ಸೋಮವಾರ, 2 ನವೆಂಬರ್ 2026

News

ಎಸ್‌ಡಿಎಂ ಕಾಲೇಜು ಉಜಿರೆ : ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

ಉಜಿರೆ,ದಿ.ಜು.07 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಎಸ್‌ಡಿಎಂ ಸ್ವಾಯತ್ತ ಕಾಲೇಜು, ಉಜಿರೆಯ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್…

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

ಉಜಿರೆ, ದಿ. ಜು. 07 : ಇತ್ತೀಚೆಗೆ ಪುದುಚೇರಿಯ ವಾಸವಿ ಇಂಟರ್‌ನ್ಯಾಶನಲ್ ಸ್ಕೂಲ್ ನಲ್ಲಿ ನಡೆದ 5ನೇ ಆವೃತ್ತಿಯ ಫಾಸ್ಟ್ – 5 ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾವಳಿಯಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ…

ಪೊಲೀಸ್‌ನನ್ನು 13 ಕಿಮೀ ಚೇಸ್ ಮಾಡಿ ಕಾಲರ್ ಹಿಡಿದು ಧರ್ಮದೇಟು ಕೊಟ್ಟ ಟ್ರಕ್‌ ಡ್ರೈವರ್!!

ಪೊಲೀಸ್‌ ಒಬ್ಬ ಕಳ್ಳತನ ಮಾಡಿ ನಡು ರಸ್ತೆಯಲ್ಲಿ ಧರ್ಮದೇಟು ತಿಂದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಕೇಳಿದರೆ ನಿಮಗೂ ಕೂಡ ಶಾಕ್ ಆಗುತ್ತೆ. ಇಲ್ಲಿದೆ ನೋಡಿ ಸಂಪೂರ್ಣ ಡೀಟೇಲ್ಸ್. ಉತ್ತರ ಪ್ರದೇಶದ ಹಮೀದ್‌ಪುರದಲ್ಲಿ ಪೊಲೀಸ್‌…

ಬೆಳಗಾವಿಯಲ್ಲೇ RSS ಮುಖ್ಯಸ್ಥ ಮೋಹನ್ ಭಾಗವತ್ 9 ದಿನ ವಾಸ್ತವ್ಯ!!

ಬೆಳಗಾವಿಯಲ್ಲಿ ಜುಲೈ 10 ರಿಂದ 12 ರವರೆಗೆ ಆಯೋಜಿಸಲಾಗಿರುವ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಆಯೋಜಿಸಲಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರು ಈ ಸಭೆಗೆ ಆಗಮಿಸಿದ್ದಾರೆ.  ಹೈದರಾಬಾದ್…

ರೈತನನ್ನು ಅರ್ಧ ಗಂಟೆ ಕಚ್ಚಿ ಹಿಡಿದ ಸಿಂಹ!!

ಸಿಂಹವೊಂದು ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಗರಾಜಿಯಾ ಗ್ರಾಮದಲ್ಲಿ ನಡೆದಿದೆ. ಈ ಆಘಾತಕಾರಿ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದೆ.  ಸ್ಥಳೀಯ ವರದಿಗಳ ಪ್ರಕಾರ, ಗಾರ್ಜಿಯಾ ಗ್ರಾಮದ ಮಾಲ್ಧಾರಿ ಸಮುದಾಯದ ನಿವಾಸಿ…

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು, ನಿಟ್ಟಡೆ – ವೇಣೂರು- ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮ

ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಆಶ್ರಯದಲ್ಲಿ, ಗೌಡರ (ಒಕ್ಕಲಿಗರ) ಸೇವಾ ಸಂಘ (ರಿ.) ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ…

ದ.ಕ: ‘ಭಾರತದ ತೂಗು ಸೇತುವೆ ಮನುಷ್ಯʼ, ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ದಕ್ಷಿಣ ಕನ್ನಡ: ತೂಗು ಸೇತುವೆಗಳ ಸರದಾರ ಹಾಗೂ ಭಾರತದ ಸೇತುವೆ ಮನುಷ್ಯ ಎಂದೇ ಖ್ಯಾತಗೊಂಡಿದ್ದ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್‌ ಭಾರದ್ವಾಜ್‌ (76) ಅವರು ಮಂಗಳವಾರ ಮುಂಜಾನೆ ನಿಧನ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ಉತ್ತರಾಖಂಡದ ಪವಿತ್ರ ದೇಗುಲಗಳ ಪ್ರವಾಸ…

ಭಾರೀ ಮಳೆ – ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಗಾಳಿ ಆರ್ಭಟ ಹೆಚ್ಚಾಗಿದ್ದು, ಹೀಗಾಗಿ ಇಂದೂ ಈ ಜಿಲ್ಲೆಯ 5 ತಾಲೂಕಿನಲ್ಲಿ ಶಾಲೆ ಹಾಗೂ ಕಾಲೇಜ್‌ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ, ಉತ್ತರ…

ಜು. 8 ರಿಂದ ಗಡಾಯಿಕಲ್ಲು ಪ್ರವೇಶ ಕ್ಲೋಸ್ !

ಪ್ರಕೃತಿ ಪ್ರೇಮಿಗಳು ಹಾಗೂ ಚಾರಣಿಗರ ನೆಚ್ಚಿನ ತಾಣವಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜುಲೈ 8 ರಿಂದ ಪ್ರವಾಸಿಗರಿಗೆ ನಿರ್ಬಂಧವನ್ನು ನೀಡಲಾಗಿದೆ. ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಈ ಒಂದು ನಿರ್ಧಾರವನ್ನು ಕೈಗೊಳ್ಳಲಾಗಿದೆ…

ಭಾರೀ ಮಳೆ: ಕಳಸ ತಾಲೂಕಿನ ಶಾಲೆ-ಅಂಗನವಾಡಿಗಳಿಗೆ ನಾಳೆ (ಜು.7) ರಜೆ ಘೋಷಣೆ

ಚಿಕ್ಕಮಗಳೂರು; ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಗಳಿಗೆ ಮಂಗಳವಾರ (ಜು.7) ರಂದು ಘೋಷಣೆ ಮಾಡಲಾಗಿದೆ. ಕಳಸ ತಾಲೂಕಿನ ತಹಶೀಲ್ದಾರ್‌ ಮಂಜುನಾಥ್‌…