ಸೋಮವಾರ, 2 ನವೆಂಬರ್ 2026

News

ರಾಷ್ಟ್ರಪತಿಗಳ ಹೆಸರಲ್ಲಿದ್ದ 100 ಕೋಟಿ ರೂ. ಮೌಲ್ಯದ ಜಾಗ ಗುಳುಂ?

ಭಾರತದ ರಾಷ್ಟ್ರಪತಿಗಳ ಹೆಸರಿನಲ್ಲಿರುವ ಹಾಗೂ ಕೇಂದ್ರ ಸರ್ಕಾರದ ಇಂಧನ ಸಚಿವಾಲಯಕ್ಕೆ ಸೇರಿದ 100 ಕೋಟಿ ರೂ.ಗೂ ಅಧಿಕ ಮೌಲ್ಯದ 32 ಗುಂಟೆ ಜಾಗವನ್ನು ಬಿಬಿಎಂಪಿ ಮಾಜಿ ಸದಸ್ಯ ಕೆ.ಎಂ. ಚೇತನ್ ಕಬಳಿಸಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ…

ಕರ್ನಾಟಕದಲ್ಲಿ ಜೋರಾದ ಮಳೆ ಅಬ್ಬರ – ನಾಳೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಲೇ ಇದೆ. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ…

ಮೊಗ್ರು ಗ್ರಾಮದ ಪುoಡುಪಿಲ ನಿವಾಸಿ ಪ್ರಗತಿಪರ ಕೃಷಿಕರಾದ ವಿಶ್ವನಾಥ ಗೌಡ ನಿಧನ

ಮೊಗ್ರು : ಮೊಗ್ರು ಗ್ರಾಮದ ಪುoಡುಪಿಲ ನಿವಾಸಿ ಪ್ರಗತಿಪರ ಕೃಷಿಕರಾದ ವಿಶ್ವನಾಥ ಗೌಡ (64 ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಜುಲೈ 04 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ನೀಲಮ್ಮ, ಪುತ್ರ ಬಂದಾರು ಪಂಚಾಯತ್ ಮಾಜಿ ಸದಸ್ಯರು,…

ಎಕ್ಸೆಲ್ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಗುರುವಾಯನ ಕೆರೆ: ಜುಲೈ ೫: ಕರ್ನಾಟಕದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಹೆಸರು ಗಳಿಸಿರುವ ಗುರುವಾಯನ ಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪದವಿ ಪೂರ್ವ ಅಂತಿಮ ಪರೀಕ್ಷೆ,CET, JEE,CA ಫೌಂಡೇಶನ್, ಅಗ್ರಿಕಲ್ಚರಲ್ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳನ್ನು ಒಳಗೊಂಡಂತೆ…

ಬಂಟರ ಯಾನೆ ನಾಡವರ ಸಂಘ ಕಣಿಯೂರು ಗ್ರಾಮ ಸಮಿತಿ ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ , ಸನ್ಮಾನ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ವಿವಿಧ ಸಾಧಕರಿಗೆ ಸನ್ಮಾನ

ಬಂಟರ ಯಾನೆ ನಾಡವರ ಸಂಘ ಕಣಿಯೂರು ಗ್ರಾಮ ಸಮಿತಿ ಯ ವಾರ್ಷಿಕ ಮಹಾಸಭೆ, ಹಾಗೂ ಕಣಿಯೂರು ಗ್ರಾಮದ ಬಂಟ ಸಮಾಜದ ಎಸ್ ಎಸ್ ಎಲ್ ಸಿ, ಪಿ ಯು ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಸನ್ಮಾನ ಮತ್ತು ಶಾಲಾ ಮಕ್ಕಳಿಗೆ…

ವಿಜಯ ರತ್ನ ಶ್ರೀ ಸುಮಂತ್ ಕುಮಾರ್ ಜೈನ್ ಗೆ ಬಲಿದ ವಿದ್ಯಾಸಿರಿ ಗೌರವ

ಗುರುವಾಯನಕೆರೆ:ಜುಲೈ ೬: ಕಳೆದ ವರ್ಷ ವಿಜಯವಾಣಿ ದಿನಪತ್ರಿಕೆಯು ಎಕ್ಸೆಲ್ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ಸುಮಂತ್ ಕುಮಾರ್ ಜೈನ್ ಅವರಿಗೆ ವಿಜಯ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ ನೆನಪುಗಳು ಇನ್ನು ಹಸಿರಾಗಿರುವಾಗಲೇ ಮತ್ತೊಂದು ಪ್ರಶಸ್ತಿಯ ಗರಿ ಮೂಡಿರುವುದು ಎಲ್ಲೆಡೆ…

‘ಕೋಕ್ರೋಚ್‌ ಜನಾತಾ ಪಾರ್ಟಿ’ಗೆ ಸಿಹಿ ಸುದ್ದಿ

‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ‘ಎಕ್ಸ್’ (X) ಖಾತೆಯನ್ನು ಮರುಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಅಭಿಜಿತ್ ಡಿಪ್ಕೆ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್…

ರೈತರ ಸಾಲ ಮನ್ನಾ ಕುರಿತು ಸಿಎಂ ಡಿಕೆಶಿ ಗುಡ್ ನ್ಯೂಸ್!!

ಬರಗಾಲದಿಂದ ತತ್ತರಿಸಿರುವ ರಾಜ್ಯದ  ರೈತರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದು, ಸಾಲ ಮನ್ನಾದ ಸುಳಿವು ನೀಡಿದ್ದಾರೆ.  ಕಲಬುರಗಿ ನಗರದಲ್ಲಿ ಮಂಗಳವಾರ ವಿವಿಧ ಸಂಘಟನೆಗಳು ಹಾಗೂ ರೈತ ಮುಖಂಡರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…

ಬೆಳಿಗ್ಗೆ ಮರಿ ಹಾವನ್ನು ಸಾಯಿಸಿದ ಬಾಲಕನ ಮೇಲೆ ರಾತ್ರಿ ನಾಗನ ದಾಳಿ

ಹಾವಿನ ದ್ವೇಷ ಹನ್ನೆರಡು ವರ್ಷ ಎನ್ನುವ ಹಾಡೊಂದನ್ನು ಎಲ್ಲರೂ ಕೇಳ್ತೀರ. ಈ ದ್ವೇಷ ಸಾಧನೆ ನಿಜವೇನೋ ಅನ್ನುವ ರೀತಿಯಲ್ಲಿ ಉತ್ತರ ಪ್ರದೇಶದಲ್ಲಿ ಘಟನೆಯೊಂದು ನಡೆದಿದೆ. ಎರಡು ವರ್ಷಗಳ ಹಿಂದೆ ಬಾಲಕನ ಅಪ್ಪ ಹಾವು ಕಚ್ಚಿ ಸಾವಿಗೀಡಾದ. ಈಗ ಮಗ…

ಕಚ್ಚಾ ತೈಲ ಬೆಲೆ ಭಾರೀ ಕಡಿತ ಮಾಡಿದ ಸೌದಿ

ಸೌದಿ ಅರೇಬಿಯಾ ಎರಡು ದಶಕಗಳಿಗಿಂತ ಹೆಚ್ಚು ಏಷ್ಯಾದ ಖರೀದಿದಾರರಿಗೆ ಕಚ್ಚಾ ತೈಲ ಬೆಲೆಯಲ್ಲಿ ತನ್ನ ಅತಿದೊಡ್ಡ ಕಡಿತವನ್ನು ಘೋಷಿಸಿದೆ. ಸರ್ಕಾರಿ ಸ್ವಾಮ್ಯದ ಸೌದಿ ಅರಾಮ್ಕೊ ತನ್ನ ಪ್ರಮುಖ ಅರಬ್ ಲೈಟ್ ಕಚ್ಚಾ ತೈಲದ ಅಧಿಕೃತ ಮಾರಾಟ ಬೆಲೆಯನ್ನು (OSP)…