Bantwala : ಪುರಸಭೆ ಸದಸ್ಯನ ಗ್ಯಾಂಗ್ ನಿಂದ ಗರ್ಭಿಣಿ ಮಹಿಳೆ ಇರೋ ಮನೆಗೆ ನುಗ್ಗಿ ಹಲ್ಲೆ – ಪ್ರಕರಣ ದಾಖಲು!!
Bantwala : ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂ ಗರ್ಭಿಣಿ ಮಹಿಳೆ ಇರುವ ಮನೆಗೆ ನುಗ್ಗಿ ಗೂಂಡಗಿರಿ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.