ಸೋಮವಾರ, 2 ನವೆಂಬರ್ 2026

News

ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ಹೊಂಡಗಳು, ವಾಹನ ಸವಾರರ ನಿತ್ಯದ ಪರದಾಟ

ಗುರುವಾಯನಕೆರೆ: ಮಳೆ ಪ್ರಮಾಣ ಅಧಿಕಗೊಳ್ಳುತ್ತಿದ್ದಂತೆ ಗುರುವಾಯನಕೆರೆ- ಮೂಡುಬಿದಿರೆ- ಕಾರ್ಕಳ ರಾಜ್ಯ ಹೆದ್ದಾರಿಯ ಅಲ್ಲಲ್ಲಿ ಬೃಹತ್ ಗಾತ್ರದ ಹೊಂಡಗಳು ಸೃಷ್ಟಿಯಾಗತೊಡಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿದಿನ ಈ ರಸ್ತೆಯಲ್ಲಿ ಸಾವಿರಾರು ವಾಹನಗಳ ಓಡಾಟವಿದೆ. ಉಡುಪಿ, ಧರ್ಮಸ್ಥಳ ಕಡೆ ಸಂಚರಿಸುವ ಕೆಎಸ್ಸಾರ್ಟಿಸಿ…

ರಾಮ ಮಂದಿರ ಹಗರಣ – ಹಣ ಕದ್ದಿರುವುದನ್ನು ಒಪ್ಪಿಕೊಂಡ ಮೂವರು ಆರೋಪಿಗಳು

ಅಯೋಧ್ಯೆಯ ರಾಮಮಂದಿರ ದೇಣಿಗೆ ಹಗರಣದ ಆರೋಪಿಗಳಾದ  ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ ಮತ್ತು ಕರುಣೇಶ್ ಪಾಂಡೆ ಅವರು ಪೊಲೀಸ್ ವಿಚಾರಣೆ ವೇಳೆ ಹಣ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಒಟ್ಟು 8 ಜನರನ್ನು ಬಂಧಿಸಲಾಗಿತ್ತು. ಹಣವನ್ನು…

ಫುಟ್ಪಾತ್ ಅಂಗಡಿ ತೆರವು – ವ್ಯಾಪಾರಸ್ಥರ ಜೊತೆ 12 ಗಂಟೆಗೆ ಸಚಿವರ ಸಭೆ!!

ಬೆಂಗಳೂರಿನ ಮುಖ್ಯ ರಸ್ತೆಗಳ ಮೇಲೆ ವ್ಯಾಪಾರಿಗಳು ಹಾಕಿಕೊಂಡಿದ್ದ ಅಂಗಡಿಗಳನ್ನು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರ ಆದೇಶದ ಮೇರೆಗೆ ಅಧಿಕಾರಿಗಳು ತೆರವುಗೊಳಿಸಿದ್ದರು.  ಇದರ ಬೆನ್ನಲ್ಲೇ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಸಚಿವರ ನಡೆಯಿಂದ ಕೆರಳಿರುವ ವ್ಯಾಪಾರಿಗಳು…

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಲರ್ಟ್‌ ಘೋಷಣೆ ಮಾಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು,…

ಲೇಡಿಸ್ ಹಾಸ್ಟೆಲ್ ಒಳಗೆ ನುಗ್ಗಿ ನಾಲ್ವರು ವಿದ್ಯಾರ್ಥಿನಿಯರನ್ನು ಕಚ್ಚಿದ ಹಾವು – ಒಬ್ಬಳು ಸಾವು, ಮೂವರು ಅಸ್ವಸ್ಥ

ಹಾಸ್ಟೆಲ್ ಕೊಠಡಿಯೊಳಗೆ ವಿದ್ಯಾರ್ಥಿನಿಯರು ಮಲಗಿ ನಿದ್ರಿಸುತ್ತಿದ್ದ ವೇಳೆ ವಿಷಪೂರಿತ ಹಾವೊಂದು ನುಗ್ಗಿ ನಾಲ್ವರು ವಿದ್ಯಾರ್ಥಿನಿಯರಿಗೆ ಕಚ್ಚಿದ ಪರಿಣಾಮ, 13 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿ, ಮೂವರು ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿರುವ ಘೋರ ದುರಂತ ಸಂಭವಿಸಿದೆ.  ಜಾರ್ಖಂಡ್‌ನ ಲೋಹರ್ದಗಾ ಜಿಲ್ಲೆಯ ರೋಚೋ…

ಮಳೆ ಕೊರತೆ ಶೇ.12 ಇಳಿಕೆ: ಆದರೆ ದೇಶಾದ್ಯಂತ ವಾಡಿಕೆಗಿಂತ ಶೇ.11 ಮಳೆ!

ಹೊಸದಿಲ್ಲಿ: ಎಲ್ ನಿನೋ ಪ್ರಭಾವದಿಂದ ತಡವಾಗಿ ದೇಶಕ್ಕೆ ಅಪ್ಪಳಿಸಿದ ಮುಂಗಾರು ಈಗ ಚುರುಕು ಗೊಂಡಿದೆ. ಇದರಿಂದ ಜುಲೈ ಮೊದಲ ವಾರದಲ್ಲಿ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆ ದೇಶದಲ್ಲಿ ಮಳೆ ಕೊರತೆ ಶೇ. 38 ರಿಂದ…

ರೇಬಿಸ್‌: ಕರ್ನಾಟಕ ದೇಶದಲ್ಲಿ ನಂ.2

ಬೆಂಗಳೂರು: ರಾಜ್ಯದಲ್ಲಿ ರೇಬೀಸ್ ಪ್ರಕರಣಗಳು ಕಡಿಮೆಯಾಗಿದ್ದರೂ ರೇಬೀಸ್‌ನಿಂದ ಸಾವನ್ನಪ್ಪಿರುವವರ ಪ್ರಮಾಣವು ಏರಿಕೆಯಾಗಿದೆ. 2022ರಲ್ಲಿ ರೇಬಿಸ್’ಗೆ 1 ಬಲಿಯಾಗಿದ್ದರೆ, 2024ರಲ್ಲಿ ಇದರ ಪ್ರಮಾಣ 42ಕ್ಕೆ ತಲುಪಿದೆ. ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ ರೇಬೀಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು…

ಮಹಾರಾಷ್ಟ್ರ: ಪ್ರವಾಹಕ್ಕೆ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ HPCL ಪಾತಾಳಗಂಗಾ LPG ಬಾಟ್ಲಿಂಗ್ ಸ್ಥಾವರದಲ್ಲಿ ಭಾರೀ ಮಳೆಯಿಂದಾಗಿ ನೀರು ತುಂಬಿದ ನಂತರ, ತುಂಬಿದ ಮತ್ತು ಖಾಲಿಯಾದ LPG ಸಿಲಿಂಡರ್‌ಗಳು ಸೇರಿದಂತೆ ಸುಮಾರು 3,000 LPG ಸಿಲಿಂಡರ್‌ಗಳು ಪಾತಾಳಗಂಗಾ ನದಿಗೆ ಕೊಚ್ಚಿಹೋಗಿವೆ. ಇದರಿಂದಾಗಿ ನದಿಯ…

ಎಸ್‌ಎಸ್‌ಎಲ್‌ಸಿ ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೆಳ್ಳಿ ಪೆನ್‌ ವಿತರಣೆ

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಗಳಿಸಿರುವ ಚಿಂತಾಮಣಿ ತಾಲೂಕಿನ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ವೇದಿಕೆ ಹಾಗೂ ಚುಟುಕು ಸಾಹಿತ್ಯ ಪರಿಷತ್‌ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಯಿತು. ನಗರದ…

ಬೇಲೂರು ಚೆನ್ನಕೇಶವ ದೇವಾಲಯದ ಹುಂಡಿ ಎಣಿಕೆಯಲ್ಲಿ 1.98 ಲಕ್ಷ ಹಣ ಕದ್ದ ವ್ಯಕ್ತಿ!!

ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರಗಳಾದ ಅಯೋಧ್ಯೆ ಬದರಿನಾಥ ಸೇರಿದಂತೆ ಅನೇಕ ದೇವಾಲಯಗಳಲ್ಲಿ ದೇಣಿಗೆ ಹಗರಣ ನಡೆದಿರುವುದು, ಅದರ ಒಂದೊಂದು ಕರ್ಮಕಾಂಡವು ಬಯಲಾಗುತ್ತಿರುವುದನ್ನು ನಾವು ಪ್ರತಿನಿತ್ಯವೂ ನೋಡುತ್ತಿದ್ದೇವೆ. ಇನ್ನು ಅನೇಕ ದೇವಾಲಯಗಳಲ್ಲಿ ಈ ಹಗರಣ ನಿಗೂಢವಾಗಿ ಉಳಿದಿದ್ದು, ಅದು ಬಯಲಾಗಬೇಕಷ್ಟೆ.…