆಚ್ಚಾಗಿ ಎಲ್ಲಿ ಬೆಳೆಯಲಾಗುತ್ತದೆ?

ಭಾರತದಲ್ಲಿ ಮಾವಿನ ಹಣ್ಣನ್ನು ‘ಹಣ್ಣುಗಳ ರಾಜ’ ಎಂದು ಕರೆಯಲಾಗುತ್ತದೆ ಮತ್ತು ದೇಶಾದ್ಯಂತ ಇದರ ನೂರಾರು ತಳಿಗಳನ್ನು ಬೆಳೆಯಲಾಗುತ್ತದೆ. ಇಂತಹ ತಳಿಗಳಲ್ಲಿ ‘ತೋತಾಪುರಿ’ ಮಾವಿನ ಹಣ್ಣು ಕೂಡ ಒಂದು. ಇದನ್ನು ಕೇವಲ ತಾಜಾ ಹಣ್ಣಾಗಿ ಸೇವಿಸುವುದಕ್ಕಷ್ಟೇ ಅಲ್ಲದೆ, ಜ್ಯೂಸ್, ತಿರುಳು,…

ರಾಮಮಂದಿರ ಟ್ರಸ್ಟ್‌, ಕೇಂದ್ರ, ಯುಪಿ ಸರಕಾರಗಳಿಗೆ ಸುಪ್ರೀಂಕೋರ್ಟ್‌ ನೋಟಿಸ್

ಅಯೋಧ್ಯೆ ಜು.13: ಅಯೋಧ್ಯೆ ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ರಾಮಮಂದಿರ ಟ್ರಸ್ಟ್‌, ಕೇಂದ್ರ ಸರಕಾರ, ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ಆಗಬೇಕು…

ಮೈಸೂರು ದಸರಾ ಕಂಬಳ ವಿವಾದ: ಮರ ಕಡಿದ ಆರೋಪ, ಎಫ್‌ಐಆರ್‌ ದಾಖಲು

ಮೈಸೂರು ಜು.13: ಮೈಸೂರು ದಸರಾ ಕಂಬಳ ವಿವಾದದ ನಡುವೆ ಇನ್ನೊಂದು ಸಂಕಷ್ಟ ಎದುರಾಗಿರುವ ಕುರಿತು ವರದಿಯಾಗಿದೆ. ಕಂಬಳಕ್ಕೆಂದು ಗುರುತು ಮಾಡಲಾದ ಸಾತಗಳ್ಳಿ ಪ್ರದೇಶದಲ್ಲಿ ಜಾಗ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅನುಮತಿಯಿಲ್ಲದ ಮರಗಳನ್ನು ಕಡಿದ ಆರೋಪದ ಮೇಲೆ ಯುವಜನ ಸಬಲೀಕರಣ ಇಲಾಖೆಯ…

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆ-ಮಾರ್ಗಸೂಚಿ ಬಿಡುಗಡೆ

ಬೆಂಗಳೂರು; ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ ಪ್ರಕರಣ ಬೆನ್ನಲ್ಲೇ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಎಣಿಕೆಗೆ ಮಾರ್ಗಸೂಚಿಗಳನ್ನು ಸರಕಾರ ಬಿಡುಗಡೆ ಮಾಡಿದೆ. ಪ್ರಮುಖ ಸೂಚನೆಗಳು: ದೇವಾಲಯಗಳ ವಿವಿಧ ಸೂಕ್ತ ಜಾಗಗಳನ್ನು ಗುರುತಿಸಿ, ಎಲ್ಲರಿಗೂ ಕಾಣುವಂತೆ ಹುಂಡಿಗಳನ್ನು…

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ಸುಪ್ರೀಂಕೋರ್ಟಿನಲ್ಲಿ ತಿರಸ್ಕೃತ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತನ್ನನ್ನು ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು…

ತನ್ನ ಬಾಲ್ಯ ಸ್ನೇಹಿತನಿಗೆ 28 ಕೋಟಿ ಆಸ್ತಿ ಬರೆದ 19 ವರ್ಷದ ವಿದ್ಯಾರ್ಥಿ

ಶಾಂಘೈನ 19 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಕುಟುಂಬಸ್ಥರಿಗೆ ಬದಲು ತನ್ನ ಬಾಲ್ಯದ ಗೆಳೆಯನಿಗೆ (ಸುಮಾರು 28 ಕೋಟಿ ರೂ.) ತನ್ನ ಸಂಪೂರ್ಣ ಸಂಪತ್ತಿನ ವಿಲ್ ಅನ್ನು ಬರೆದಿರುವ ಘಟನೆ ನಡೆದಿದೆ. ಈ ವಿಷಯ ಚೀನಾದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ…

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ 2 ದಿನಗಳ ಪ್ರೀಮಿಯಂ ಪ್ಯಾಕೇಜ್‌

ಬೆಂಗಳೂರು, ಜು.13: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಸಿಲಿಕಾನ್‌ ಸಿಟಿಯಿಂದ ಕರಾವಳಿಯ ಅತ್ಯಂತ ಪವಿತ್ರ ಕ್ಷೇತ್ರಗಳಾದ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ 2 ದಿನಗಳ ಆಕರ್ಷಕ ʼಪ್ರೀಮಿಯಂ ಪ್ರವಾಸ ಪ್ಯಾಕೇಜ್‌ʼ ಅನ್ನು ಪ್ರಕಟ…

ಬೇರೊಬ್ಬನ ಜೊತೆ ಹೆಂಡತಿ ಪರಾರಿ – ಮಕ್ಕಳಿಗೆ ಕರೆಂಟ್‌ ಶಾಕ್‌ ಕೊಟ್ಟು ಕೊಂದು ಗಂಡ ಆತ್ಮಹತ್ಯೆ

ಬೇರೊಬ್ಬನ ಜೊತೆ ಹೆಂಡತಿ ಪರಾರಿಯಾಗಿದ್ದಕ್ಕೆ ಮನನೊಂದ ಗಂಡ ಇಬ್ಬರು ಮಕ್ಕಳಿಗೆ ಕರೆಂಟ್‌ ಶಾಕ್‌ ಕೊಟ್ಟು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಟುಟಿಕೋರಿನ್ ಜಿಲ್ಲೆಯ ಪುದುಕೊಟ್ಟೈ ಬಳಿಯ ಸವೇರಿಯಾರ್ಪುರಂನ ಟ್ರಕ್ ಚಾಲಕ ಮೇರಿ ಮೈಕೆಲ್…

ಪ್ರೀತಿಸಿ ಮದುವೆಯಾದ 4 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಸಿಲಿಕಾನ್ ಸಿಟಿಯಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ವೇತಾ ಕಳೆದ ನಾಲ್ಕು…