ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಖಾತೆ ಬದಲು?
ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಶೀಘ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಖಾತೆ ಬದಲಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.…
ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಶೀಘ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಖಾತೆ ಬದಲಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.…
ಕ್ಯಾನ್ಸರ್‌ನಿಂದ ಮೃತಪಟ್ಟ ಮಾಜಿ ಆರ್‌ಎಸ್‌ಎಸ್(RSS) ಕಾರ್ಯಕರ್ತ ನಾರಾಯಣ ತೊಟ್ಟತ್ತೋಡಿ (64) ಅವರ ಅಂತ್ಯಸಂಸ್ಕಾರವನ್ನು ಮುಸ್ಲಿಂ ಮಹಿಳೆ ಇರ್ಫಾನಾ ಇಕ್ಬಾಲ್ ನೆರವೇರಿಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮಂಜೇಶ್ವರ ತಾಲ್ಲೂಕಿನ ಮೀಂಜ…
ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ನೋಂದಣಿ ಬಗ್ಗೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಗೃಹ ಸಚಿವ ಪ್ರಿಯಾಂಕರ್ ಗೆ ಅವರು ಈ ಬಗ್ಗೆ ಸಾಕಷ್ಟು ಆರೋಪ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಪೇಜಾವರ ಶ್ರೀಗಳು ಆರ್ ಎಸ್ ಎಸ್ ನೊಂದಣಿ ಮಾಡಿದರೆ…
ಬೆಳ್ತಂಗಡಿ :ಜೂ. 26 ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ…
ಹಳೇಕೋಟೆ, ಜೂನ್ 27: ವಾಣಿ ಪದವಿ ಪೂರ್ವ ಕಾಲೇಜಿಗೆ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಏರ್ಮಳ್ ಅವರು ಶನಿವಾರ ಭೇಟಿ ನೀಡಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು. ಈ…
ಆಟಿಕೆಯಲ್ಲಿದ್ದ ಸಣ್ಣ ಎಲ್‌ಇಡಿ ಬಲ್ಬನ್ನು ಆಕಸ್ಮಿಕವಾಗಿ ನುಂಗಿದ್ದ ಎಂಟು ತಿಂಗಳ ಮಗುವೊಂದನ್ನು ವೈದ್ಯರು ಚಿಕಿತ್ಸೆ ನೀಡುವ ಮೂಲಕ ಪಾರು ಮಾಡಿದ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಟಿಕೆಯಲ್ಲಿದ್ದ ಸಣ್ಣ ಎಲ್‌ಇಡಿ ಬಲ್ಬನ್ನು ಬಾಯಿಗೆ ಹಾಕಿ ನುಂಗಿದೆ.…
ರಾಜ್ಯದಲ್ಲಿ ಬೆಳೆದ ಬೆಳೆಯನ್ನ ಹೊರರಾಜ್ಯಗಳಿಗೆ ಕಳುಹಿಸಲು ಮಹಾರಾಷ್ಟ್ರ ಸರ್ಕಾರ ಕಿರಿಕ್ ಮಾಡುತ್ತಿದ್ದು, ಕರ್ನಾಟಕದಿಂದ ಮಹಾರಾಷ್ಟ್ರ ಮೂಲಕ ಉತ್ತರ ಭಾರತಕ್ಕೆ ಸರಬರಾಜಾಗುವ ಅಡಿಕೆ ಬೆಳೆಗಳನ್ನ ತಡೆಹಿಡಿದು ಕರ್ನಾಟಕ ಅಡಿಕೆ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಭಾರತದಲ್ಲಿ ಉತ್ಪಾದನೆಯಾಗುವ ಅಡಿಕೆಯ ಒಟ್ಟು ಮಾರುಕಟ್ಟೆ…
ಬೆಳ್ತಂಗಡಿ, ಜೂ.26: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ. ಪಠ್ಯ ಅಧ್ಯಯನ, ಸೂಕ್ತ ಮಾರ್ಗದರ್ಶನ, ಅವೆಲ್ಲಕ್ಕಿಂತ ಮಿಗಿಲಾಗಿ ಸಂಶೋಧನಾತ್ಮಕ ಅಭ್ಯಾಸ…
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಕಾರ್ಯಾಚರಿಸುತ್ತಿರುವ ಅನಧಿಕೃತ ಅಂಗಡಿ ಮುಂಗಟ್ಟು ಗಳನ್ನು ತೆರವುಗೊಳಿಸುವ ವಿಚಾರದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಉಪಆಯುಕ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ…
ಆಂಧ್ರ ಮೂಲದ ಅಜ್ಜಿ ಒಬ್ಬರು ತನ್ನ ಕೊನೆಯ ದಿನಗಳನ್ನು ಭಾರತದಲ್ಲಿ ಕಳೆಯಬೇಕು ಹಾಗೂ ಭಾರತೀಯಳಾಗಿ ಸಾಯಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಎರಡು ದಶಕಗಳ ಹಿಂದೆ ಪಡೆದುಕೊಂಡಿದ್ದ ಅಮೆರಿಕದ ಪೌರತ್ವವನ್ನು ತ್ಯಜಿಸಿ ಭಾರತಕ್ಕೆ ಮರಳಿದ್ದಾರೆ. ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಚಿಂತಗುಂಪಲ ಗ್ರಾಮದವರಾದ…