ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!
ವಿಟ್ಲ: ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದ ಪೋಸ್ಟರ್ ವಿಚಾರಕ್ಕೆ ಸಂಬಂಧಿಸಿದಂತೆ ವಿಕಲಚೇತನ ವ್ಯಕ್ತಿಯೊಬ್ಬರ ಮೇಲೆ ಗುಂಪು ದಾಳಿ ನಡೆಸಿದ ಘಟನೆ ಅ.9ರಂದು ನಡೆದಿದೆ. ಹಲ್ಲೆಗೊಳಗಾದವರನ್ನು ವಿವೇಕಾನಂದ ಶೆಟ್ಟಿ (47) ಎಂದು ಗುರುತಿಸಲಾಗಿದೆ. ಇವರು…










