ಸೋಮವಾರ, 2 ನವೆಂಬರ್ 2026

News

ಅಣಬೆ ತಿಂದ ಒಂದೇ ಕುಟುಂಬದ ಗರ್ಭಿಣಿ ಸೇರಿ 9 ಮಂದಿ ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ವಿಷಪೂರಿತ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿದೆ. ಉಮರಾಣಿ ಗ್ರಾಮದ ಜಿದ್ದಿಮನಿ ಹಾಗೂ ಕೋಳಿ ಕುಟುಂಬದ ಸದಸ್ಯರು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ…

ಪ್ರಧಾನಿ ಮೋದಿಯನ್ನು ಅವರ ಹಿಂದೆ ನಿಂತಿದ್ದ ಯುವತಿ ಮಾಡಿದ ಯಾವ ಸನ್ನೆ ಹಿಂತಿರುಗಿ ನೋಡುವಂತೆ ಮಾಡಿತು?

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನ ಮಾರ್ವೆಲ್ ಕ್ರೀಡಾಂಗಣದಲ್ಲಿ ಪ್ರಧಾನಿ ಮೋದಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಒಂದು ವಿಶೇಷ ಘಟನೆ ನಡೆದಿದೆ. ಭಾಷಣದ ಸಮಯದಲ್ಲಿ, ವೇದಿಕೆಯಲ್ಲಿ ಅವರ ಹಿಂದೆ ನಿಂತಿದ್ದ ಮಹಿಳಾ ಕ್ಯಾಮೆರಾಮೆನ್ ಒಬ್ಬರು ಇದ್ದಕ್ಕಿದ್ದಂತೆ ಕೈ ಸನ್ನೆಗಳನ್ನು ಮಾಡಲು ಪ್ರಾರಂಭಿಸಿದರು.…

ಮಹಿಳೆಯನ್ನು ಚುಡಾಯಿಸುತ್ತಾ ಆಕೆಯ ಸ್ಕೂಟಿಗೆ ಗುದ್ದಿದ ಟಾಟಾ ಏಸ್ ಚಾಲಕ- ಮಹಿಳೆ ಸ್ಥಿತಿ ಗಂಭೀರ !!

ಮಹಿಳೆಯನ್ನು ಚುಡಾಯಿಸುತ್ತಾ ಹಿಂಬಾಲಿಸಿ ಬಳಿಕ ಆಕೆ ಚಲಾಯಿಸುತ್ತಿದ್ದ ಸ್ಕೂಟಿಗೆ ಟಾಟಾ ಏಸ್ ವಾಹನದಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿರುವ ಬೆಚ್ಚಿಬೀಳಿಸುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.  ಲಿಂಗಸುಗೂರು-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ, ಟಾಟಾ ಏಸ್ ಚಾಲಕ ಮದ್ಯದ…

ಫುಟ್ಪಾತ್ ವ್ಯಾಪಾರಿಗಳ ಬಳಿಕ ವಾಹನ ಸವಾರರಿಗೆ ಶಾಕ್ ಕೊಟ್ಟ ಸಚಿವ ಕೃಷ್ಣ ಭೈರೇಗೌಡ!!

ಬೆಂಗಳೂರಿನಲ್ಲಿ ಫುಟ್ಪಾತ್ ಮೇಲಿನ ವ್ಯಾಪಾರಸ್ಥರನ್ನು ತೆರವುಗೊಳಿಸಿದ ಬಳಿಕ ಇದೀಗ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ವಾಹನ ಸವಾರರಿಗೆ ಶಾಕ್ ನೀಡಲು ಮುಂದಾಗಿದ್ದಾರೆ.  ಇದುವರೆಗೂ ಬೆಂಗಳೂರಿನಲ್ಲಿ ಫುಟ್ಪಾತ್ ಮೇಲಿರುವ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಈ ಬೆನ್ನಲ್ಲೇ ಇದೀಗ ಸಚಿವರು ಮಹತ್ವದ ನಿರ್ಧಾರವನ್ನು…

ಮಣಿಪಾಲದಲ್ಲಿ ಕಂದಕಕ್ಕೆ ಬಿದ್ದ ಶಾಲಾ ಬಸ್ – ವಿದ್ಯಾರ್ಥಿನಿಗೆ ಗಂಭೀರ ಗಾಯ!!

ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಖಾಸಗಿ ಶಾಲಾ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ  ಮಣಿಪಾಲದ ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ…

ರಾಮಮಂದಿರ ಹುಂಡಿ ಕಳವು ಪ್ರಕರಣ: ರಾಜ್ಯದ ಎಲ್ಲಾ ದೇಗುಗಳಿಗೆ ಸಿಸಿಟಿವಿ ಅಳವಡಿಕೆ- ಸಿಎಂ ಆದೇಶ

ಅಯೋಧ್ಯೆಯಲ್ಲಿ ರಾಮ ಮಂದಿರ ಹುಂಡಿ ಕಳವು ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲಿ ಇರುವ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಈ ರೀತಿಯ ಘಟನೆ ನಡೆಯಬಾರದು ಎಂದು ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ತೀರ್ಮಾನಿಸಿದ್ದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು…

IISER IAT ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

ಗುರುವಾಯನಕೆರೆ: ದೇಶದ ಅತ್ಯುನ್ನತ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರ ಮಟ್ಟದ ‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ (IISER IAT 2026) ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ…

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಗಾರ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ಸ್ವಯಂಸೇವಕರಿಗಾಗಿ “ಎನ್‌ಎಸ್‌ಎಸ್‌ನ ಉದ್ದೇಶ, ಧ್ಯೇಯ ಹಾಗೂ ಸ್ವಯಂಸೇವಕರ ಜವಾಬ್ದಾರಿಗಳು” ಕುರಿತು ಪ್ರಶಿಕ್ಷಣ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ…

ಚಲಿಸುವ ರೈಲನ್ನು ‘ಹನಿಮೂನ್ ಸೂಟ್’ ಆಗಿ ಪರಿವರ್ತನೆ

ರೈಲಿನಲ್ಲಿ ಪ್ರಯಾಣಿಕರು ಪ್ರಯಾಣ ಬೆಳೆಸಲು ಹಾಗೂ ಲಗೇಜುಗಳನ್ನು ಸಾಗಿಸಲು ಬಳಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಕೆಲವೊಮ್ಮೆ ರೈಲುಗಳು ಮದುವೆಯ ದಿಬ್ಬಣದ ಗಾಡಿಗಳು ಆಗಿದ್ದು ಉಂಟು. ಆದರೆ ಇದೀಗ ಒಂದು ಸ್ಟೆಪ್ ಮುಂದೆ ಹೋಗಿ ಚಲಿಸುವ ರೈಲು ಒಂದು ಹನಿಮೂನ್ ಸ್ಪಾಟ್…

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಇರಾನ್ ಗೆ ತೆರಳಿದ ಕರ್ನಾಟಕದ ಈ ಗ್ರಾಮದ ಜನ!!

ಇರಾನ್‌ನ ಪರಮೋಚ್ಚ ಧಾರ್ಮಿಕ ನಾಯಕ ಆಯತೊಲ್ಲಾ ಖಮೇನಿ ಅವರ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ನಡೆಯುತ್ತಿವೆ. ಇದರಲ್ಲಿ ಭಾಗವಹಿಸಲು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಿಂದ 20 ರಿಂದ 25 ಮಂದಿ ಇರಾನ್‌ಗೆ ತೆರಳಿದ್ದಾರೆ.  ಮಧ್ಯಾಹ್ನ 3 ಗಂಟೆಯ…