ಮಂಗಳೂರು: ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ.30 ರಂದು ಬೆಳಗ್ಗೆ 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ ಶರ್ಮಿಳಾ ಅವರು ನಂತರ ಮನೆಗೆ…
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ.30 ರಂದು ಬೆಳಗ್ಗೆ 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ ಶರ್ಮಿಳಾ ಅವರು ನಂತರ ಮನೆಗೆ…
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಕ್ತಾರರಾಗಿ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ಮಾಧ್ಯಮ ಪ್ರಮುಖರಾಗಿ ಮಾಜಿ ಪುರಸಭಾ ಸದಸ್ಯ ಸತೀಶ್ ನಾಯಕ್ ಪರ್ಲಡ್ಕ ಅವರು ಆಯ್ಕೆಗೊಂಡಿದ್ದಾರೆ.
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ಮತ್ತು ಕಾಣಿಕೆಗಳನ್ನು ಎಣಿಸುವ ಜವಾಬ್ದಾರಿಯುತ ಉದ್ಯೋಗಿಗಳಿಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮವನ್ನು ‘ನೋ-ಪಾಕೆಟ್’ ಡ್ರೆಸ್ ಕೋಡ್ ಎಂದು ಕರೆಯಲಾಗುತ್ತಿದೆ. ವರದಿಗಳ ಪ್ರಕಾರ,…
ಚಿಂಚೋಳಿ ಘಟಕದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅನ್ನು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಓಡಿಸುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯಿಂದ ಚಿಂಚೋಳಿಗೆ ಬರುವ ಬಸ್ಸಿನ ಹೆಡ್‌ಲೈಟ್‌ನ ಮಂದವಾಗಿತ್ತು. ಹೀಗಾಗಿ ಆ ಲೈಟ್ ಸಾಲುವುದಿಲ್ಲ ಎಂದು…
ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ಅಂಕೋಲಾದ ವರದರಾಜ್ ಹೋಟೆಲ್ ಸಮೀಪ ಈ ಅಪಘಾತ ಸಂಭವಿಸಿದೆ.…
ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನ ವರುಣಾರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೈ ಅಲರ್ಟ್ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂದಿನ ಮೂರು ದಿನಗಳ ಕಾಲ ರೆಡ್ ಅಲರ್ಟ್…
ಅಯೋಧ್ಯೆ ರಾಮಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನದ ವಿಷಯವು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ, ದೇವಾಲಯಕ್ಕೆ ದಾನ ಮಾಡಲಾದ ಚಿನ್ನದ ಹಾಳೆಗಳನ್ನು ಹೊಂದಿರುವ ರಾಮಚರಿತಮಾನಸ ಪ್ರತಿಯ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಮಾಜಿ ಗೃಹ ಕಾರ್ಯದರ್ಶಿಯಾಗಿದ್ದ ದಾನಿ ಈ ವಿಷಯದ…
ಕರ್ನಾಟಕದಾದ್ಯಂತ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆ ಬಲವಾದ…
ಮಳೆಗಾಲದ ಆರಂಭದೊಂದಿಗೆ ಸೊಳ್ಳೆಗಳಿಂದ ಹರಡುವ ರೋಗಗಳ ಅಪಾಯ ಹೆಚ್ಚಾಗುತ್ತದೆ. ಇವುಗಳಲ್ಲಿ ಮಲೇರಿಯಾ ಅತ್ಯಂತ ಗಂಭೀರವಾದ ರೋಗಗಳಲ್ಲಿ ಒಂದಾಗಿದೆ. ಹೆಚ್ಚಿನ ಜ್ವರ, ಚಳಿ ಅಥವಾ ಮೈ-ಕೈ ನೋವಿನಂತಹ ಆರಂಭಿಕ ರೋಗಲಕ್ಷಣಗಳನ್ನು ಜನರು ಸಾಮಾನ್ಯವಾಗಿ ಸಾಮಾನ್ಯ ವೈರಲ್ ಜ್ವರವೆಂದು ಭಾವಿಸಿ ನಿರ್ಲಕ್ಷಿಸುತ್ತಾರೆ.…
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಲು ಮತ್ತು ಪ್ರಮುಖ ಖಾತೆಗಳನ್ನು ಮರುಹಂಚಿಕೆ ಮಾಡಲು ನಿರ್ಧರಿಸಿದ್ದು, ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂ ಮುನ್ನವೇ ಈ ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.…