ಸೋಮವಾರ, 2 ನವೆಂಬರ್ 2026

News

ಕಂಬಳದ ಖ್ಯಾತ ನಿರೂಪಕ ನಿರಂಜನ ರೈ ಮಠಂತಬೆಟ್ಟು ನಿಧನ!!

ಕಂಬಳದ ಖ್ಯಾತ ನಿರೂಪಕ ಹಾಗೂ ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ನಿರಂಜನ ರೈ ಮಠಂದಬೆಟ್ಟು ಅವರು ಪುತ್ತೂರು ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆಯುತ್ತಿದ್ದ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.  ಕಂಬಳದ ಖ್ಯಾತ…

‘ಹಿಂದೂ ಕಾರ್ಯಕರ್ತರು ಇನ್ನು ಜೈ ಶ್ರೀರಾಮ್ ಹೇಳುವಂತಿಲ್ಲ, ಜೈ ಸ್ವಾಹಾ ಅನ್ನಿ ‘- ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಲೇವಡಿ

ಹಿಂದೂ ಸಂಘಟನೆ ಕಾರ್ಯಕರ್ತರು ಇನ್ನು ಜೈ ಶ್ರೀರಾಮ್ ಹೇಳುವಂತಿಲ್ಲ, ಜೈ ಸ್ವಾಹಾ ಹೇಳಬಹುದು ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಲೇವಡಿ ಮಾಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಆಯೋದ್ಯೆ ರಾಮಮಂದಿರದ ಕಳವು ಪ್ರಕರಣದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯ…

ಬೆಳಗಾವಿಯ RSS ಸಮಾವೇಶದ ಬಗ್ಗೆ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್!!

ಇದುವರೆಗೂ ಆರ್ ಎಸ್ ಎಸ್ ನೋಂದಣಿಯ ಬಗ್ಗೆ ತಕರಾರು ಎತ್ತುತ್ತಿದ್ದ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದೀಗ ನಾನು ಅಧಿಕಾರದಲ್ಲಿ ಇರುವವರೆಗೂ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಸಂಘಕ್ಕೆ ವಾರ್ನಿಂಗ್…

ಬೆಳ್ತಂಗಡಿ ಜನತೆಯ ಪ್ರತಿ ಮನೆಯ ಮನ ಮುಟ್ಟಿದ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವ ಅರ್ಪಣೆ

ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಬೆಳ್ತಂಗಡಿಯ ಜನಪ್ರಿಯ BEST MLA ಶ್ರೀ ಹರೀಶ್ ಪೂಂಜಾ ರವರಿಗೆ ಜುಲೈ 07 ರಂದು ಸ್ವಗೃಹ ಮಿಥಿಲಾ ದಲ್ಲಿ ಗೌರವಾರ್ಪಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ…

ಶಿರಾಡಿ ಘಾಟಲ್ಲಿ ಗುಡ್ಡ ಕುಸಿತ!!

ಹಾಸನ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (ಬೆಂಗಳೂರು-ಮಂಗಳೂರು ರಸ್ತೆ) ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದೆ.  ಘಟನೆ ಸಂಭವಿಸುತ್ತಿದ್ದಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ…

ಸರ್ಕಾರಿ ಬಂಗಲೆ, ವಿಐಪಿ ಕಾರು ಏನೂ ಬೇಡ, ಸಂಬಳವನ್ನೇ ಅರ್ಧಕ್ಕೆ ಇಳಿಸಿ- ಹೈಕೋರ್ಟ್ ಗೆ ಮನವಿ ಮಾಡಿದ ನ್ಯಾಯಾಧೀಶ !!

ಸರ್ಕಾರದ ಉನ್ನತ ಹುದ್ದೆ ಸಿಕ್ಕ ತಕ್ಷಣ ಐಷಾರಾಮಿ ಜೀವನ, ಸರ್ಕಾರಿ ಬಂಗಲೆ, ವಿಐಪಿ ಕಾರು ಹಾಗೂ ವಿಶೇಷ ಸೌಲಭ್ಯಗಳನ್ನ ಬಯಸುವುದು ಸಾಮಾನ್ಯ. ಆದರೆ ಮಧ್ಯಪ್ರದೇಶದ ಖಾಂಡ್ವಾದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ್ ಕುಮಾರ್ ದ್ವಿವೇದಿ ಅತ್ಯಂತ ಸರಳ…

4 ತಿಂಗಳ ಹಿಂದೆಯೇ ಮದುವೆಯಾಗಿದ್ದಳು ಹಂತಕಿ ಸಿಯಾ?

ಪುಣೆಯ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಪತಿಯನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಸಿಯಾ ಗೋಯಲ್, ತನ್ನ ಲವರ್‌ನನ್ನು ಮೊದಲೇ ಮದುವೆಯಾಗಿದ್ದಳು ಎಂಬ ವಿಚಾರ ಬಯಲಾಗಿದೆ. ಮದುವೆ ಇಷ್ಟವಿಲ್ಲವೆಂದು ಲವರ್‌…

ದಿನಕ್ಕೆ ಬಾಡಿಗೆಗೆ ಸಿಗ್ತೀನಿ, ಸಂಪರ್ಕಿಸಿ ಎಂದ ಯುವತಿ!!

ಸೋಶಿಯಲ್ ಮೀಡಿಯಾದಲ್ಲಿ ಯುವತಿಯೊಬ್ಬಳು ‘ನನ್ನನ್ನು ಒಂದು ದಿನಕ್ಕೆ ಬಾಡಿಗೆಗೆ ಪಡೆಯಿರಿ’ (Rent Me for a Day) ಅನ್ನೋ ಪೋಸ್ಟ್ ಒಂದು ಹಾಕಿದ್ದು, ಅದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೌದು, ಯುವತಿಯೊಬ್ಬಳು ತಮ್ಮ ದಿನನಿತ್ಯದ ಚಟುವಟಿಕೆಗಳಿಗೆ ತನ್ನ ಸಮಯವನ್ನು…

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ

ಮಹಾರಾಷ್ಟ್ರದಲ್ಲಿ ಪ್ರಯೋಗಾಲಯದಲ್ಲಿ ಪರೀಕ್ಷೆಯ ನೆಪದಲ್ಲಿ ದಿನಗಟ್ಟಲೆ ತಡೆಹಿಡಿಯಲಾಗಿದ್ದ ಕರ್ನಾಟಕ ಅಡಿಕೆ ಸರಕುಗಳ ವಾಹನಗಳನ್ನು ಬಿಡುಗಡೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರ ಜೊತೆ ಸಚಿವ ಪ್ರಲ್ಹಾದ್‌ ಜೋಶಿ ನಡೆಸಿದ ಮಾತುಕತೆ ಯಶಸ್ವಿಗೊಂಡಿದೆ. ಕ್ಯಾಂಪ್ಕೋ, ಮಾಮ್ಕೋಸ್‌, ತುಮ್ಕೋಸ್‌ ಹಾಗೂ ಕರ್ನಾಟಕ…

ದ.ಕ: ಭಾರೀ ಮಳೆ ಹಿನ್ನೆಲೆ, ನಾಳೆ (ಜು.8) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ದ.ಕ: ಭಾರೀ ಮಳೆ ಹಿನ್ನೆಲೆ, ನಾಳೆ (ಜು.8) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಯಿಂದ ಪಿಯುಸಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ…