ಮಂಗಳವಾರ, 27 ಅಕ್ಟೋಬರ್ 2026
Trending

News

ಅಕ್ರಮ ಗೋವು ಸಾಗಾಟ ಪ್ರಕರಣ- ಇಬ್ಬರು ಪೊಲೀಸ್‌ ವಶಕ್ಕೆ

ಪುತ್ತೂರು: ಪಿಕಪ್‌ ವಾಹನದಲ್ಲಿ ಕೇರಳದ ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಪ್ರಕರಣದಲ್ಲಿ ಪೊಲೀಸ್‌ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪಿ ಆರ್ಯಾಪು ನಿವಾಸಿ ಶಿವಪ್ರಸಾದ್‌ ಎಂಬಾತನ ಮನೆಯನ್ನು…

ಪರಪ್ಪನ ಅಗ್ರಹಾರದಿಂದ ಹಿಂಡಲಗಾ ಜೈಲಿಗೆ ಪ್ರಜ್ವಲ್‌ ರೇವಣ್ಣ ಶಿಫ್ಟ್‌

ಜೀವಾವಧಿ ಶಿಕ್ಷೆಗೆ ಒಳಪಟ್ಟಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಹಲವು ಅಕ್ರಮ ಚಟುವಟಿಕೆಗಳು ನಡೆದಿರುವುದರಿಂದ ಈ ಬೆಳವಣಿಗೆಗೆ ಕಾರಣವಾಗಿದೆ ಎನ್ನಲಾಗಿದೆ. ಯಾವಾಗ ಬೇಕಾರೂ ಎಸ್ಕಾರ್ಟ್‌…

ಜಂತರ್‌ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ಅ.10 ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿಜೆಪಿ ಯೋಜಿಸಿದ್ದು, ಆದರೆ ಪ್ರತಿಭಟನೆಗೆ ಅನುಮತಿ ನೀಡಲು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ. ನಿಗದಿತ ಸಮಯಕ್ಕಿಂತ ತಡವಾಗಿ ಪ್ರತಿಭಟನೆಯ…

ನಾನಾ ಪಾಟೇಕರ್ ಸಾವು ಅಸಹಜ? ಕೇಸ್‌ ದಾಖಲಿಸಿಕೊಂಡ ಪೊಲೀಸರು

  ಖ್ಯಾತ ಹಿರಿಯ ನಟ ನಾನಾ ಪಾಟೇಕರ್ ಅವರ ಸಾವಿಗೆ ಸಂಬಂಧಿಸಿದಂತೆ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಗುರುವಾರ ಬೆಳಗ್ಗೆ ಗೋವಾದ ಡೋಣಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಪ್ರಜ್ಞಾಹೀನ…

ಸೇವಾ ಮನೋಭಾವವೇ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ: ಎಸ್‌.ಎನ್‌. ಕಾಕತ್ಕರ್

    ಉಜಿರೆ,ದಿ. ಅ.09 : ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಪರಿಸರ ಸಂರಕ್ಷಣೆ ಹಾಗೂ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್‌ಡಿಎಂ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ ಆಯೋಜಿಸಲಾದ…

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

ಉಜಿರೆ, ಅ. 08: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಆಟೋಮೊಬೈಲ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಪೂಲ್ ಕ್ಯಾಂಪಸ್ ಡ್ರೈವ್…

ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಮಂಗಳೂರುನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆ

ಪದ್ಮುಂಜ:( ಅ.09) ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ರೈತರು ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಅಕ್ಟೋಬರ್ 09 ರಂದು ಮಂಗಳೂರು ಟೌನ್ ಹಾಲ್ ನಲ್ಲಿ ನಡೆದ…

ದ.ಕ. ಭಾರತೀಯ ಜನಾ ಪಾರ್ಟಿ- ಸೇವಾ ಸಂಕಲ್ಪ ಅಭಿಯಾನ- ಭಾಷಣ, ಚಿತ್ರಕಲಾ ಸ್ಪರ್ಧೆ, ಬೆಳ್ತಂಗಡಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಗಳೂರು ನಲ್ಲಿ ಅಕ್ಟೋಬರ್ 08 ರಂದು ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ ಧನುಶ್ರೀ ಎಸ್.ಕುಲಾಲ್ ಸರಕಾರಿ ಪ್ರೌಢಶಾಲೆ ವೇಣೂರು,…

ಮೈಸೂರು ದಸರಾ ಪೂರ್ಣ ವೇಳಾಪಟ್ಟಿ ಇಲ್ಲಿದೆ

ಮೈಸೂರು: ದಸರಾ ಮಹೋತ್ಸವವು ಅ.11 ರಿಂದ ಆರಂಭವಾಗಲಿದ್ದು, ಅ.21 ಬುಧವಾರದವರೆಗೆ ಬರೋಬ್ಬರಿ 11 ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ. ಅಧಿಕೃತ ವೇಳಾಪಟ್ಟಿಯಂತೆ ನವರಾತ್ರಿಯ ವಿವಿಧ ದಿನಗಳಲ್ಲಿ ನೆರವೇರಲಿರುವ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳ ವಿವರ ಇಲ್ಲಿದೆ: ಅಕ್ಟೋಬರ್‌ 11 (ಭಾನುವಾರ):…

ಉಡುಪಿ: ಜನಗಣತಿ ನೆಪದಲ್ಲಿ ಬಂದು ವೃದ್ಧೆಯ ಚಿನ್ನದ ಸರ ದೋಚಿದ ಖದೀಮರು

  ಜನಗಣತಿ ಹೆಸರಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು 74 ವರ್ಷದ ವೃದ್ಧೆಯನ್ನು ಕೆಳಗೆ ತಳ್ಳಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದೋಚಿ ಪರಾರಿಯಾಗಿರುವ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ನಡೆದಿದೆ. ಮನೆಗೆ ಬಂದ ಖದೀಮರು…