ಸೋಮವಾರ, 2 ನವೆಂಬರ್ 2026

News

ಬೆಂಗಳೂರಲ್ಲಿ ಅಘಾತಕಾರಿ ಘಟನೆ – ತಡರಾತ್ರಿ ನಟಿ ನಟಿ ದಿವ್ಯಾ ಸುರೇಶ್‌ ಎದುರು ವ್ಯಕ್ತಿಯ ಅಸಭ್ಯ ವರ್ತನೆ!!

ನಟಿ ದಿವ್ಯಾ ಸುರೇಶ್ ಅವರ ಎದುರಲ್ಲಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು,.ಈ ವಿಡಿಯೋವನ್ನು ಪೋಸ್ಟ್ ಮಾಡಿರುವ ನಟಿ ಕಾಮುಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.  ನಟಿ ದಿವ್ಯಾ ಸುರೇಶ್‌ಗೆ ಭಾನುವಾರ ರಾತ್ರಿ 11:30 ವೇಳೆ ಸಹೋದರಿಯೊಂದಿಗೆ ಕಾರಿನತ್ತ…

ಅಡ್ಡ ಮತದಾನ ಆರೋಪ- ಆಣೆ, ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಬಂದ ಬಿಜೆಪಿ ಶಾಸಕ!!

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿಯು ಧರ್ಮಸ್ಥಳದಲ್ಲಿ ಶಾಸಕರಿಗೆ ಆಣೆ- ಪ್ರಮಾಣವನ್ನು ಏರ್ಪಡಿಸಿತ್ತು. ಆದರೆ ಇದಕ್ಕೆ ಆಕ್ಷೇಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದನ್ನು ಪಕ್ಷವು ಕೈ ಬಿಟ್ಟಿತ್ತು. ಇದರ ಹೊರತಾಗಿಯೂ  ಬೇಲೂರು…

“ಕಂಬಳದಲ್ಲಿ ಓಡಿಸೋದು ಎಮ್ಮೆಗಳನ್ನಲ್ಲ, ಕೋಣಗಳನ್ನು!”- ವಾಟಾಳ್ ನಾಗರಾಜ್‌ಗೆ ಗುಮ್ಮಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಈ ವರ್ಷ ಪ್ರಪ್ರಥಮ ಬಾರಿಗೆ ಮೈಸೂರು ದಸರಾದಲ್ಲಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಆ ಯೋಜನೆ ಮಾಡಲಾಗಿದೆ. ಇದನ್ನು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ವಿರೋಧ ಮಾಡಿದ್ದಾರೆ. ಈ ವಿಚಾರವಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್…

ಸುಳ್ಯದಲ್ಲಿ ವಿಚಿತ್ರ ಕಾಮಗಾರಿ – ವಿದ್ಯುತ್ ಕಂಬ ತೆರವುಗೊಳಿಸದೆ ಕಾಂಕ್ರೀಟ್ ರಸ್ತೆ ನಿರ್ಮಾಣ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ವಿಚಿತ್ರ ರಸ್ತೆಯೊಂದು ನಿರ್ಮಾಣ ಮಾಡಲಾಗಿದ್ದು, ವಿದ್ಯುತ್ ಕಂಬಗಳನ್ನು ತೆರವುಗೊಳಿಸದೆ ಕಾಂಕ್ರೀಟ್ ಹಾಕಲಾಗಿದೆ. ಈ ಕುರಿತು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಳ್ಯದ ಸರಕಾರಿ ಆಸ್ಪತ್ರೆಯ ಪಕ್ಕದ ರಿಕ್ಷಾ ನಿಲ್ದಾಣದ ಎದುರಿನಿಂದಾಗಿ ಜೂನಿಯರ್ ಕಾಲೇಜು ಸಂಪರ್ಕಿಸುವ…

ಮಂಗಳೂರಿನಲ್ಲಿ ಸಿನಿಮೀಯ ಸ್ಟೈಲ್ ನಲ್ಲಿ ಹೆದ್ದಾರಿ ದರೋಡೆ- ನಡುರಸ್ತೆಯಲ್ಲಿ ಉದ್ಯಮಿ ಕಾರು ಅಡ್ಡಗಟ್ಟಿ 20 ಲಕ್ಷದ ಚಿನ್ನಾಭರಣ ಕಳ್ಳತನ!!

ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸಿನಿಮಾ ಶೈಲಿಯಲ್ಲಿ ಭೀಕರ ದರೋಡೆ ನಡೆದಿದೆ. ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದರೋಡೆಕೋರರ ಗುಂಪೊಂದು, ಕುಟುಂಬಸ್ಥರನ್ನು ಬೆದರಿಸಿ ಸುಮಾರು ₹20 ಲಕ್ಷ ಮೌಲ್ಯದ ಚಿನ್ನ ಮತ್ತು ನಗದನ್ನು…

ಕಲೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ; ಕಲಾವಿದರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ : ದಿನೇಶ್ ಶೆಟ್ಟಿ ಕಾವಳಕಟ್ಟೆ

ಉಜಿರೆ,ದಿ.ಜೂ.29 : ಕಲೆ ಎಂಬುದು ಕೇವಲ ಮನರಂಜನೆಯ ಸಾಧನವಲ್ಲ, ಅದು ಸಮಾಜದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪವಿತ್ರ ಮಾಧ್ಯಮ. ಕಲಾವಿದರ ಸಾಧನೆಯ ಹಿಂದೆ ಅಪಾರ ಪರಿಶ್ರಮ, ತ್ಯಾಗ ಮತ್ತು ನಿರಂತರ ಅಭ್ಯಾಸ ಇರುತ್ತದೆ.…

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ, ಜೂ.27: ಜೆಇಇ ಹಾಗೂ ನೀಟ್ ಎಂಬುದು ಕೇವಲ ಒಂದು ಪ್ರವೇಶ ಪರೀಕ್ಷೆಯಲ್ಲ. ಅದು ಶಿಸ್ತು, ಪರಿಶ್ರಮ, ಸಮಯ ನಿರ್ವಹಣೆ ಹಾಗೂ ನಿರಂತರ ಅಭ್ಯಾಸದ ಪಯಣವಾಗಿದೆ. ಈ ಪಯಣದಲ್ಲಿ ಸೂಕ್ತ ಮಾರ್ಗದರ್ಶನ ಅತ್ಯಂತ ಮುಖ್ಯ ಎಂದು ಗುರುವಾಯನಕೆರೆ ವಿದ್ವತ್…

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ಪ್ರಾರಂಭೋತ್ಸವ ಸಮಾರಂಭ

ಸವಾಲುಗಳನ್ನು ಅವಕಾಶಗಳಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ : ಸೋನಿಯಾ ಯಶೋವರ್ಮ ಉಜಿರೆ,ದಿ.ಜೂ.29 : ಉತ್ತಮ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳು ಬೇಕಾದಷ್ಟು ಸಿಗುತ್ತಾರೆ. ಆದರೆ ಉತ್ತಮ ವ್ಯಕ್ತಿತ್ವ ಹೊಂದಿರುವ ವಿದ್ಯಾರ್ಥಿಗಳು ಸಮಾಜದಲ್ಲಿ ಶಾಶ್ವತ ಗೌರವ ಪಡೆಯುತ್ತಾರೆ. ಕಲಿಯುವ ಪ್ರತಿಯೊಂದು ವಿಷಯ…

ವೈದ್ಯರಾಗುವ ಕನಸಿಗೆ ಜೀವ ತುಂಬಿದ ಎಕ್ಸೆಲ್ ಗುರುವಾಯನಕೆರೆ

ರಾಷ್ಟ್ರ ಮಟ್ಟದಲ್ಲಿ ನಡೆಯುವ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಕಠಿಣವಾಗುವುದು ಒಂದೆಡೆ. ಡೊನೇಷನ್ ಸೀಟ್ ಬಾನೆತ್ತರದಲ್ಲಿರುವಾಗ ಸಾಮಾನ್ಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಗಗನ ಕುಸುಮವಾಗುತ್ತಿರುವುದು ಇನ್ನೊಂದೆಡೆ. ಇಂಥ ಸಮಯದಲ್ಲಿ ಪ್ರತಿಭಾವಂತರಾದರೂ ಅವಕಾಶ ಇಲ್ಲವೆಂದು ಪರಿತಪಿಸುತ್ತಿದ್ದ ಕೈಗೆಟುಕುವ ಶುಲ್ಕದಲ್ಲಿ ಉನ್ನತ ಗುಣ…

ಮೂಗಿಗೆ ಹಾಕೋ ಡ್ರಾಪ್ಸ್ ಅನ್ನು ಕಣ್ಣಿಗೆ ಹಾಕಿದ ವೈದ್ಯರು? ಎರಡೂ ಕಣ್ಣು ಕಳಕೊಂಡ 19 ತಿಂಗಳ ಮಗು!!

ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ 19 ತಿಂಗಳ ಗಂಡು ಮಗು ಎರಡೂ ಕಣ್ಣುಗಳ ದೃಷ್ಟಿ ಕಳೆದುಕೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.  ಧ್ಯಪ್ರದೇಶದ ಸಾಗರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲೆ ಮಗುವಿನ ತಂದೆ ಇಂದ್ರಾಜ್ ವಿಶ್ವಕರ್ಮಾ…