1 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ, ಗ್ರಾಮಸ್ಥರಿಂದ ಅಭಿನಂದನೆ
ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜು. 12ರಂದು ಶಿಲಾನ್ಯಾಸ ನೇರವೇರಿಸಿದರು. 1.00 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು ಈ ಬಳಂಜ- ನಾಲ್ಕೂರು-…










