ಭಾನುವಾರ, 1 ನವೆಂಬರ್ 2026

News

ಮದುವೆಯಾದ 3 ದಿನಕ್ಕೆ ಹೆಂಡತಿ ಬೇರೆಯವನ ಜೊತೆ ಹೋಟೆಲ್ ನಲ್ಲಿ ಪತ್ತೆ!!

ಸುಂದರ ಹಾಗೂ ನೆಮ್ಮದಿಯ ಸಂಸಾರದ ಕನಸನ್ನು ಹೊತ್ತ ಯುವಕನೊಬ್ಬ ತಾನು ಬಯಸಿದಂತೆ ಸುಂದರವಾದ ಯುವತಿಯನ್ನು ಮದುವೆಯಾಗಿದ್ದಾನೆ. ತಾನು ಅಂದುಕೊಂಡಂತೆ ಮದುವೆಯು ನೆರವೇರಿದೆ. ಆರಂಭದಲ್ಲಿ ಎಲ್ಲವೂ ಚೆನ್ನಾಗಿ ನಡೆದಿದೆ. ಆದರೆ ಮದುವೆಯಾದ ಕೇವಲ ಮೂರು ದಿನಕ್ಕೆ ಆತನ ಹೆಂಡತಿ ರೂಮಿನಲ್ಲಿ…

ಚಿಲ್ಲರೆ ಇಲ್ಲ ಅಂದಿದ್ದಕ್ಕೆ ಸಾರಿಗೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಿದ BMTC ಕಂಡಕ್ಟರ್

ಬಿಎಂಟಿಸಿ ವ್ಯವಸ್ಥೆ ಕುರಿತು ತಾನೇ ಖುದ್ದಾಗಿ ತಿಳಿಯುವ ಸಲುವಾಗಿ ಸಾರಿಗೆ ಸಚಿವ ಬೈರತಿ ಸುರೇಶ್‌ ಶನಿವಾರ ಮಾಸ್ಕ್‌ ಧರಿಸಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು. ಈ ವೇಳೆ ಟಿಕೆಟ್ ಪಡೆಯುವ ವೇಳೆ ಅವರು ಚಿಲ್ಲರೆ ಇಲ್ಲ ಎಂದಿದಕ್ಕೆ ಬಸ್ ಕಂಡಕ್ಟರ್…

ಖ್ಯಾತ ಗಾಯಕಿ ಎಸ್ ಜಾನಕಿ ಇನ್ನಿಲ್ಲ

ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ. 88 ವರ್ಷ ವಯಸ್ಸಿನ ಜಗಮೆಚ್ಚಿದ ಗಾಯಕಿ ಎಸ್ ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು, ಅವರ ಆರೋಗ್ಯವನ್ನು ನವೀನ್ ಎಂಬ ಕೇರ್ ಟೇಕರ್…

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ- ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಧರ್ಮಸ್ಥಳಕ್ಕೆ ಬೆಂಬಲ ಪತ್ರ ಅರ್ಪಣೆ

ಬೆಂಗಳೂರಿನ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಪ್ರಣವಾನಂದ ರಾವ್ ಮಹಾಸ್ವಾಮೀಜಿ ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಬೆಂಬಲ ಪತ್ರವನ್ನು ಅರ್ಪಿಸಿದರು. ನಾಡಿನ ಪವಿತ್ರ ಕ್ಷೇತ್ರ…

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ- ವೈದ್ಯರ ದಿನಾಚರಣೆಯ ಅಂಗವಾಗಿ ತಾಲೂಕಿನ ವೈದ್ಯರಿಗೆ ಸ್ನೇಹಕೂಟ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ವೈದ್ಯರಿಗೆ ಸ್ನೇಹಕೂಟ ಏರ್ಪಡಿಸಲಾಗಿತ್ತು.…

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಿಗೆ ಕೆಪಿಎಸ್ ಸ್ಥಾನಮಾನ – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿನಂದನೆ

ಬೆಳ್ತಂಗಡಿ, ಜು. 10: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು ರಾಜ್ಯ…

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಜುಲೈ 11: ವಾಣಿ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ವತಿಯಿಂದ ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಅರಿವು ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಮಂಗಳೂರಿನಲ್ಲಿ ಹೊಸ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮತಿ!!

ಇರಾನ್-ಅಮೆರಿಕ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ, ಭಾರತ ತನ್ನ ಇಂಧನ ಭದ್ರತೆ ಹಾಗೂ ಯುದ್ಧದ ಸಂದರ್ಭದಲ್ಲೂ ದೇಶದಲ್ಲಿ ತೈಲ ಕೊರತೆಯಾಗದಂತೆ ತಡೆಯಲು ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತುರ್ತು ತೈಲ ಸಂಗ್ರಹಾಗಾರ ಸ್ಥಾಪಿಸಲು ONGC ಮುಂದಾಗಿದೆ.…

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ

ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ…

ಮತಾಂತರಕ್ಕೆ ಒತ್ತಾಯಿಸಿ, ಚಿತ್ರಹಿಂಸೆ ಕೊಟ್ಟು ವಿದೇಶದಲ್ಲಿ ಕೇರಳದ ವಿದ್ಯಾರ್ಥಿನಿ ಹತ್ಯೆ

22 ವರ್ಷದ ಕೇರಳ ಮೂಲದ ವಿದ್ಯಾರ್ಥಿನಿಯೊಬ್ಬಳು ವೈದ್ಯೆಯಾಗುವ ಕನಸನ್ನು ಹೊತ್ತು ಪಕ್ಕದ ಉಜ್ಬೇಕಿಸ್ತಾನ್‌ಗೆ ಹೋಗಿದ್ದಳು. ಆದರೆ ತನ್ನ ಸಹಪಾಠಿಯಿಂದಲೇ ಆಕೆ ಕ್ರೂರವಾಗಿ ಹತ್ಯೆಯಾಗಿದ್ದಾಳೆ. ಮತಾಂತರಕ್ಕೆ ಒತ್ತಾಯಿಸಿ ಆಕೆಗೆ ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆಂದು ವಿದ್ಯಾರ್ಥಿನಿ ಪೋಷಕರು…